- Tag results for Man Arrest
![]() | ವಿಷಪೂರಿತ ನಾಗರ ಹಾವು ಕಚ್ಚಿಸಿ ಪತ್ನಿ ಮತ್ತು 2 ವರ್ಷದ ಮಗಳನ್ನು ಹತ್ಯೆಗೈದ ವ್ಯಕ್ತಿ ಬಂಧನ!ವಿಷಪೂರಿತ ಹಾವನ್ನು ಕೊಠಡಿಗೆ ಬಿಡುವ ಮೂಲಕ ತನ್ನ ಪತ್ನಿ ಮತ್ತು ಎರಡು ವರ್ಷದ ಮಗಳನ್ನು ಕೊಂದ ಆರೋಪದ ಮೇಲೆ ಒಡಿಶಾದ ಗಂಜಾಂ ಜಿಲ್ಲೆಯಲ್ಲಿ 25 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. |
![]() | ಜಾರ್ಖಂಡ್: ಪ್ರಧಾನಿ ಮೋದಿ ಬೆಂಗಾವಲು ವಾಹನಕ್ಕೆ ಅಡ್ಡ ಬಂದ ಮಹಿಳೆಯ ಬಂಧನಜಾರ್ಖಂಡ್ಗೆ ಎರಡು ದಿನಗಳ ಭೇಟಿಯ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರ ಬೆಂಗಾವಲು ವಾಹನಕ್ಕೆ ಅಡ್ಡ ಬಂದ ಮಹಿಳೆಯನ್ನು ರಾಂಚಿ ಪೊಲೀಸರು ಬುಧವಾರ ಬಂಧಿಸಿದ್ದಾರೆ. |
![]() | ಪ್ರೇಮ ಪ್ರಸ್ತಾಪವನ್ನು ತಿರಸ್ಕರಿಸಿದ್ದಕ್ಕಾಗಿ ಕಾಲೇಜು ವಿದ್ಯಾರ್ಥಿನಿ ಫೋಟೊಗಳನ್ನು ಮಾರ್ಫಿಂಗ್ ಮಾಡಿದ ವ್ಯಕ್ತಿ ಬಂಧನಬೆಳಗಾವಿ ಜಿಲ್ಲೆಯ ಖಾನಾಪುರದಲ್ಲಿ ತನ್ನ ಪ್ರೇಮ ಪ್ರಸ್ತಾಪವನ್ನು ತಿರಸ್ಕರಿಸಿದ ನಂತರ ಕಾಲೇಜು ವಿದ್ಯಾರ್ಥಿನಿ ಮತ್ತು ಆಕೆಯ ಸ್ನೇಹಿತೆಯರ ಮಾರ್ಫ್ ಮಾಡಿದ ಚಿತ್ರಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಅಪ್‌ಲೋಡ್ ಮಾಡಿದ ಆರೋಪದ ಮೇಲೆ 22 ವರ್ಷದ ಯುವಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. |
![]() | ವಿದ್ಯಾರ್ಥಿಗಳಿಗೆ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ವ್ಯಕ್ತಿ ಬಂಧನ, 1.3 ಲಕ್ಷ ರೂ. ಮೌಲ್ಯದ ಎಂಡಿಎಂಎ ವಶಮಂಗಳೂರು ಸಮೀಪದ ದೇರಳಕಟ್ಟೆಯಲ್ಲಿ ಸಾರ್ವಜನಿಕರಿಗೆ ಅದರಲ್ಲೂ ವಿದ್ಯಾರ್ಥಿಗಳಿಗೆ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. |
![]() | ಪ್ರಧಾನಿ ಮೋದಿ ಯುಪಿ ಭೇಟಿ ವೇಳೆ ಭದ್ರತಾ ಲೋಪ; ಬೆಂಗಾವಲು ಪಡೆಯ ಮುಂದೆ ಹಾರಿ ಕೆಲಸ ಕೇಳಿದ ವ್ಯಕ್ತಿ ಬಂಧನಉತ್ತರ ಪ್ರದೇಶದ ವಾರಣಾಸಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿ ವೇಳೆ ಭದ್ರತಾ ಲೋಪ ಉಂಟಾಗಿದ್ದು, ಭದ್ರತೆಯನ್ನು ಉಲ್ಲಂಘಿಸಿದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. |
