social_icon
  • Tag results for Man Dies

ಬೆಂಗಳೂರು: ವಿಲ್ಸನ್ ಗಾರ್ಡನ್‌ನಲ್ಲಿ ಮರ ಬಿದ್ದು ತಾಯಿ ಸಾವು, ಮಗು ಸ್ಥಿತಿ ಗಂಭೀರ

ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಸೋಮವಾರ ರಾತ್ರಿ ಮಳೆಗೆ ಮರದ ಕೊಂಬೆ ಹಾಗೂ ವಿದ್ಯುತ್ ಕಂಬ ಬಿದ್ದು 37 ವರ್ಷದ ಮಹಿಳೆ ಮೃತಪಟ್ಟಿದ್ದಾರೆ ಮತ್ತು ಅವರ ಆರು ವರ್ಷದ ಮಗಳು ಗಂಭೀರವಾಗಿ ಗಾಯಗೊಂಡಿದ್ದಾರೆ.

published on : 26th September 2023

ಮಂಗಳೂರು: ತೆಂಗಿನ ಮರದಿಂದ ಬಿದ್ದು 30 ವರ್ಷದ ಮಹಿಳೆ ಸಾವು!

ದಕ್ಷಿಣ ಕನ್ನಡ ಜಿಲ್ಲೆಯ ಪುಂಚಪ್ಪಾಡಿ ಗ್ರಾಮದಲ್ಲಿ 30 ವರ್ಷದ ಮಹಿಳೆಯೊಬ್ಬರು ತೆಂಗಿನ ಮರ ಹತ್ತುವ ಮತ್ತು ತೆಂಗಿನಕಾಯಿ ಕೀಳುವ ಪರಿಣತಿಗೆ ಹೆಸರುವಾಸಿಯಾಗಿದ್ದು, ಬುಧವಾರ ಕೆಲಸ ಮಾಡುವಾಗ ಮರದಿಂದ ಬಿದ್ದು ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

published on : 10th August 2023

ಉಡುಪಿ: ಅದಾನಿ ವಿದ್ಯುತ್ ಸ್ಥಾವರದಲ್ಲಿ ಕಟ್ಟಡ ಕೆಡವುವ ವೇಳೆ ಕಾರ್ಮಿಕ ಸಾವು

ಪಡುಬಿದ್ರಿ ಸಮೀಪದ ಯಳ್ಳೂರಿನಲ್ಲಿರುವ ಅದಾನಿ-ಉಡುಪಿ ಪವರ್ ಕಾರ್ಪೊರೇಷನ್ ಲಿಮಿಟೆಡ್ ಆವರಣದಲ್ಲಿ ಕಟ್ಟಡವನ್ನು ಕಿತ್ತುಹಾಕುವ ಪ್ರಕ್ರಿಯೆ ವೇಳೆ ಕಟ್ಟಡದ ಬೀಮ್ ಕುಸಿದು ಗುತ್ತಿಗೆ ಕಾರ್ಮಿಕರೊಬ್ಬರು ಮೃತಪಟ್ಟಿದ್ದಾರೆ.

published on : 29th July 2023

ಮಹಾರಾಷ್ಟ್ರ: ವೈದ್ಯರ ಭೇಟಿಗಾಗಿ ಬಿಸಿಲಿನಲ್ಲೇ 7 ಕಿಮೀ ನಡೆದ ಗರ್ಭಿಣಿ ಬುಡಕಟ್ಟು ಮಹಿಳೆ ಸಾವು

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ(ಪಿಎಚ್‌ಸಿ)ಕ್ಕೆ ಹೋಗಿ ಬರುಲು ಬಿಸಿಲಿನಲ್ಲೇ ತನ್ನ ಗ್ರಾಮದಿಂದ ಏಳು ಕಿಲೋಮೀಟರ್ ನಡೆದ 21 ವರ್ಷದ ಗರ್ಭಿಣಿ ಬುಡಕಟ್ಟು ಮಹಿಳೆಯೊಬ್ಬರು ಬಿಸಿಲಿನ ತಾಪದಿಂದ...

published on : 15th May 2023

ಉತ್ತರಾಖಂಡ: ಕೇದಾರನಾಥದಲ್ಲಿ ಹೆಲಿಕಾಪ್ಟರ್ ರೋಟರ್ ಬ್ಲೇಡ್‌ಗೆ ತಗುಲಿ ಅಧಿಕಾರಿ ಸಾವು

ಉತ್ತರಾಖಂಡದ ಕೇದಾರನಾಥದಲ್ಲಿ ಭಾನುವಾರ ನಡೆದ ಆಘಾತಕಾರಿ ಘಟನೆಯೊಂದರಲ್ಲಿ ಹೆಲಿಕಾಪ್ಟರ್‌ನ ರೋಟರ್ ಬ್ಲೇಡ್‌ಗಳಿಗೆ ಸಿಲುಕಿ ಅಧಿಕಾರಿಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

published on : 23rd April 2023

ಸುಡಾನ್ ಸೇನಾ ಸಂಘರ್ಷ: ಭಾರತದ ಪ್ರಜೆ ಸೇರಿ ಕನಿಷ್ಠ 65 ಮಂದಿ ಸಾವು, 500ಕ್ಕೂ ಹೆಚ್ಚು ಜನರಿಗೆ ಗಾಯ

