- Tag results for Malgudi Days
![]() | ಮಾಲ್ಗುಡಿ ಡೇಸ್ ನಟ ಮಾಸ್ಟರ್ ಮಂಜುನಾಥ್ ಬಿಚ್ಚಿಟ್ಟ ಪುನೀತ್ Exclusive ಗುಣಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ 'ಮಾಲ್ಗುಡಿ ಡೇಸ್'ಗಾಗಿ ಮಾಸ್ಟರ್ ಮಂಜುನಾಥ್ ಅವರು ಪ್ರಶಸ್ತಿ ಗಳಿಸಿದ್ದಾರೆ ಎಂದು ನಿರೂಪಕರು ಘೋಷಿಸಿದರು. ಜೋರಾಗಿ ಶಿಳ್ಳೆ ಚಪ್ಪಾಳೆ ಸದ್ದು ಕೇಳಿ ಬಂದಿತು. ಗುರುತು ಪರಿಚಯವಿಲ್ಲದ ನಗರದಲ್ಲಿ ಯಾರಪ್ಪಾ ಈ ಪರಿ ತಮ್ಮನ್ನು ಹುರಿದುಂಬಿಸುತ್ತಿರುವುದು ಎಂದು ನೋಡಿದರೆ ಸಭಿಕರ ಸಾಲಿನಲ್ಲಿ ಅಪ್ಪು ಕಂಡಿದ್ದರು. ದ್ಯಾಟ್ಸ್ ಅಪ್ಪು! |