social_icon
  • Tag results for Majority

ಸಾಕಷ್ಟು ಶ್ರಮ ಹಾಕಿದರೂ ಬಿಜೆಪಿಗೆ ಗೆಲುವು ಸಾಧ್ಯವಾಗಲಿಲ್ಲ, ಪಕ್ಷವನ್ನು ಪುನರ್ ಸಂಘಟಿಸಿ ಮತ್ತೆ ಗೆಲ್ಲುತ್ತೇವೆ: ಸಿಎಂ ಬೊಮ್ಮಾಯಿ

ಈ ಬಾರಿ ಚುನಾವಣೆಯಲ್ಲಿ ಸಾಕಷ್ಟು ಪ್ರಯತ್ನ ಹಾಕಿದರೂ ಬಿಜೆಪಿಗೆ ಗೆಲುವು ಸಾಧ್ಯವಾಗಲಿಲ್ಲ. ಇನ್ನೂ ಫಲಿತಾಂಶ ಪೂರ್ಣವಾಗಿ ಬಂದಿಲ್ಲ, ಪೂರ್ಣ ಫಲಿತಾಂಶ ಹೊರಬಂದ ನಂತರ ಪಕ್ಷದಲ್ಲಿ ವಿಸ್ತೃತ ಚರ್ಚೆ ನಡೆಸುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ.

published on : 13th May 2023

ನಮಗೆ ಜೆಡಿಎಸ್ ಬೆಂಬಲ ಬೇಕಿಲ್ಲ, ಆರಾಮಾದಾಯಕ ಬಹುಮತ ಸಿಗಲಿದೆ: ಬಸವರಾಜ ಬೊಮ್ಮಾಯಿ

ರಾಜ್ಯದಲ್ಲಿ ಮೇ 10 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಪ್ರತಿಪಕ್ಷ ಕಾಂಗ್ರೆಸ್‌ಗೆ ಹೆಚ್ಚಿನ ಸ್ಥಾನ ದೊರೆಯಲಿದೆ ಎಂಬ ಚುನಾವಣಾ ಪೂರ್ವ ಸಮೀಕ್ಷೆಗಳ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ.

published on : 5th May 2023

ಬಹುಮತದೊಂದಿಗೆ ಬಿಜೆಪಿ ಮರಳಿ ಅಧಿಕಾರಕ್ಕೆ ಬರಲಿದೆ: ಸಿಎಂ ಬೊಮ್ಮಾಯಿ

ಈ ಬಾರಿಯ ವಿಧಾನಸಭೆ ಚುನಾವಣೆ ಬಳಿಕ ಬಹುಮತದ ಮೂಲಕ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಗುರುವಾಸ ವಿಶ್ವಾಸ ವ್ಯಕ್ತಪಡಿಸಿದರು.

published on : 21st April 2023

ಕಮಲಕ್ಕೆ ರೆಬೆಲ್ಸ್ ಟ್ರಬಲ್: ವಿಧಾನಸಭೆ ಚುನಾವಣೆಗೂ ಮುನ್ನ ಪರಿಷತ್ ನಲ್ಲಿ ಬಹುಮತ ಕಳೆದುಕೊಂಡ ಬಿಜೆಪಿ!

ರಾಜ್ಯ ವಿಧಾನಸಭೆ ಚುನಾವಣೆಗೂ ಮುನ್ನವೇ ಮೇಲ್ಮನೆಯಲ್ಲಿ ಬಿಜೆಪಿ ಬಹುಮತ ಕಳೆದುಕೊಂಡಿದೆ. ಬುಧವಾರ ಎಂಎಲ್‌ಸಿ ಸ್ಥಾನಕ್ಕೆ ಆರ್‌ ಶಂಕರ್‌ ರಾಜೀನಾಮೆ ನೀಡುವುದರೊಂದಿಗೆ 75 ಸದಸ್ಯರ ಪರಿಷತ್‌ನಲ್ಲಿ ಬಿಜೆಪಿ ಸಂಖ್ಯೆ 36ಕ್ಕೆ ಕುಸಿದಿದೆ.

published on : 13th April 2023

ಪಕ್ಷಕ್ಕೆ ಬಹುಮತ ಖಚಿತ, ಇದರಲ್ಲಿ ಯಾವುದೇ ಸಂದೇಹವಿಲ್ಲ: ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ  (ಸಂದರ್ಶನ)

ಶಿಕಾರಿಪುರದ ಬಿಜೆಪಿ ಅಭ್ಯರ್ಥಿಯಾಗಿರುವ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಈಗಾಗಲೇ ಕ್ಷೇತ್ರದ ಎಲ್ಲಾ ಗ್ರಾಮಗಳಿಗೆ ಭೇಟಿ ನೀಡಿದ್ದು, ಇದೀಗ ಮತ್ತೊಮ್ಮೆ ಪ್ರವಾಸ ಕೈಗೊಂಡು, ತಳಮಟ್ಟದ ಕಾರ್ಯಕರ್ತರನ್ನು ಭೇಟಿಯಾಗಿದ್ದಾರೆ.

published on : 6th April 2023

ವಿಜಯ ಸಂಕಲ್ಪ ಯಾತ್ರೆಯಲ್ಲಿ ಯಡಿಯೂರಪ್ಪ ಮಿಂಚು: ಈ ಬಾರಿ ಚುನಾವಣೆಯಲ್ಲಿ ಬಿಜೆಪಿಗೆ ಬಹುಮತ ಖಚಿತ ಎಂದ ಬಿಎಸ್'ವೈ!

ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸಿದ್ದರೂ, ಮಲೆ ಮಹದೇಶ್ವರ ಬೆಟ್ಟದಲ್ಲಿ ಬುಧವಾರ ನಡೆದ ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆಯ ಉದ್ಘಾಟನಾ ಸಮಾರಂಭದಲ್ಲಿ ಸ್ಟಾರ್ ಪ್ರಚಾರಕರಾಗಿ ಮಿಂಚಿದರು.

published on : 2nd March 2023

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9