- Tag results for Mahua Moitra
![]() | 'ಇಷ್ಟಪಟ್ಟಾಗಲೆಲ್ಲಾ ಮಾಂಸಾಹಾರ ಸೇವಿಸಲು ಸಂವಿಧಾನ ಅವಕಾಶ ಕೊಟ್ಟಿದೆ'- ಟಿಎಂಸಿ ಸಂಸದೆನವರಾತ್ರಿ ಹಬ್ಬದ ಸಮಯದಲ್ಲಿ ಮಾಂಸದ ಅಂಗಡಿಗಳನ್ನು ಮುಚ್ಚುವಂತೆ ದಕ್ಷಿಣ ದೆಹಲಿ ಮುನ್ಸಿಪಲ್ ಕಾರ್ಪೋರೇಷನ್ ಹೊರಡಿಸಿರುವ ಆದೇಶದ ವಿರುದ್ಧ ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ಕಿಡಿಕಾರಿದ್ದಾರೆ. |
![]() | ಗೋವಾದಲ್ಲಿ ಬಿಜೆಪಿ ಸೋಲಿಸಲು ಎಲ್ಲಾ ವಿಪಕ್ಷಗಳು ಮೈತ್ರಿ ಮಾಡಿಕೊಳ್ಳಬೇಕು: ಮಹುವಾ ಮೊಯಿತ್ರಾಗೋವಾ ವಿಧಾನಸಭಾ ಚುನಾವಣೆಗೆ ಒಂದು ತಿಂಗಳು ಬಾಕಿಯಿರುವಂತೆಯೇ, ಬಿಜೆಪಿಯನ್ನು ಸೋಲಿಸಲು ಎಲ್ಲಾ ಬಿಜೆಪಿ ವಿರೋಧಿ ಪಕ್ಷಗಳನ್ನು ಒಂದುಗೂಡಿಸಲು ತೃಣಮೂಲ ಕಾಂಗ್ರೆಸ್ ಪ್ರಯತ್ನಿಸುತ್ತಿದೆ. |
![]() | ಲೋಕಸಭೆಯಲ್ಲಿ ಟಿಎಂಸಿ ಹೇಳಿಕೆ ವಿವಾದ: ಸೂಕ್ತ ಕ್ರಮ ಕೈಗೊಳ್ಳುತ್ತೇವೆ- ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿರಾಮ ಮಂದಿರ ತೀರ್ಪು ಮತ್ತು ಹಿಂದಿನ ಮುಖ್ಯ ನ್ಯಾಯಮೂರ್ತಿಗಳನ್ನು ತಂದು ವಿವಾದ ಸೃಷ್ಟಿಸಲು ನೋಡುವುದು ಗಂಭೀರ ವಿಷಯವಾಗಿದ್ದು ಸೂಕ್ತ ಕ್ರಮ ಕೈಗೊಳ್ಳಲಿದ್ದೇವ ಎಂದು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿ ತಿಳಿಸಿದ್ದಾರೆ. |