- Tag results for Malpe beach
![]() | ಉದ್ಘಾಟನೆಯಾದ 3 ದಿನಕ್ಕೇ ಕಿತ್ತು ಬಂತು.. ರಾಜ್ಯದ ಮೊಟ್ಟದ ಮೊದಲ ತೇಲುವ ಸೇತುವೆ!!ಇತ್ತೀಚೆಗಷ್ಟೇ ಉದ್ಘಾಟನೆಯಾಗಿದ್ದ ರಾಜ್ಯದ ಮೊಟ್ಟ ಮೊದಲ ತೇಲುವ ಸೇತುವೆ ಉದ್ಘಾಟನೆಯಾದ ಕೆಲವೇ ದಿನಗಳ ಅವಧಿಯಲ್ಲೇ ಕಿತ್ತುಕೊಂಡು ಬಂದಿದೆ. ಪರಿಣಾಮ ಇಲ್ಲಿ ಪ್ರವಾಸಿಗರ ಪ್ರವೇಶವನ್ನು ತಾತ್ಕಾಲಿಕ ಬಂದ್ ಮಾಡಲಾಗಿದೆ. |