• Tag results for Mahatma Gandhi National Rural Employment Guarantee Scheme

ನರೇಗಾ ಯೋಜನೆಯಡಿ ಭ್ರಷ್ಟಾಚಾರ ಬೆಳಕಿಗೆ ತಂದದ್ದಕ್ಕೆ ತಮಗೆ ಗ್ರಾಮದಲ್ಲಿ ಬಹಿಷ್ಕಾರ: ಮೇಘಾಲಯ ಮಹಿಳೆಯ ದೂರು!

ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ(ನರೇಗಾ)ದಡಿ ತಮ್ಮ ಗ್ರಾಮದಲ್ಲಿ ಆಗುತ್ತಿರುವ ಭ್ರಷ್ಟಾಚಾರವನ್ನು ಬಯಲಿಗೆಳೆದದ್ದಕ್ಕಾಗಿ ಗ್ರಾಮದಿಂದ ಸಾಮಾಜಿಕ ಬಹಿಷ್ಕಾರ ಹಾಕಿದ್ದಾರೆ ಎಂದು ಮೇಘಾಲಯ ರಾಜ್ಯದ ಗ್ರಾಮವೊಂದರ ಮಹಿಳೆ ಆರೋಪಿಸಿದ್ದಾರೆ.

published on : 17th January 2021

ರಾಶಿ ಭವಿಷ್ಯ