- Tag results for Mallikarjun kharge
![]() | ಉದಯಪುರ: ಮೋದಿ ಮಾಧ್ಯಮಗಳ ಮುಂದೆ ಬರದಿರುವುದು ಅರ್ಥವಾಗುತ್ತಿಲ್ಲ- ಖರ್ಗೆಪ್ರಧಾನ ಮಂತ್ರಿ ನರೇಂದ್ರ ಮೋದಿ ಮಾಧ್ಯಮಗಳ ಮುಂದೆ ಬರದಿರುವುದು ಏಕೆ ಎಂಬುದು ಅರ್ಥವಾಗುತ್ತಿಲ್ಲ ಎಂದು ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. |
![]() | ನ್ಯಾಷನಲ್ ಹೆರಾಲ್ಡ್ ಕೇಸ್: ಇಡಿಯಿಂದ ಮಲ್ಲಿಕಾರ್ಜುನ ಖರ್ಗೆ ವಿಚಾರಣೆನ್ಯಾಷನಲ್ ಹೆರಾಲ್ಡ್ ಕೇಸ್ ನಲ್ಲಿ ಅಕ್ರಮ ಹಣ ವರ್ಗಾವಣೆ ತನಿಖೆಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸೋಮವಾರ ವಿಚಾರಣೆಗೆ ಒಳಪಡಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. |
![]() | 'ಸಬ್ಸಿಡಿ ನೀಡಿ ತೈಲ ದರ ಇಳಿಸಿ'; ಬಿಜೆಪಿಗಿಂತ ಕಾಂಗ್ರೆಸ್ ಉತ್ತಮ ಎಂದ ಮುಫ್ತಿ ಮೆಹಬೂಬಾ; ಮಲ್ಲಿಕಾರ್ಜುನ ಖರ್ಗೆ ಹೇಳಿದ್ದೇನು?ಹಾಲಿ ಬಿಜೆಪಿ ಸರ್ಕಾರಕ್ಕಿಂತ ಈ ಹಿಂದಿನ ಕಾಂಗ್ರೆಸ್ ಸರ್ಕಾರ ಉತ್ತಮವಾಗಿತ್ತು ಎಂಬ ಜಮ್ಮು ಮತ್ತು ಕಾಶ್ಮೀರ ಮಾಜಿ ಸಿಎಂ ಮುಫ್ತಿ ಮೆಹಬೂಬಾ ಅವರ ಹೇಳಿಕೆಗೆ ಹಿರಿಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಪ್ರತಿಕ್ರಿಯೆ ನೀಡಿದ್ದಾರೆ. |
![]() | ಕಾಲೇಜು ಕ್ಯಾಂಪಸ್ಗಳಲ್ಲಿ ಕೋಮುವಾದ ಸೃಷ್ಟಿಸದಿರಿ: ಮಲ್ಲಿಕಾರ್ಜುನ ಖರ್ಗೆವಿದ್ಯಾರ್ಥಿಗಳಿಗೆ ಅಂತಿಮ ಪರೀಕ್ಷೆಗಳು ಹತ್ತಿರಬರುತ್ತಿದ್ದು, ಕ್ಯಾಂಪಸ್ಗಳಲ್ಲಿ ನಡೆಯುತ್ತಿರುವ ಈ ಅಶಾಂತಿಯು “ಬಿಜೆಪಿಯಲ್ಲಿರುವವರಿಗೆ ವಿದ್ಯಾರ್ಥಿಗಳ ಶಿಕ್ಷಣ ಮತ್ತು ಭವಿಷ್ಯದ ಬಗ್ಗೆ ಕಾಳಜಿ ಇಲ್ಲ ಎಂಬುದನ್ನು ತೋರಿಸುತ್ತದೆ ಎಂದು ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಶುಕ್ರವಾರ ಹೇಳಿದ್ದಾರೆ. |
![]() | ಪ್ರಧಾನಿ ಮೋದಿ ರಾಜಕೀಯ ಲಾಭಕ್ಕಾಗಿ ಸಂಸತ್ತನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆಪ್ರಧಾನಿ ನರೇಂದ್ರ ಮೋದಿ ಅವರು ರಾಜಕೀಯ ಲಾಭಕ್ಕಾಗಿ ಸಂಸತ್ತನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ರಾಜ್ಯಸಭೆಯ ಪ್ರತಿಪಕ್ಷ ನಾಯಕ ಮತ್ತು ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಬುಧವಾರ ಹೇಳಿದ್ದಾರೆ. |
