- Tag results for Malaysia
![]() | ಈ ದೇಶಕ್ಕೆ ತೆರಳುವ ಭಾರತೀಯರಿಗೆ ಡಿಸೆಂಬರ್ 1 ರಿಂದ ವೀಸಾ ಮುಕ್ತ ಪ್ರದೇಶ!ಭಾರತ ಹಾಗೂ ಚೀನಾದ ಪ್ರಜೆಗಳಿಗೆ 30 ದಿನಗಳ ಕಾಲ ವೀಸಾ ಮುಕ್ತ ಪ್ರವೇಶ ನೀಡುವುದಾಗಿ ಮಲೇಷ್ಯಾ ಘೋಷಣೆ ಮಾಡಿದೆ. |
![]() | ಏಷ್ಯನ್ ಗೇಮ್ಸ್ 2023: ಸ್ಕ್ವಾಷ್ ಮಿಕ್ಸೆಡ್ ಡಬಲ್ಸ್ನಲ್ಲಿ ಚಿನ್ನದ ಪದಕಕ್ಕೆ ಮುತ್ತಿಟ್ಟ ದೀಪಿಕಾ-ಹರಿಂದರ್!ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಭಾರತದ ಪದಕದ ಬೇಟೆ ಗುರುವಾರ ಕೂಡ ಮುಂದುವರಿದಿದೆ. 12 ದಿನವಾದ ಇಂದು ಭಾರತ ಎರಡು ಚಿನ್ನದ ಪದಕ ಗೆದ್ದ ಸಾಧನೆ ಮಾಡಿದೆ. |
![]() | ಏಷ್ಯನ್ ಗೇಮ್ಸ್ ಕ್ರಿಕೆಟ್ 2023: ಮಳೆಯಿಂದಾಗಿ ಭಾರತ-ಮಲೇಷ್ಯಾ ಪಂದ್ಯ ರದ್ದು, ಕ್ವಾರ್ಟರ್ ಫೈನಲ್ ಗೆ ಪ್ರವೇಶಏಷ್ಯನ್ ಗೇಮ್ಸ್ ಕ್ರಿಕೆಟ್ 2023 ಟೂರ್ನಿಯಲ್ಲಿ ಭಾರತ ಮಹಿಳಾ ತಂಡ ಮತ್ತು ಮಲೇಷ್ಯಾ ಮಹಿಳಾ ನಡುವಿನ ಪಂದ್ಯ ಮಳೆಯಿಂದಾಗಿ ರದ್ದಾಗಿದ್ದು, ರನ್ ರೇಟ್ ಆಧಾರದ ಮೇಲೆ ಭಾರತ ತಂಡ ಟೂರ್ನಿಯ ಕ್ವಾರ್ಟರ್ ಫೈನಲ್ ಪ್ರವೇಶಿಸಿದೆ. |
![]() | ಸಾರ್ವಜನಿಕ ವಿತರಣಾ ವ್ಯವಸ್ಥೆ ಬಗ್ಗೆ ತಿಳಿಯಲು ಸಚಿವ ಕೆಹೆಚ್ ಮುನಿಯಪ್ಪ ಭೇಟಿ ಮಾಡಿದ ಮಲೇಷ್ಯಾ ತಂಡಕರ್ನಾಟಕದ ಸಾರ್ವಜನಿಕ ವಿತರಣಾ ವ್ಯವಸ್ಥೆಯ ಬಗ್ಗೆ ತಿಳಿದುಕೊಳ್ಳಲು ಮಲೇಷ್ಯಾದ ಅಧಿಕೃತ ನಿಯೋಗವು ತಮ್ಮನ್ನು ಭೇಟಿ ಮಾಡಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆಎಚ್ ಮುನಿಯಪ್ಪ ಬುಧವಾರ ಹೇಳಿದ್ದಾರೆ. |
![]() | ಮಲೇಷ್ಯಾ: ರಸ್ತೆಯಲ್ಲೇ ಲಘು ವಿಮಾನ ಪತನ; ಬೈಕ್ ಸವಾರ, ಕಾರು ಚಾಲಕ ಸೇರಿ 10 ಮಂದಿ ಸಾವುಮಲೇಷ್ಯಾದ ಸೆಂಟ್ರಲ್ ಸೆಲಂಗೊರ್ ರಾಜ್ಯದಲ್ಲಿ ಲಘು ವಿಮಾನವೊಂದು ಗುರುವಾರ ರಸ್ತೆಯಲ್ಲೇ ಪತನಗೊಂಡಿದ್ದು, ಭೀಕರ ಅಪಘಾತದಲ್ಲಿ ವಿಮಾನದಲ್ಲಿದ್ದ ಎಂಟು ಜನ ಹಾಗೂ ಇಬ್ಬರು ಬೈಕ್ ಸವಾರರು ಸಾವನ್ನಪ್ಪಿದ್ದಾರೆ... |
