• Tag results for Maharashtra government

ಮಹಾರಾಷ್ಟ್ರ ಸರ್ಕಾರ ಬಿಕ್ಕಟ್ಟು: ರಾಜ್ಯಪಾಲ ಕೊಶ್ಯಾರಿ, ಸ್ಪೀಕರ್ ಪಾತ್ರವೇನು?

ಮಹಾರಾಷ್ಟ್ರ ಸರ್ಕಾರ ಈಗ ದೇಶದ ರಾಜಕೀಯದ ಕೇಂದ್ರಬಿಂದು. ಶಿವಸೇನೆ ನಾಯಕ ಏಕನಾಥ್ ಶಿಂಧೆ ಬಂಡಾಯವೆದ್ದು ತಮ್ಮ ಜೊತೆ 37 ಶಾಸಕರನ್ನು ಕರೆದುಕೊಂಡು ಗುವಾಹಟಿಯ ಹೊಟೇಲ್‌ನಲ್ಲಿ ಬೀಡುಬಿಟ್ಟಿದ್ದು, ಮಹಾ ವಿಕಾಸ್ ಅಘಾಡಿ ಸರ್ಕಾರ ಬಿದ್ದುಹೋಗುವ ಲಕ್ಷಣಗಳು ಗೋಚರಿಸುತ್ತಿವೆ.

published on : 24th June 2022

'ವರ್ಷ ಬಂಗಲೆ ಬಾಗಿಲು ನಮಗೆ ಯಾವತ್ತೂ ತೆರೆಯಲೇ ಇಲ್ಲ, ನಮ್ಮನ್ನು ಅವಮಾನಿಸಲಾಗುತ್ತಿತ್ತು' ಬಂಡಾಯ ಶಾಸಕರಿಂದ ಸಿಎಂ ಉದ್ಧವ್ ಠಾಕ್ರೆಗೆ ಪತ್ರ

ಮಹಾರಾಷ್ಟ್ರದ ಮಹಾ ವಿಕಾಸ್ ಅಘಾಡಿ (ಎಂವಿಎ) ಸರ್ಕಾರದಲ್ಲಿನ ರಾಜಕೀಯ ಬಿಕ್ಕಟ್ಟಿನ ಮಧ್ಯೆ, ಸಂಪುಟ ಸಚಿವ ಏಕನಾಥ್ ಶಿಂಧೆ ನೇತೃತ್ವದ ಬಂಡಾಯ ಪಾಳೆಯಕ್ಕೆ ಸೇರಲು ಶಿವಸೇನೆಯ ಇನ್ನೂ ಮೂವರು ಶಾಸಕರು ಗುರುವಾರ ಅಸ್ಸಾಂನ ಗುವಾಹಟಿಗೆ ತೆರಳಿದ್ದಾರೆ.

published on : 23rd June 2022

ಪತನದತ್ತ 'ಮಹಾ' ಮೈತ್ರಿ ಸರ್ಕಾರ: ಕಂಗನಾ ರಾನಾವತ್ ಹಳೆಯ ವಿಡಿಯೊ ಸೋಷಿಯಲ್ ಮೀಡಿಯಾದಲ್ಲಿ ವೈರಲ್!

ಅದು 2020ರ ಸೆಪ್ಟೆಂಬರ್‌, ಅಕ್ರಮ ನಿರ್ಮಾಣದ ಆರೋಪದ ಮೇಲೆ ಬೃಹನ್ ಮುಂಬೈ ಮಹಾನಗರ ಪಾಲಿಕೆ ಬಾಲಿವುಡ್ ನಟಿ ಕಂಗನಾ ರಾನಾವತ್ ಅವರ ಮುಂಬೈ ಕಚೇರಿಯನ್ನು ನೆಲಸಮಗೊಳಿಸಿತ್ತು. 

published on : 23rd June 2022

ಧ್ವನಿವರ್ಧಕಗಳ ಮೇಲೆ ರಾಷ್ಟ್ರ ಮಟ್ಟದ ನಿಯಮ ಮಾಡಿ: ಕೇಂದ್ರಕ್ಕೆ ಮಹಾರಾಷ್ಟ್ರ ಸರ್ಕಾರ ಒತ್ತಾಯ

ಮಾಜಿ ಮಿತ್ರ ಪಕ್ಷಗಳ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆ ಶಿವಸೇನೆ ನೇತೃತ್ವದ ರಾಜ್ಯ ಸರ್ಕಾರ ಸೋಮವಾರ ಕರೆದಿದ್ದ ಸರ್ವಪಕ್ಷ ಸಭೆಯಿಂದ ಮಹಾರಾಷ್ಟ್ರ ಬಿಜೆಪಿ ನಾಯಕರು ಹೊರಗುಳಿದಿದ್ದಾರೆ.

published on : 25th April 2022

ಶೀನಾ ಬೋರಾ ಹತ್ಯೆ ಪ್ರಕರಣ: ಮಹಾರಾಷ್ಟ್ರ ಸರ್ಕಾರ, ಸಿಬಿಐಗೆ ನೋಟಿಸ್ ನೀಡಿದ ಸುಪ್ರೀಂ ಕೋರ್ಟ್

ಶೀನಾ ಬೋರಾ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಇಂದ್ರಾಣಿ ಮುಖರ್ಜಿ ಜಾಮೀನು ಅರ್ಜಿಯ ಕುರಿತು ಶುಕ್ರವಾರ ಸುಪ್ರೀಂ ಕೋರ್ಟ್ ಸಿಬಿಐ ಮತ್ತು ಮಹಾರಾಷ್ಟ್ರ ಸರಕಾರದಿಂದ ಪ್ರತಿಕ್ರಿಯೆ ಕೇಳಿದೆ.

published on : 18th February 2022

ರಾಶಿ ಭವಿಷ್ಯ