- Tag results for Man
![]() | ಐಪಿಎಲ್ 2023: ಉದ್ಘಾಟನಾ ಸಮಾರಂಭದಲ್ಲಿ 'ನಾಟು ನಾಟು ಹಾಡಿಗೆ ಹೆಜ್ಜೆ ಹಾಕಿದ ರಶ್ಮಿಕಾ! ವಿಡಿಯೋಗುಜರಾತಿನ ಅಹಮದಾಬಾದಿನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಶುಕ್ರವಾರ ಸಂಜೆ ಆರಂಭವಾದ ಐಪಿಎಲ್ 2023 ಉದ್ಘಾಟನಾ ಸಮಾರಂಭದಲ್ಲಿ ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಮಸ್ತ್ ಸ್ಟೆಪ್ ಹಾಕುವ ಮೂಲಕ ನೆರೆದಿದ್ದ ಕ್ರೀಡಾಭಿಮಾನಿಗಳನ್ನು ರಂಜಿಸಿದ್ದಾರೆ. |
![]() | ಹಾಸನ: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ, ಇಬ್ಬರಿಗೆ ಚಾಕು ಇರಿತರಾಮನವಮಿ ಮೆರವಣಿಗೆ ವೇಳೆ ಘರ್ಷಣೆ ಸಂಭವಿಸಿ ಇಬ್ಬರಿಗೆ ಇರಿದಿರುವ ಘಟನೆ ಹಾಸನದಲ್ಲಿ ನಡೆದಿದೆ. |
![]() | ದೆಹಲಿ ಅಬಕಾರಿ ನೀತಿ ಹಗರಣ: ಸಿಬಿಐ ಪ್ರಕರಣದಲ್ಲಿ ಮನೀಶ್ ಸಿಸೋಡಿಯಾ ಜಾಮೀನು ಅರ್ಜಿ ವಜಾಕೇಂದ್ರೀಯ ತನಿಖಾ ದಳ (ಸಿಬಿಐ) ತನಿಖೆ ನಡೆಸುತ್ತಿರುವ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ಜಾಮೀನು ಅರ್ಜಿಯನ್ನು ದೆಹಲಿ ನ್ಯಾಯಾಲಯ ಶುಕ್ರವಾರ ವಜಾಗೊಳಿಸಿದೆ. |
![]() | ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಪುತ್ರಿಗೆ ಅಮೆರಿಕದಲ್ಲಿ ಜೀವ ಬೆದರಿಕೆ; ಡಿಸಿಡಬ್ಲ್ಯು ಮುಖ್ಯಸ್ಥೆ ಸ್ವಾತಿ ಮಲಿವಾಲ್ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರ ಪುತ್ರಿಗೆ ಅಮೆರಿಕದಲ್ಲಿ ಕೊಲೆ ಬೆದರಿಕೆ ಇದೆ ಎಂದು ವರದಿಯಾಗಿರುವ ಬಗ್ಗೆ ಕಳವಳ ವ್ಯಕ್ತಪಡಿಸಿರುವ ದೆಹಲಿ ಮಹಿಳಾ ಆಯೋಗದ (ಡಿಸಿಡಬ್ಲ್ಯು) ಮುಖ್ಯಸ್ಥೆ ಸ್ವಾತಿ ಮಲಿವಾಲ್ ಶುಕ್ರವಾರ, ಅಮೆರಿಕದಲ್ಲಿರುವ ಭಾರತೀಯ ರಾಯಭಾರ ಕಚೇರಿಗೆ ಆಕೆಯ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಮನವಿ ಮಾಡಿದ್ದಾರೆ. |