![]() | ಹಿಜಾಬ್ ವಿವಾದ ಎಂಬ ಸೂಕ್ಷ್ಮ ವಿಚಾರದಲ್ಲಿ ರಾಜಕೀಯ ಬೇಡ: ಮಲ್ಲಿಕಾರ್ಜುನ ಖರ್ಗೆ ಸಲಹೆಕರ್ನಾಟಕದಲ್ಲಿ ಹಿಜಾಬ್ ವಿವಾದ ಸಂಘರ್ಷದ ಸ್ವರೂಪ ಪಡೆದುಕೊಂಡ ಬೆನ್ನಲ್ಲೇ ಈ ಕುರಿತು ಇದೇ ಮೊದಲ ಬಾರಿಗೆ ಹೇಳಿಕೆ ನೀಡಿರುವ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಖರ್ಗೆ ಅವರು, ಸೂಕ್ಷ್ಮ ವಿಚಾರದಲ್ಲಿ ರಾಜಕೀಯಬೇಡ ಎಂದು ನಾಯಕರಿಗೆ ಸಲಹೆ ನೀಡಿದ್ದಾರೆ. |
![]() | ದೇಶಾದ್ಯಂತ ನಿರುದ್ಯೋಗ ತಾಂಡವವಾಡುತ್ತಿದೆ; ಈವರೆಗೆ ಬಿಜೆಪಿ ಎಷ್ಟು ಮಂದಿಗೆ ಉದ್ಯೋಗ ನೀಡಿದೆ?: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿಉದ್ಯೋಗ ಸೃಷ್ಟಿಯಲ್ಲಿ ಕೇಂದ್ರ ಸರ್ಕಾರ ಸಂಪೂರ್ಣ ವಿಫಲವಾಗಿದ್ದು ದೇಶಾದ್ಯಂತ ನಿರುದ್ಯೋಗ ಸಮಸ್ಯೆ ತಾಂಡವವಾಡುತ್ತಿದೆ ಎಂದು ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. |
![]() | ಯುಪಿ ಚುನಾವಣೆ: ಹಾರ್ದಿಕ್, ಕನ್ಹಯ್ಯಗೆ ನೀಡಿದ ಗೌರವದಷ್ಟೂ ಖರ್ಗೆಗೆ ಇಲ್ಲ- ಬಿಜೆಪಿಉತ್ತರ ಪ್ರದೇಶ ಚುನಾವಣಾ ಸ್ಟಾರ್ ಪ್ರಚಾರಕರ ಪಟ್ಟಿಯಿಂದ ರಾಜ್ಯದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಕೈ ಬಿಟ್ಟಿರುವುದನ್ನು ರಾಜ್ಯ ಬಿಜೆಪಿ ಟೀಕಾಸ್ತ್ರವಾಗಿ ಬಳಸಿಕೊಂಡಿದೆ. ದಲಿತ ನಾಯಕ ಎಂದರೆ ಕಾಂಗ್ರೆಸ್ ಪಕ್ಷಕ್ಕೆ ಅಷ್ಟೊಂದು ಹಗುರವೇ? ಎಂದು ಪ್ರಶ್ನಿಸಿದೆ. |
![]() | ಸಂಸತ್ ಗೆ ಮಾಧ್ಯಮಗಳ ನಿರ್ಬಂಧ ರದ್ಧುಗೊಳಿಸಿ: ರಾಜ್ಯಸಭಾ ಅಧ್ಯಕ್ಷ ವೆಂಕಯ್ಯ ನಾಯ್ಡುಗೆ ಮಲ್ಲಿಕಾರ್ಜುನ ಖರ್ಗೆ ಪತ್ರಸೋಮವಾರದಿಂದ ಸಂಸತ್ ಚಳಿಗಾಲದ ಅಧಿವೇಶನ ಆರಂಭಗೊಂಡಿದ್ದು, ವಿವಿಧ ವಿಷಯಗಳನ್ನಿಟ್ಟುಕೊಂಡು ಕೇಂದ್ರದ ವಿರುದ್ಧ ಪ್ರತಿಪಕ್ಷಗಳು ಹರಿಹಾಯುತ್ತಿವೆ. |
![]() | 'ಬೀಜಿಂಗ್ ಜನತಾ ಪಕ್ಷ': ಚೀನಾದ ಅತಿಕ್ರಮಣ ಕುರಿತು ಬಿಜೆಪಿ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿಕೇಂದ್ರ ಸರ್ಕಾರ ಚೀನಾಗೆ ಭಾರತೀಯ ಭೂಪ್ರದೇಶವನ್ನು ಬಿಟ್ಟುಕೊಟ್ಟಿದೆ ಎಂದು ಶನಿವಾರ ಆರೋಪಿಸಿದ ರಾಜ್ಯಸಭೆಯ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು, ಬಿಜೆಪಿಯು "ಬೀಜಿಂಗ್ ಜನತಾ ಪಕ್ಷ" ವಾಗಿ... |