ಸುಡಾನ್ ನಡೆಯುತ್ತಿರುವ ಸೇನಾ ಸಂಘರ್ಷದಲ್ಲಿ ಓರ್ವ ಭಾರತೀಯ ಸೇರಿದಂತೆ ಕನಿಷ್ಠ 65 ಮಂದಿ ಸಾವಿಗೀಡಾಗಿದ್ದು, 500 ಅಧಿಕ ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

published on : 16th April 2023

ಸಿಂಗಾಪುರ: ಶಾಪಿಂಗ್ ಮಾಲ್‌ನ ಹೊರಗೆ ಮೆಟ್ಟಿಲ ಮೇಲಿಂದ ತಳ್ಳಿ ಭಾರತ ಮೂಲದ ವ್ಯಕ್ತಿ ಹತ್ಯೆ!

ಸಿಂಗಾಪುರದ ಶಾಪಿಂಗ್ ಮಾಲ್‌ ನಲ್ಲಿ ದುರಂತ ಸಂಭವಿಸಿದ್ದು, ಮೆಟ್ಟಿಲ ಮೇಲಿಂದ ಕೆಳಗೆ ತಳ್ಳಿ ಭಾರತ ಮೂಲದ ವ್ಯಕ್ತಿಯೊಬ್ಬರನ್ನು ಹತ್ಯೆ ಮಾಡಲಾಗಿದೆ ಎಂದು ಹೇಳಲಾಗಿದೆ.

published on : 8th April 2023

ಬಾಡಿಗೆ ಮನೆಯಲ್ಲಿದ್ದ ವಿದ್ಯಾರ್ಥಿ ನೇಣಿಗೆ ಶರಣು; ಶವ ನೋಡಿದ ಮನೆಯ ಮಾಲೀಕನಿಗೆ ಹೃದಯಾಘಾತ, ಸಾವು!

ಪರೀಕ್ಷೆಯ ಒತ್ತಡದ ಕಾರಣ ಬಾಡಿಗೆ ಮನೆಯಲ್ಲಿದ್ದ 10ನೇ ತರಗತಿಯ ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದನ್ನು ನೋಡಿದ ಮನೆಯ ಮಾಲೀಕ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ರಾಜಸ್ಥಾನದ ಧೋಲ್ ಪುರ್ ಜಿಲ್ಲೆಯಲ್ಲಿ ನಡೆದಿದೆ.

published on : 16th March 2023

ಬಿಎಂಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಗೆ ಹೃದಯಾಘಾತ, ಕುಳಿತಲ್ಲೇ ಸಾವು

ಇತ್ತೀಚಿಗೆ ಹಠಾತ್ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚಾಗಿದ್ದು, ಬುಧವಾರ ಬಿಎಂಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯೊಬ್ಬರು ತಾವು ಕುಳಿತ ಸೀಟ್ ನಲ್ಲಿಯೇ ಹೃದಯಾಘಾತದಿಂದ ಸಾವನ್ನಪ್ಪಿದ ದಾರುಣ ಘಟನೆ...

published on : 8th March 2023

ಬೆಂಗಳೂರು: ಟ್ರಾನ್ಸ್‌ಫಾರ್ಮರ್ ದುರಸ್ತಿ ವೇಳೆ ವಿದ್ಯುತ್ ಪ್ರವಹಿಸಿ ಲೈನ್ ಮ್ಯಾನ್ ಸಾವು

ವಿದ್ಯುತ್ ಟ್ರಾನ್ಸ್‌ಫಾರ್ಮರ್ ದುರಸ್ತಿ ಕಾರ್ಯದ ವೇಳೆ ಕರೆಂಟ್ ಶಾಕ್ ಹೊಡೆದು ಲೈನ್​ಮ್ಯಾನ್ ಸಾವನ್ನಪ್ಪಿರುವ ಘಟನೆ ಮಾಗಡಿ ರಸ್ತೆ ಪೊಲೀಸ್ ಠಾಣಾ ವ್ಯಾಪ್ತಿಯ ಗೋಪಾಲಪುರದಲ್ಲಿ ನಡೆದಿದೆ.

published on : 23rd January 2023

ಸ್ಕೂಟರ್ ಗೆ ಡಿಕ್ಕಿ ಹೊಡೆದು ವ್ಯಕ್ತಿಯನ್ನು 1.5 ಕಿ.ಮೀ ಎಳೆದೊಯ್ದ ಟ್ರಕ್!

ಭೀಕರ ರಸ್ತೆ ಅಪಘಾತಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಕೋಲ್ಕತ್ತಾದ ಸಿಲಿಗುರಿಯಲ್ಲಿ ಡಂಪರ್ ಟ್ರಕ್ ಸ್ಕೂಟರ್ ಗೆ ಡಿಕ್ಕಿ ಹೊಡೆದು ವ್ಯಕ್ತಿಯನ್ನು 1.5 ಕಿ.ಮೀ ಎಳೆದೊಯ್ದಿದೆ.

published on : 6th January 2023

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9