• Tag results for Man held

ಬೆಂಗಳೂರು: ಕೆಎಎಸ್ ಆಕಾಂಕ್ಷಿಗೆ 59.50 ಲಕ್ಷ ರೂ. ಮೋಸ, ವಂಚಕನ ಬಂಧನ

ಕೆಎಎಸ್ ಆಕಾಂಕ್ಷಿಗಳನ್ನು ಗುರಿಯಾಗಿಸಿಕೊಂಡು ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಹೆಚ್ಚಿನ ಅಂಕ ಗಳಿಸಲು ಸಹಾಯ ಮಾಡುವುದಾಗಿ ಭರವಸೆ ನೀಡಿ ಅವರಿಂದ ಹಣ ವಸೂಲಿ ಮಾಡುತ್ತಿದ್ದ 32 ವರ್ಷದ ಆರೋಪಿಯನ್ನು ವಿಜಯನಗರ ಪೊಲೀಸರು ಬಂಧಿಸಿದ್ದಾರೆ.

published on : 11th August 2022

ಗೋವಾದ ರೆಸಾರ್ಟ್ ನಲ್ಲಿ ರಷ್ಯಾದ ಬಾಲಕಿ ಮೇಲೆ ಅತ್ಯಾಚಾರ, ಕರ್ನಾಟಕದಲ್ಲಿ ಆರೋಪಿ ಬಂಧನ

ಉತ್ತರ ಗೋವಾದ ಅರಂಬೋಲ್ ನ ರೆಸಾರ್ಟ್ ವೊಂದರಲ್ಲಿ 12 ವರ್ಷದ ರಷ್ಯಾದ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಆರೋಪದ ಮೇರೆಗೆ ಕರ್ನಾಟಕದಲ್ಲಿ ವ್ಯಕ್ತಿಯೊಬ್ಬನನ್ನು ಗೋವಾ ಪೊಲೀಸರು ಬಂಧಿಸಿರುವುದಾಗಿ ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ. 

published on : 12th May 2022

ಉತ್ತರ ಪ್ರದೇಶ: ಪ್ರಧಾನಿ ಮೋದಿ ವಿರುದ್ಧ ಅವಹೇಳನಾಕಾರಿ ಹೇಳಿಕೆ, ವ್ಯಕ್ತಿಯ ಬಂಧನ

ಸಾಮಾಜಿಕ ಜಾಲತಾಣಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ದ ಅವಹೇಳನಾಕಾರಿ ಹೇಳಿಕೆ ನೀಡಿದ ಆರೋಪದ ಮೇರೆಗೆ ವ್ಯಕ್ತಿಯೊಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

published on : 10th May 2022

ಹಿಜಾಬ್ ವಿವಾದ: ಸಾಮಾಜಿಕ ಮಾಧ್ಯಮದಲ್ಲಿ ವಿದ್ಯಾರ್ಥಿಗೆ ಬೆದರಿಕೆ ಹಾಕಿದ್ದ ಯುವಕನ ಬಂಧನ

ಸಾಮಾಜಿಕ ಜಾಲತಾಣದಲ್ಲಿ ಕಾಲೇಜು ವಿದ್ಯಾರ್ಥಿಗೆ  ಜೀವ ಬೆದರಿಕೆ ಹಾಕಿದ ಆರೋಪದ ಮೇಲೆ ಬೆಳ್ತಂಗಡಿ ತಾಲೂಕಿನ ಹೊಕ್ಕಿಲ ಗ್ರಾಮದಿಂದ  20 ವರ್ಷದ ಯುವಕನನ್ನು ಮಂಗಳೂರು ನಗರ ಪೊಲೀಸರು ಬಂಧಿಸಿದ್ದಾರೆ.

published on : 21st April 2022

ಮಧ್ಯಪ್ರದೇಶ: ಪ್ರಧಾನಿ ಮೋದಿ, ಅಮಿತ್ ಶಾ ವಿರುದ್ಧ ನಿಂದಾನಾತ್ಮಕ ಪದ ಬಳಸಿ ಮಿಮಿಕ್ರಿ ಮಾಡಿದ್ದ ವ್ಯಕ್ತಿಯ ಬಂಧನ

ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ದ ನಿಂದಾನಾತ್ಮಕ ಪದ ಬಳಿಕಿ ಮಿಮಿಕ್ರಿ ಮಾಡಿದ್ದ ಆರೋಪದ ಮೇರೆಗೆ ಮಧ್ಯ ಪ್ರದೇಶದ ಜಬಲ್ ಪುರದಲ್ಲಿ ಸೋಮವಾರ 38 ವರ್ಷದ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ.

published on : 18th April 2022

ರಾಶಿ ಭವಿಷ್ಯ