![]() | ಪೆಗಾಸಸ್ ವಿವಾದ ಕುರಿತ ಸುಪ್ರೀಂ ಕೋರ್ಟ್ ಆದೇಶ ನಮಗೆ ಸಿಕ್ಕ ಗೆಲುವು: ಮಲ್ಲಿಕಾರ್ಜುನ ಖರ್ಗೆಪೆಗಾಸಸ್ ವಿವಾದ ಕುರಿತು ಸುಪ್ರೀಂಕೋರ್ಟ್ ತನಿಖೆಗೆ ಆದೇಶಿಸಿರುವುದು ನಮಗೆ ಸಿಕ್ಕಿರುವ ಗೆಲುವಾಗಿದೆ ಹಾಗೂ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಆಗಿರುವ ಸೋಲಾಗಿದೆ ಎಂದು ಕಾಂಗ್ರಸ್ ಹಿರಿಯ ನಾಯಕ ಮಲ್ಲಿಕಾರ್ಜನ ಖರ್ಗೆಯವರು ಬುಧವಾರ ಹೇಳಿದ್ದಾರೆ. |
![]() | ಉಪಚುನಾವಣೆಯಲ್ಲಿನ ಕಾಂಗ್ರೆಸ್ ಗೆಲುವು ಪ್ರಧಾನಿ ಮೋದಿಗೆ ಎಚ್ಚರಿಕೆಯ ಗಂಟೆಯಾಗಲಿದೆ: ಮಲ್ಲಿಕಾರ್ಜುನಾ ಖರ್ಗೆಸಿಂದಗಿಯಲ್ಲಿ ಇನ್ನು ಕೆಲವೇ ದಿನಗಳಲ್ಲಿ ಎದುರಾಗಲಿರುವ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ಅಶೋಕ ಮನಗೂಳಿ ಅವರ ಪರ ಸೋಮವಾರ ಮೋರಟಗಿ ಗ್ರಾಮದಲ್ಲಿ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಯ್ಯ, ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ವಿವಿಧ ಕಾಂಗ್ರೆಸ್ ಪಕ್ಷದ ನಾಯಕರು ಪ್ರಚಾರ ನಡೆಸಿದರು. |
![]() | ಲಖಿಂಪುರ್ ಖೇರಿ ಹಿಂಸಾಚಾರ: ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ತನಿಖೆಗೆ ಖರ್ಗೆ ಆಗ್ರಹರೈತರು ಸೇರಿದಂತೆ 8 ಮಂದಿ ಸಾವಿಗೆ ಕಾರಣವಾಗಿರುವ ಲಖಿಂಪುರ್ ಖೇರಿ ಹಿಂಸಾಚಾರ ಘಟನೆ ಕುರಿತು ಸುಪ್ರೀಂ ಕೋರ್ಟ್ನ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸುವಂತೆ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆಯವರು ಬುಧವಾರ ಆಗ್ರಹಿಸಿದ್ದಾರೆ. |
![]() | ಪ್ರಧಾನಿ ಮೋದಿ ಚಿಲ್ಲರೆ ಮನುಷ್ಯ ಅಲ್ಲ, ಚಿನ್ನದ ಗಟ್ಟಿ: ಮಲ್ಲಿಕಾರ್ಜುನ ಖರ್ಗೆ ಹೇಳಿಕೆಗೆ ಈಶ್ವರಪ್ಪ ತಿರುಗೇಟುಪ್ರಧಾನಿ ಮೋದಿ ಚಿಲ್ಲರೆ ಮನುಷ್ಯ ಅಲ್ಲ. ಚಿನ್ನದ ಗಟ್ಟಿ ಎಂದು ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದರು. |
![]() | ಬಿಜೆಪಿ-ಆರ್'ಎಸ್ಎಸ್ ಪಿತೂರಿಯಿಂದ 2019ರ ಲೋಕಸಭಾ ಚುನಾವಣೆಯಲ್ಲಿ ಸೋಲಾಗಿತ್ತು: ಮಲ್ಲಿಕಾರ್ಜುನ ಖರ್ಗೆ2019ರ ಲೋಕಸಭಾ ಚುನಾವಣೆಯಲ್ಲಿ ಜನರಿಂದಲ್ಲ, ಬಿಜೆಪಿ-ಆರ್'ಎಸ್ಎಸ್ ಪಿತೂರಿಯಿಂದ ಸೋಲಾಗಿತ್ತು ಎಂದು ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆಯವರು ಶನಿವಾರ ಹೇಳಿದ್ದಾರೆ. |