![]() | 'ಯಾರಾದರೂ ಒಳಗೆ ಬಂದರೆ ಅಟ್ಟಾಡಿಸಿ ಹೊಡಿರಿ, ಮಿಕ್ಕಿದ್ದು ನಾನು ನೋಡಿಕೊಳ್ಳುತ್ತೇನೆ' ಎಂದ ಮುನಿರತ್ನ; 'ಕೈ' ಅಭ್ಯರ್ಥಿ ಕುಸುಮಾ ದೂರುಕನ್ನಡಿಗರು ಒಳಗೆ ಬಂದರೆ ಅವರ ಮೇಲೆ ಹಲ್ಲೆ ಮಾಡುವಂತೆ ತಮಿಳರಿಗೆ ಬಿಜೆಪಿ ಶಾಸಕ ಮುನಿರತ್ನ ಪ್ರಚೋದನೆ ನೀಡಿದ್ದಾರೆಯೇ? ಈ ಬಗ್ಗೆ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಹನುಮಂತರಾಯಪ್ಪ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ. |
![]() | ಸಹಪಾಠಿಯ ಸ್ನಾನದ ವಿಡಿಯೋ; ಕ್ರೀಡಾ ಡಿಪ್ಲೊಮಾ ವ್ಯಾಸಂಗ ಮಾಡುತ್ತಿದ್ದ ಮಹಿಳೆ ವಿರುದ್ಧ ಪ್ರಕರಣಭಾರತೀಯ ಕ್ರೀಡಾ ಪ್ರಾಧಿಕಾರದ (ಎಸ್‌ಎಐ) ಸೌಲಭ್ಯದಲ್ಲಿ ವಾಲಿಬಾಲ್ ತರಬೇತಿಯಲ್ಲಿ ಡಿಪ್ಲೊಮಾ ವ್ಯಾಸಂಗ ಮಾಡುತ್ತಿದ್ದ ಮಹಿಳೆಯೊಬ್ಬರು, ಸಹಪಾಠಿಯು ಸ್ನಾನ ಮಾಡುವಾಗ ವಿಡಿಯೋ ರೆಕಾರ್ಡ್ ಮಾಡಿಕೊಂಡ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. |
![]() | ಚುನಾವಣಾ ಅಖಾಡಕ್ಕೆ ನಿರ್ಮಾಪಕ ಕೆ ಮಂಜು: ಪದ್ಮನಾಭನಗರ ಕ್ಷೇತ್ರದಿಂದ ಸ್ಪರ್ಧೆ!ರಾಜ್ಯ ರಾಜಕಾರಣಕ್ಕೆ ನಿರ್ಮಾಪಕ ಕೆ.ಮಂಜು ಎಂಟ್ರಿ ಕೊಡಲಿದ್ದಾರೆ. ಪದ್ಮನಾಭನಗರ ವಿಧಾನಸಭಾ ಕ್ಷೇತ್ರಕ್ಕೆ ಅಭ್ಯರ್ಥಿಯಾಗುವ ಬಗ್ಗೆ ಕೆ.ಮಂಜು ಮಾತನಾಡಿದ್ದಾರೆ. |
![]() | ಅರ್ಜುನ್ ಜನ್ಯ ನಿರ್ದೇಶನದ ಶಿವಣ್ಣ ನಟನೆಯ '45' ಸಿನಿಮಾಗೆ ಕಿರುತೆರೆ ನಟಿ ಕೌಸ್ತುಭ ನಾಯಕಿ!ಅರ್ಜುನ್ ಜನ್ಯ, ಉಪೇಂದ್ರ, ರಾಜ್ ಬಿ ಶೆಟ್ಟಿ ಕಾಂಬಿನೇಷನ್ `45′ ಚಿತ್ರಕ್ಕೆ ನಾಯಕಿಯ ಎಂಟ್ರಿಯಾಗಿದೆ. ಕಿರುತೆರೆಯಲ್ಲಿ ಮೋಡಿ ಮಾಡಿರುವ ಕೌಸ್ತುಭ ಮಣಿ ಹೀರೋಯಿನ್ ಆಗಿ ಸೆಲೆಕ್ಟ್ ಆಗಿದ್ದಾರೆ. |
![]() | ಮಂಗಳೂರು: ಲಾಡ್ಜ್ ನಲ್ಲಿ ಮೈಸೂರು ಮೂಲದ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಮಂಗಳೂರಿನ ಲಾಡ್ಜ್‌ನಲ್ಲಿ ಶುಕ್ರವಾರ ಬೆಳಗ್ಗೆ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. |
![]() | ಮ್ಯಾನ್‌ಹಾಟನ್‌ನ ಗ್ರ್ಯಾಂಡ್ ಜ್ಯೂರಿ ದೋಷಾರೋಪ ಪಟ್ಟಿ ಸಲ್ಲಿಕೆ: ಟ್ರಂಪ್'ಗೆ ಬಂಧನ ಭೀತಿ, ಕ್ರಿಮಿನಲ್ ಮೊಕದ್ದಮೆ ಎದುರಿಸುವ ಮೊದಲ ಯುಎಸ್ ಮಾಜಿ ಅಧ್ಯಕ್ಷ!2016ರ ಅಮೆರಿಕಾ ಅಧ್ಯಕ್ಷೀಯ ಚುನಾವಣೆ ಪ್ರಚಾರದ ಸಂದರ್ಭದಲ್ಲಿ ನೀಲಿಚಿತ್ರ ತಾರೆಯೋರ್ವಳಿಗೆ ಹಣ ಪಾವತಿಸಿದ ಆರೋಪ ಎದುರಿಸುತ್ತಿರುವ ಅಮೆರಿಕಾದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ನ್ಯಾಯಾಲಯದಿಂದ ಕ್ರಿಮಿನಲ್ ಆರೋಪ ಎದುರಿಸುತ್ತಿರುವ ಅಮೆರಿಕದ ಮೊದಲ ಮಾಜಿ ಅಧ್ಯಕ್ಷ ಎಂಬ ಅಪಖ್ಯಾತಿಗೆ ಗುರಿಯಾಗಿದ್ದಾರೆ. |
