- Tag results for Mahatma Gandhi
![]() | ಮಳೆ ನಡುವೆ ಜಿ20 ವಿಶ್ವ ನಾಯಕರಿಂದ ರಾಜ್ ಘಾಟ್ ಗೆ ತೆರಳಿ ಮಹಾತ್ಮಾ ಗಾಂಧಿ ಸಮಾಧಿಗೆ ನಮನರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಇಂದು ಭಾನುವಾರ ಕೂಡ ಜಿ20 ಶೃಂಗಸಭೆ ಮುಂದುವರಿದಿದೆ.ಇಂದು ಬೆಳಗ್ಗೆಯೇ ವಿಶ್ವ ನಾಯಕರು ದೆಹಲಿಯ ರಾಜ್ ಘಾಟ್ ಗೆ ತೆರಳಿ ಮಹಾತ್ಮಾ ಗಾಂಧಿ ಸ್ಮಾರಕಕ್ಕೆ ನಮನ ಸಲ್ಲಿಸಿ ಹೂ ಗುಚ್ಛವಿರಿಸಿದರು. |
![]() | ಶಿವಮೊಗ್ಗ: ಹೊಳೆಹೊನ್ನೂರಿನಲ್ಲಿ ಮಹಾತ್ಮ ಗಾಂಧಿ ಪ್ರತಿಮೆ ಧ್ವಂಸ! ಸಿಎಂ ಸಿದ್ದರಾಮಯ್ಯ ಖಂಡನೆಶಿವಮೊಗ್ಗ ಜಿಲ್ಲೆಯ ಗ್ರಾಮವೊಂದರಲ್ಲಿ ಅಪರಿಚಿತ ದುಷ್ಕರ್ಮಿಗಳು ಮಹಾತ್ಮ ಗಾಂಧಿ ಪ್ರತಿಮೆಯನ್ನು ಧ್ವಂಸಗೊಳಿಸಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. |
![]() | ಮಹಾತ್ಮ ಗಾಂಧಿ ವಿರುದ್ಧ ಹೇಳಿಕೆ; ಸಂಭಾಜಿ ಭಿಡೆ ವಿರುದ್ಧ ಪೊಲೀಸರು ಸೂಕ್ತ ಕ್ರಮ ತೆಗೆದುಕೊಳ್ಳುತ್ತಾರೆ: ಫಡ್ನವಿಸ್ಮಹಾತ್ಮಾ ಗಾಂಧಿಯವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿರುವ ಬಲಪಂಥೀಯ ಕಾರ್ಯಕರ್ತ ಸಂಭಾಜಿ ಭಿಡೆ ವಿರುದ್ಧ ಪೊಲೀಸರು ಸೂಕ್ತ ಕ್ರಮ ಕೈಗೊಳ್ಳಲಿದ್ದಾರೆ ಎಂದು ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಹೇಳಿದ್ದಾರೆ. |
![]() | ಗಾಂಧಿಯವರನ್ನು ಕೊಂದ ಗೋಡ್ಸೆ ವಂಶದವರು ಇಂದು ಗಾಂಧಿ ಪ್ರತಿಮೆ ಮುಂದೆ ನಿಂತು ಪ್ರತಿಭಟನೆ ಮಾಡುತ್ತಿರುವುದು ವಿಪರ್ಯಾಸ: ಸಿಎಂ ಸಿದ್ದರಾಮಯ್ಯಕರ್ನಾಟಕ ವಿಧಾನಸಭೆಯ ಮುಂಗಾರು ಬಜೆಟ್ ಅಧಿವೇಶನದ ಕೊನೆಯ ದಿನವಾದ ಇಂದು ಶುಕ್ರವಾರ ಸಿಎಂ ಸಿದ್ದರಾಮಯ್ಯ ವಿಧಾನ ಪರಿಷತ್ತಿನಲ್ಲಿ ಬಜೆಟ್ ಮಂಡನೆ ಮೇಲಿನ ಚರ್ಚೆಗೆ ಉತ್ತರಿಸಿದರು. |
