- Tag results for Maharashtra governor
![]() | 2022ರಲ್ಲಿ ವಿಶ್ವಾಸಮತ ಸಾಬೀತಿಗೆ ಮಹಾ ರಾಜ್ಯಪಾಲರ ಆದೇಶ ರದ್ದು ಕೋರಿ ಸುಪ್ರೀಂಗೆ ಠಾಕ್ರೆ ಬಣ ಮನವಿ2022ರ ಜೂನ್‌ನಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿದ್ದ ಉದ್ಧವ್ ಠಾಕ್ರೆ ಅವರಿಗೆ ವಿಧಾನಸಭೆಯಲ್ಲಿ ವಿಶ್ವಾಸಮತ ಸಾಬೀತುಪಡಿಸುವಂತೆ ಮಹಾರಾಷ್ಟ್ರದ ಅಂದಿನ ರಾಜ್ಯಪಾಲ ಬಿಎಸ್ ಕೊಶ್ಯಾರಿ ಅವರು ನೀಡಿದ್ದ ಆದೇಶ ರದ್ದುಗೊಳಿಸುವಂತೆ... |
![]() | ಸಂಸತ್ತಿನ ಬಜೆಟ್ ಅಧಿವೇಶನ ನಂತರ ಮಹಾರಾಷ್ಟ್ರ ರಾಜ್ಯಪಾಲರಾಗಿ ಕೊಶ್ಯಾರಿ ಸ್ಥಾನಕ್ಕೆ ಕ್ಯಾ.ಅಮರಿಂದರ್ ಸಿಂಗ್?ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೊಶ್ಯಾರಿ ಅವರ ಸ್ಥಾನಕ್ಕೆ ಪಂಜಾಬ್ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರು ನೇಮಕವಾಗುವ ಸಾಧ್ಯತೆಯಿದೆ ಎಂಬ ಸುದ್ದಿ ದಟ್ಟವಾಗಿ ಹರಿದಾಡುತ್ತಿದೆ. ಈ ಬಗ್ಗೆ ಮಾತುಕತೆಗಳು ನಡೆಯುತ್ತಿವೆ ಎಂದು ಪಟಿಯಾಲಾ ರಾಜಮನೆತನದ ನಿಕಟ ಮೂಲಗಳು ತಿಳಿಸಿವೆ. |
![]() | ರಾಜ್ಯಪಾಲ ಹುದ್ದೆಯಿಂದ ಕೆಳಗಿಳಿಯುವ ಇಚ್ಛೆ ವ್ಯಕ್ತಪಡಿಸಿದ ಭಗತ್ ಸಿಂಗ್ ಕೋಶ್ಯಾರಿ!ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಶೀಘ್ರದಲ್ಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆಗಳಿವೆ. |
![]() | ಮಹಾರಾಷ್ಟ್ರ ಗೌರ್ನರ್ ರಾಜೀನಾಮೆ ನೀಡಲು ಸಿದ್ಧ ಎಂದ ರೌತ್; ಹೇಳಿಕೆ ನಿರಾಕರಿಸಿದ ರಾಜಭವನಶಿವಸೇನೆಯ ಉದ್ಧವ್ ಠಾಕ್ರೆಯ ಬಣದೊಂದಿಗೆ ಗುರುತಿಸಿಕೊಂಡಿರುವ ಸಂಜಯ್ ರೌತ್, ಮಹಾರಾಷ್ಟ್ರ ರಾಜ್ಯಪಾಲ ಹುದ್ದೆಯಿಂದ ನಿರ್ಗಮಿಸಲು ಬಯಸುತ್ತಿದ್ದಾರೆ ಎಂದು ಹೇಳಿದ್ದಾರೆ. |
![]() | ಕರ್ನಾಟಕ, ಮಹಾರಾಷ್ಟ್ರ ರಾಜ್ಯಪಾಲರ ಭೇಟಿ, ಗಡಿ ಜಿಲ್ಲೆಗಳ ಸಮಸ್ಯೆ ಕುರಿತು ಚರ್ಚೆಮಹಾರಾಷ್ಟ್ರ ಮತ್ತು ಕರ್ನಾಟಕ ರಾಜ್ಯಪಾಲರ ಜಂಟಿ ಸಮಾವೇಶ ವೇಳೆ ಸಂಬಂಧಿತ ಗಡಿ ಜಿಲ್ಲೆಗಳ ಸಮಸ್ಯೆಗಳ ಬಗ್ಗೆ ಚರ್ಚಿಸಲಾಗಿದೆ. |
![]() | ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿಗೆ ಕೊರೋನಾ ಪಾಸಿಟಿವ್; ಆಸ್ಪತ್ರೆ ದಾಖಲುಮಹಾರಾಷ್ಟ್ರದಲ್ಲಿ ಮಹಾ ವಿಕಾಸ ಅಘಾಡಿ ಸರ್ಕಾರದಲ್ಲಿ ರಾಜಕೀಯ ಬಿಕ್ಕಟ್ಟು ತೀವ್ರಗೊಂಡಿರುವ ನಡುವಲ್ಲೇ ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. |