![]() | ಸಫ್ದರ್‌ಜಂಗ್ ಆಸ್ಪತ್ರೆಯ ನ್ಯೂರೋಸರ್ಜನ್ ಸೇರಿ ಐವರನ್ನು ಬಂಧಿಸಿದ ಸಿಬಿಐ!ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿಯ ಸಫ್ದರ್‌ಜಂಗ್ ಆಸ್ಪತ್ರೆ ಮೇಲೆ ಸಿಬಿಐ ಗುರುವಾರ ದಾಳಿ ನಡೆಸಿದೆ. ಕೆಲವು ಮಧ್ಯವರ್ತಿಗಳು ಮತ್ತು ಭ್ರಷ್ಟ ಅಭ್ಯಾಸಗಳಲ್ಲಿ ತೊಡಗಿರುವ ವೈದ್ಯರನ್ನು ಹಿಡಿಯಲು ಈ ದಾಳಿಗಳನ್ನು ನಡೆಸಲಾಯಿತು. |
![]() | ರಾಹುಲ್ ಅನರ್ಹತೆ: ಜರ್ಮನಿಗೆ ಧನ್ಯವಾದ ತಿಳಿಸಿದ ದಿಗ್ವಿಜಯ್ ಸಿಂಗ್; ಹೇಳಿಕೆಯಿಂದ ಅಂತರ ಕಾಯ್ದುಕೊಂಡ ಕಾಂಗ್ರೆಸ್ ಪಕ್ಷರಾಹುಲ್ ಗಾಂಧಿ ಅನರ್ಹತೆ ವಿಚಾರವನ್ನು ಜರ್ಮನಿ ಗಮನಿಸಿದೆ ಎಂಬ ದಿಗ್ವಿಜಯ್ ಸಿಂಗ್ ಹೇಳಿಕೆ, ಟ್ವೀಟ್ ನಿಂದ ಕಾಂಗ್ರೆಸ್ ಪಕ್ಷ ಅಂತರ ಕಾಯ್ದುಕೊಂಡಿದೆ. |
![]() | ತಮಿಳುನಾಡು: ಹಿಜಾಬ್ ತೆಗೆಯುವಂತೆ ಮಹಿಳೆಗೆ ಒತ್ತಾಯ, ಆರು ಮಂದಿ ಬಂಧನಈ ವಾರದ ಆರಂಭದಲ್ಲಿ ಐತಿಹಾಸಿಕ ವೆಲ್ಲೂರು ಕೋಟೆಗೆ ಭೇಟಿ ನೀಡುತ್ತಿದ್ದ ಮಹಿಳೆಯೊಬ್ಬಳ ಹಿಜಾಬ್ ತೆಗೆಯುವಂತೆ ಒತ್ತಾಯಿಸಿ ಅದನ್ನು ವಿಡಿಯೋ ಮಾಡಿದ ಆರು ಮಂದಿಯನ್ನು ತಮಿಳುನಾಡಿನ ವೆಲ್ಲೂರಿನಲ್ಲಿ ಬಂಧಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಗುರುವಾರ ತಿಳಿಸಿದ್ದಾರೆ. |
![]() | ರಾಹುಲ್ ಗಾಂಧಿ ಅನರ್ಹತೆಯ ವಿಷಯ ಗಮನಿಸಿದ ಜರ್ಮನಿ: ಕಾಂಗ್ರೆಸ್-ಬಿಜೆಪಿ ನಡುವೆ ವಾಕ್ಸಮರರಾಹುಲ್ ಗಾಂಧಿ ಅನರ್ಹತೆಯ ವಿಷಯವನ್ನು ಜರ್ಮನಿ ಗಮನಿಸಿದ್ದು, ಈ ಬೆಳವಣಿಗೆ ಕಾಂಗ್ರೆಸ್- ಬಿಜೆಪಿ ನಡುವೆ ವಾಕ್ಸಮರಕ್ಕೆ ಕಾರಣವಾಗಿದೆ. |
![]() | ಸಲ್ಮಾನ್ ಖಾನ್ ವಿರುದ್ಧ ಅನುಚಿತ ವರ್ತನೆ ದೂರು: ಬಾಂಬೆ ಹೈಕೋರ್ಟ್ ರದ್ದು2019 ರಲ್ಲಿ ಪತ್ರಕರ್ತನ ಮೇಲೆ ಹಲ್ಲೆ ಮತ್ತು ಅನುಚಿತ ವರ್ತನೆಯ ಪ್ರಕರಣದಲ್ಲಿ ನಟ ಸಲ್ಮಾನ್ ಖಾನ್ ವಿರುದ್ಧ ದಾಖಲಾಗಿರುವ ಎಫ್‌ಐಆರ್ ನ್ನು ರದ್ದುಗೊಳಿಸಲು ಬಾಂಬೆ ಹೈಕೋರ್ಟ್ ಆದೇಶಿಸಿದೆ. |