![]() | ಮಹಾತ್ಮ ಗಾಂಧಿ ವಸ್ತ್ರೋದ್ಯಮ ಸ್ಥಾಪಿಸಿ, ಕೆಎಚ್‌ಡಿಸಿ ಪುನರುಜ್ಜೀವನಗೊಳಿಸಿ: ಸಿಎಂ ಸಿದ್ದರಾಮಯ್ಯಗೆ ನೇಕಾರರ ಆಗ್ರಹಜುಲೈ 7ರ ರಾಜ್ಯ ಬಜೆಟ್‌ನಲ್ಲಿ ಹಣ ಮೀಸಲಿಡುವ ಮೂಲಕ ಕೈಮಗ್ಗ ನೇಕಾರರ ಪರಿಸ್ಥಿತಿ ಸುಧಾರಿಸಲು ಕ್ರಮಕೈಗೊಳ್ಳಬೇಕು ಎಂದು ನೇಕಾರರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿಕೊಂಡಿದ್ದಾರೆ. |
![]() | ಜಪಾನ್ ಪ್ರವಾಸದಲ್ಲಿ ಪ್ರಧಾನಿ ಮೋದಿ: ಹಿರೋಶಿಮಾದಲ್ಲಿ ಮಹಾತ್ಮ ಗಾಂಧಿ ಪ್ರತಿಮೆ ಅನಾವರಣಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶನಿವಾರ ಜಪಾನ್ ಪ್ರಧಾನಿ ಫ್ಯೂಮಿಯೊ ಕಿಶಿಡಾ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಿದರು. |
![]() | ರಾಹುಲ್ ಗಾಂಧಿ 'ಆಧುನಿಕ ಭಾರತದ ಮಹಾತ್ಮಾ ಗಾಂಧಿ ಎಂದ ಕಾಂಗ್ರೆಸ್ ಶಾಸಕ!ಕಾಂಗ್ರೆಸ್ ನಾಯಕ ಆಧುನಿಕ ಭಾರತದ ಮಹಾತ್ಮ ಗಾಂಧಿ ಎಂದು ಛತ್ತೀಸ್ ಗಢದ ಕಾಂಗ್ರೆಸ್ ಶಾಸಕ ಅಮಿತೇಶ್ ಶುಕ್ಲಾ ಕರೆದಿದ್ದಾರೆ. ಅಲ್ಲದೇ, ಮಹಾತ್ಮ ಗಾಂಧಿ ಮತ್ತು ರಾಹುಲ್ ಗಾಂಧಿ ನಡುವೆ ಹಲವಾರು ಸಾಮ್ಯತೆಗಳಿರುವುದಾಗಿ ಅವರು ಹೇಳಿದ್ದಾರೆ. |
![]() | ಕುಕೃತ್ಯ: ಕೆನಡಾದಲ್ಲಿ ಖಲಿಸ್ತಾನಿ ಬೆಂಗಲಿಗರಿಂದ ಮಹಾತ್ಮ ಗಾಂಧಿ ಪ್ರತಿಮೆ ವಿರೂಪ!ಕೆನಡಾದಲ್ಲಿ ಮಹಾತ್ಮಾ ಗಾಂಧಿ ಪ್ರತಿಮೆಯನ್ನು ಖಲಿಸ್ತಾನಿ ಬೆಂಬಲಿಗರು ವಿರೂಪಗೊಳಿಸಿದ್ದಾರೆ. ಇದಲ್ಲದೇ ಭಾರತ ವಿರೋಧಿ ಮತ್ತು ಖಲಿಸ್ತಾನ್ ಪರ ಬರಹಗಳನ್ನು ಬರೆಯಲಾಗಿದೆ. |
![]() | ಕರೆನ್ಸಿ ನೋಟುಗಳಲ್ಲಿ ಗಾಂಧಿ ಬದಲಿಗೆ ಸಾವರ್ಕರ್ ಫೋಟೋ ಹಾಕಿ: ಹಿಂದೂ ಮಹಾಸಭಾ ಒತ್ತಾಯಕರೆನ್ಸಿ ನೋಟುಗಳ ಮೇಲಿನ ಮಹಾತ್ಮ ಗಾಂಧಿ ಫೋಟೋ ತೆಗೆದು ವಿಡಿ ಸಾವರ್ಕರ್ ಮತ್ತಿತರ ಸ್ವಾತಂತ್ರ್ಯ ಹೋರಾಟಗಾರರ ಫೋಟೋ ಹಾಕಿ ಎಂದು ಅಖಿಲ ಭಾರತ ಹಿಂದೂ ಮಹಾಸಭಾ ಭಾನುವಾರ ಒತ್ತಾಯಿಸಿದೆ. |