![]() | ಬೀದರ್ ಪೊಲೀಸರ ಕಾರ್ಯಾಚರಣೆ: 22ನೇ ವಯಸ್ಸಿನಲ್ಲಿ ಎಮ್ಮೆ ಕದ್ದಿದ್ದ ಆರೋಪಿ 80ನೇ ವಯಸ್ಸಿನಲ್ಲಿ ಬಂಧನ!ಮಹಾರಾಷ್ಟ್ರದ ಹಳ್ಳಿಯೊಂದರಲ್ಲಿ 22 ವರ್ಷದವನಾಗಿದ್ದಾಗ ಎಮ್ಮೆಗಳನ್ನು ಕದ್ದಿದ್ದ ಆರೋಪಿ ಜಾಮೀನು ಷರತ್ತು ಉಲ್ಲಂಘಿಸಿದ್ದಕ್ಕಾಗಿ 58 ವರ್ಷಗಳ ನಂತರ 80 ವರ್ಷದ ವ್ಯಕ್ತಿಯನ್ನು ಬೀದರ್ ಪೊಲೀಸರು ಬಂಧಿಸಿದ್ದಾರೆ. |
![]() | ಲೋಕಾಯುಕ್ತ ಅಧಿಕಾರಿ ಎಂದು ನಕಲಿ ಗುರುತಿನ ಚೀಟಿ ತೋರಿಸಿ ಬ್ಲ್ಯಾಕ್‌ಮೇಲ್; ಬೆಳಗಾವಿ ಮೂಲದ ವ್ಯಕ್ತಿ ಬಂಧನಕಳೆದೆರಡು ದಿನಗಳ ಹಿಂದೆ ಲೋಕಾಯುಕ್ತ ಅಧಿಕಾರಿ ಎಂದು ನಕಲಿ ಗುರುತನ್ನು ತೋರಿಸಿ ಸರ್ಕಾರಿ ಅಧಿಕಾರಿಗಳಿಗೆ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಆರೋಪದ ಮೇಲೆ ಬೆಳಗಾವಿ ಮೂಲದ ವ್ಯಕ್ತಿಯನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಇದನ್ನು ಪೊಲೀಸರು ಶನಿವಾರ ಬಹಿರಂಗಪಡಿಸಿದ್ದಾರೆ. |
![]() | ವೈಯಕ್ತಿಕ ಫೋಟೋಗಳೊಂದಿಗೆ ಮಹಿಳೆಗೆ ಬೆದರಿಕೆ, ಚೆನ್ನೈನಲ್ಲಿ ಆರೋಪಿ ಬಂಧನವೈಯಕ್ತಿಕ ಫೋಟೋಗಳೊಂದಿಗೆ ಮಹಿಳೆಗೆ ಬೆದರಿಕೆ ಹಾಕಿದ್ದ 26 ವರ್ಷದ ಅಸ್ಸಾಂ ಮೂಲದ ಯುವಕನೊಬ್ಬನನ್ನು ಬೆಂಗಳೂರಿನ ಆಗ್ನೇಯ ವಿಭಾಗದ ಸೈಬರ್, ಆರ್ಥಿಕ ಮತ್ತು ಮಾದಕ ದ್ರವ್ಯ ಅಪರಾಧ ವಿಭಾಗದ ಪೊಲೀಸರು ಚೆನ್ನೈನಲ್ಲಿ ಬಂಧಿಸಿದ್ದಾರೆ. ಅಮೀರ್ ಹುಸೇನ್ ಫೈಸಲ್ ಬಂಧಿತ ಆರೋಪಿಯಾಗಿದ್ದಾನೆ. |
![]() | ‘ಜೈ ಶ್ರೀ ರಾಮ್’ ಎಂದ ಬುರ್ಖಾಧಾರಿ ಯುವತಿ, ಆಕೆಯ ಸ್ನೇಹಿತನಿಗೆ ಬೆದರಿಕೆ ಪ್ರಕರಣ; ವ್ಯಕ್ತಿಯ ಬಂಧನಜೈ ಶ್ರೀ ರಾಮ್’ ಎಂದು ಘೋಷಣೆ ಕೂಗಿದ್ದಕ್ಕಾಗಿ ಬುರ್ಖಾ ಧರಿಸಿದ್ದ ಯುವತಿ ಹಾಗೂ ಆಕೆಯ ಸ್ನೇಹಿತನಿಗೆ ಜೀವ ಬೆದರಿಕೆ ಹಾಕಿದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. |
