• Tag results for Man stabbed

ದೆಹಲಿ: ಜನನಿಬಿಡ ಪ್ರದೇಶದಲ್ಲಿ ವಿದ್ಯಾರ್ಥಿಗೆ ಇರಿದು ಹತ್ಯೆ, ಸಿಸಿಟಿವಿಯಲ್ಲಿ ಸೆರೆ

ದೆಹಲಿಯಲ್ಲಿ ಜನನಿಬಿಡ ನಡುರಸ್ತೆಯಲ್ಲೇ ಹೋಟೆಲ್ ಮ್ಯಾನೇಜ್‌ಮೆಂಟ್ ವಿದ್ಯಾರ್ಥಿಯೊಬ್ಬನನ್ನು ಇರಿದು ಕೊಂದ ಘಟನೆ ನಡೆದಿದೆ. ದಾಳಿಯ ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ದಕ್ಷಿಣ ದೆಹಲಿಯ ಮಾಳವೀಯಾ ನಗರದ ಮಾರುಕಟ್ಟೆಯಲ್ಲಿ ಈ ಘಟನೆ ನಡೆದಿದೆ.

published on : 12th August 2022

ಹೈದ್ರಾಬಾದ್: ಚಾಕುವಿನಿಂದ ಇರಿದು ಯುವಕನ ಕಗ್ಗೊಲೆ, ಮರ್ಯಾದಾ ಹತ್ಯೆಯ ಶಂಕೆ

ಬೈಕ್ ನಲ್ಲಿ ಬಂದ ದುಷ್ಕರ್ಮಿಯೊಬ್ಬ ಯುವಕನೊಬ್ಬನನ್ನು ಚಾಕುವಿನಿಂದ ಇರಿದು ಕೊಂದು ಪರಾರಿಯಾಗಿರುವ ಘಟನೆ ಹೈದ್ರಾಬಾದ್ ನ ಸರೂರ್ ನಗರ ತಹಸೀಲ್ದಾರ್ ಕಚೇರಿ ಬಳಿ ನಡೆದಿದೆ. ಇದನ್ನು ಮರ್ಯಾದಾ ಹತ್ಯೆ ಎಂದು ಶಂಕಿಸಲಾಗಿದೆ. 

published on : 5th May 2022

ರಾಶಿ ಭವಿಷ್ಯ