![]() | 'ಹಿಂದೂ ರಾಷ್ಟ್ರ'ದ ಪರಿಕಲ್ಪನೆ ಮಹಾತ್ಮ ಗಾಂಧಿಯವರ ಆದರ್ಶಗಳಿಗೆ ವಿರುದ್ಧವಾಗಿದೆ: ನಿತೀಶ್ ಕುಮಾರ್ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಶುಕ್ರವಾರ ಸಂಘಪರಿವಾರದ ಭಾರತವನ್ನು 'ಹಿಂದೂ ರಾಷ್ಟ್ರ'ವನ್ನಾಗಿ ಮಾಡಬೇಕು ಎಂಬ ಪರಿಕಲ್ಪನೆಯ ವಿರುದ್ಧ ಕಿಡಿಕಾರಿದರು. ಇದು ಮಹಾತ್ಮ ಗಾಂಧಿಯವರು ನಿಂತಿದ್ದಕ್ಕೆ ವಿರುದ್ಧವಾಗಿದೆ ಎಂದು ಒತ್ತಿಹೇಳಿದ್ದಾರೆ. |
![]() | ಬಿಜೆಪಿಯ ವಿಕಾಸ ಯಾತ್ರೆ: ವಿವಾದ ಹುಟ್ಟುಹಾಕಿದ ಸ್ವಾತಂತ್ರ್ಯ ಹೋರಾಟದಲ್ಲಿ ಗಾಂಧಿಯವರ ಪಾತ್ರದ ಕುರಿತಾದ ಕವಿತೆಜನಸಾಮಾನ್ಯರಿಗೆ ಅಭಿವೃದ್ಧಿ ಮಂತ್ರವನ್ನು ಹರಡುವ ಉದ್ದೇಶದಿಂದ ಬಿಜೆಪಿ ಸರ್ಕಾರದ ರಾಜ್ಯವ್ಯಾಪಿ ವಿಕಾಸ ಯಾತ್ರೆಯು ಮಧ್ಯಪ್ರದೇಶದ ಸಿಯೋನಿ ಜಿಲ್ಲೆಯಲ್ಲಿ ನಡೆಯುತ್ತಿದ್ದು, ದೇಶದ ಸ್ವಾತಂತ್ರ್ಯ ಹೋರಾಟಕ್ಕೆ ಮಹಾತ್ಮ ಗಾಂಧಿಯವರ ಕೊಡುಗೆಯನ್ನು ಕಡಿಮೆ ಮಾಡುವ ಕವಿತೆಯನ್ನು ವಾಚನ ಮಾಡುವ ಮೂಲಕ ಹೊಸ ವಿವಾದಕ್ಕೆ ಸಿಲುಕಿದೆ. |
![]() | ಗಾಂಧಿ ಹತ್ಯೆಗೂ ಆರ್‌ಎಸ್‌ಎಸ್‌ಗೂ ಸಂಬಂಧ ಕಲ್ಪಿಸಿದ ಎಚ್‌ಡಿ.ಕುಮಾರಸ್ವಾಮಿ: ವಿವಾದ ಸೃಷ್ಟಿರಾಷ್ಟ್ರಪಿತ ಮಹಾತ್ಮ ಗಾಂಧೀಜಿಯನ್ನು ಹತ್ಯೆ ಮಾಡಿದ್ದು ಆರ್‌ಎಸ್‌ಎಸ್. ಅವರು ಬ್ರಾಹ್ಮಣರು, ಅವರು ನಮ್ಮ ಸಾಂಪ್ರದಾಯಿಕ ಕರ್ನಾಟಕ ಬ್ರಾಹ್ಮಣರಂತಲ್ಲ, ಎರಡು ಮೂರು ವಿಭಿನ್ನ ರೀತಿಯ ಬ್ರಾಹ್ಮಣರಿದ್ದಾರೆ ಎಂದು ಜೆಡಿಎಸ್‌ನ ಹಿರಿಯ ನಾಯಕ ಎಚ್‌ಡಿ ಕುಮಾರಸ್ವಾಮಿ ಅವರು ಭಾನುವಾರ ವಿವಾದವೊಂದನ್ನು ಹುಟ್ಟುಹಾಕಿದ್ದಾರೆ. |
![]() | 1934ರಲ್ಲಿ ಮಹಾತ್ಮಾ ಗಾಂಧಿಯವರನ್ನು ದಾವಣಗೆರೆಗೆ ಕರೆತರುವಲ್ಲಿ ಇಬ್ಬರು ಸ್ವಾತಂತ್ರ್ಯ ಹೋರಾಟಗಾರರ ಪಾತ್ರ ಮಹತ್ವದ್ದು1934ರಲ್ಲಿ ಭಾರತ ಪ್ರವಾಸ ಸಂದರ್ಭದಲ್ಲಿ ಮಹಾತ್ಮಾ ಗಾಂಧಿಯವರಿಗೆ ದಾವಣಗೆರೆಗೆ ಭೇಟಿ ಮಾಡುವ ಯಾವುದೇ ಯೋಜನೆಯಿರಲಿಲ್ಲ. ಆದರೆ ಇಬ್ಬರು ಸ್ವಾತಂತ್ರ್ಯ ಹೋರಾಟಗಾರರ ದೃಢ ಸಂಕಲ್ಪದಿಂದ ಗಾಂಧೀಜಿಯವರ ಪ್ರಶ್ನೆಗಳಿಗೆ ಉತ್ತರಿಸಿ ಅವರ ಷರತ್ತುಗಳನ್ನು ಈಡೇರಿಸಿ ದಾವಣಗೆರೆಗೆ ಕರೆದುಕೊಂಡು ಬರುವಲ್ಲಿ ಯಶಸ್ವಿಯಾದರು. |