![]() | ಹಾಕಿ ಏಷ್ಯನ್ ಚಾಂಪಿಯನ್ಸ್: ಮಲೇಷಿಯಾವನ್ನು 4-3 ಗೋಲುಗಳಿಂದ ಸೋಲಿಸಿ 4ನೇ ಬಾರಿಗೆ ಟ್ರೋಫಿ ಮುಡಿಗೇರಿಸಿಕೊಂಡ ಭಾರತಇಲ್ಲಿನ ಮೇಯರ್ ರಾಧಾಕೃಷ್ಣನ್ ಹಾಕಿ ಸ್ಟೇಡಿಯಂನಲ್ಲಿ ಶನಿವಾರ ನಡೆದ ಏಷ್ಯನ್ ಚಾಂಪಿಯನ್ಸ್ ಟ್ರೋಫಿಯ ಫೈನಲ್ ಪಂದ್ಯದಲ್ಲಿ ಮಲೇಷ್ಯಾ ವಿರುದ್ಧ 4-3 ಗೋಲುಗಳ ಮೂಲಕ ಗೆಲುವು ಸಾಧಿಸಿದ ಭಾರತ ನಾಲ್ಕನೇ ಬಾರಿಗೆ ಏಷ್ಯನ್ ಚಾಂಪಿಯನ್ಸ್ ಟ್ರೋಫಿಯನ್ನು ಮುಡಿಗೇರಿಸಿಕೊಂಡಿತು. |
![]() | ಮಲೇಷ್ಯಾದಲ್ಲಿ 'ನೇತಾಜಿ' ಪ್ರತಿಮೆ ಅನಾವರಣಗೊಳಿಸಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್ಮಲೇಷ್ಯಾಕ್ಕೆ ಮೂರು ದಿನಗಳ ಭೇಟಿ ನೀಡಿರುವ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಂದು ಕೌಲಾಲಂಪುರದಲ್ಲಿ ಭಾರತೀಯ ರಾಷ್ಟ್ರೀಯ ಸೇನೆ ಯೋಧರ ಸಮ್ಮುಖದಲ್ಲಿ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಪ್ರತಿಮೆಯನ್ನು ಅನಾವರಣಗೊಳಿಸಿದರು. |
![]() | ಮಲೇಷ್ಯಾ ಮಾಸ್ಟರ್ಸ್ ಬ್ಯಾಡ್ಮಿಂಟನ್ ಟೂರ್ನಿ: ಚಿನ್ನ ಗೆದ್ದ ಭಾರತದ ಎಚ್ ಎಸ್ ಪ್ರಣಯ್ಮಲೇಷ್ಯಾ ಮಾಸ್ಟರ್ಸ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಭಾರತದ ಸ್ಟಾರ್ ಶಟ್ಲರ್ ಎಚ್ ಎಸ್ ಪ್ರಣಯ್ ಚಿನ್ನಕ್ಕೆ ಮುತ್ತಿಟ್ಟಿದ್ದಾರೆ. |
![]() | ಜಾಗತಿಕ ಮಾರುಕಟ್ಟೆಯಲ್ಲಿ ಭಾರತಕ್ಕೆ ಮತ್ತೊಂದು ಮುನ್ನಡೆ; ಮಲೇಷ್ಯಾ ಜೊತೆ ರೂಪಾಯಿಯಲ್ಲೇ ವ್ಯವಹಾರ!ಭಾರತ ಮತ್ತು ಮಲೇಷ್ಯಾ ನಡುವಿನ ವ್ಯಾಪಾರ ವಹಿವಾಟುಗಳು ಇನ್ನು ಮುಂದೆ ರೂಪಾಯಿಯಲ್ಲೇ ನಡೆಲಿದೆ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ. |