![]() | ಸಹೋದ್ಯೋಗಿ ಮೇಲೆ ಗುಂಡು ಹಾರಿಸಿದ ಖಾಸಗಿ ಗನ್ ಮ್ಯಾನ್ ಬಂಧನಸಹೋದ್ಯೋಗಿ ಮೇಲೆ ಗುಂಡು ಹಾರಿಸಿದ ಆರೋಪದ ಮೇರೆಗೆ ಖಾಸಗಿ ಗನ್ ಮ್ಯಾನ್ ಒಬ್ಬರನ್ನು ಬೆಂಗಳೂರು ಪೊಲೀಸರು ಗುರುವಾರ ಬಂಧಿಸಿದ್ದಾರೆ. |
![]() | ಜೋಧ್‌ಪುರ: ಪತ್ನಿ, ಮಗಳನ್ನು ಕೊಂದ ಯೋಧನ ಬಂಧನರಾಜಸ್ಥಾನದ ಜೋಧ್‌ಪುರದಲ್ಲಿರುವ ಸೇನಾ ಕ್ವಾಟರ್ಸ್ ನಲ್ಲಿ ಭಾನುವಾರ ಬೆಳಗ್ಗೆ ತನ್ನ ಪತ್ನಿ ಮತ್ತು ಮಗಳನ್ನು ಹತ್ಯೆ ಮಾಡಿ, ಶಾರ್ಟ್ ಸರ್ಕ್ಯೂಟ್‌ನಿಂದ ಉಂಟಾದ ಅಗ್ನಿ ಅವಘಡದಲ್ಲಿ ಅವರು ಸಾವನ್ನಪ್ಪಿದ್ದಾರೆ ಎಂದು ಬಿಂಬಿಸಲು ಯತ್ನಿಸಿದ್ದ... |
![]() | ಮೈಸೂರು: 15ಕ್ಕೂ ಹೆಚ್ಚು ಮಹಿಳೆಯರನ್ನು ಮದುವೆಯಾದ ವಂಚಕನ ಬಂಧನಮ್ಯಾಟ್ರಿಮೋನಿಯಲ್ ವೆಬ್‌ಸೈಟ್‌ಗಳಲ್ಲಿ ತಾನು ವೈದ್ಯ ಎಂದು ಹೇಳಿಕೊಂಡು 15ಕ್ಕೂ ಹೆಚ್ಚು ಮಹಿಳೆಯರನ್ನು ಮದುವೆಯಾಗಿದ್ದ ವಂಚಕನನ್ನು ಕುವೆಂಪುನಗರ ಪೊಲೀಸರು ಬಂಧಿಸಿದ್ದಾರೆ. |
![]() | ಶ್ರೀರಂಗಪಟ್ಟಣ: ಪತ್ನಿ, ಇಬ್ಬರು ಮಕ್ಕಳನ್ನು ಹತ್ಯೆ ಮಾಡಿದ್ದ ವ್ಯಕ್ತಿಯ ಬಂಧನಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಕೊಂದ ವ್ಯಕ್ತಿಯನ್ನು ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸರು ಭಾನುವಾರ ಬಂಧಿಸಿದ್ದು, ಜೈಲಿಗೆ ಕಳುಹಿಸಿದ್ದಾರೆ. |
![]() | ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ: ಸ್ವಯಂಘೋಷಿತ ದೇವಮಾನವನ ಬಂಧನ!ಆಶ್ರಮದಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಆಶ್ರಮದ ಸ್ವಾಮೀಜಿಯನ್ನು ವಿಶಾಖಪಟ್ಟಣಂ ನಗರದ ಪೊಲೀಸರು ಬಂಧಿಸಿದ್ದಾರೆ. |
![]() | ಕೊಚ್ಚಿಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ ಗಲಾಟೆ ಸೃಷ್ಟಿ: ವ್ಯಕ್ತಿಯ ಬಂಧನಅಬುಧಾಬಿಯಿಂದ ಕೊಚ್ಚಿಗೆ ತೆರಳುತ್ತಿದ್ದ ವಿಮಾನದಲ್ಲಿ ಗಲಾಟೆ ಸೃಷ್ಟಿಸಿದ್ದಕ್ಕಾಗಿ ಕೇರಳದ 51 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. |