• Tag results for Mandaviya

ದೇಶದಲ್ಲಿ 10 ಕೋಟಿ ಜನರಿಗೆ ಕೋವಿಡ್ ಮುನ್ನೆಚ್ಚರಿಕೆ ಡೋಸ್ ನೀಡಿಕೆ- ಕೇಂದ್ರ ಸಚಿವ ಮನ್ಸುಖ್ ಮಾಂಡವೀಯಾ

ದೇಶದಲ್ಲಿ ಇಲ್ಲಿಯವರೆಗೂ 10 ಕೋಟಿ ಜನರಿಗೆ ಕೋವಿಡ್ ಮುನ್ನೆಚ್ಚರಿಕೆ ಡೋಸ್ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯಾ ಶುಕ್ರವಾರ ಹೇಳಿದ್ದಾರೆ.

published on : 5th August 2022

ಕೇಂದ್ರ ಸಚಿವ ಮಾಂಡವೀಯಾ, ಆಧಾರ್ ಪೂನಾವಾಲ ಭೇಟಿ: ಮಂಕಿಪಾಕ್ಸ್ ಲಸಿಕೆ ಕುರಿತು ಮಹತ್ವದ ಚರ್ಚೆ

ದೇಶದಲ್ಲಿ ಮಂಕಿಪಾಕ್ಸ್ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವಂತೆಯೇ ಸೆರಂ ಇನ್ ಸ್ಟಿಟ್ಯೂಟ್ ಆಫ್ ಇಂಡಿಯಾ ಮುಖ್ಯಸ್ಥ ಆಧಾರ್ ಪೂನಾವಾಲ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯಾ ಅವರನ್ನು ಭೇಟಿಯಾಗಿದ್ದಾರೆ. 

published on : 2nd August 2022

ಉಕ್ರೇನ್ ಯುದ್ಧದ ಪರಿಣಾಮ: ಭಾರತಕ್ಕೆ ರಸಗೊಬ್ಬರ ಪೂರೈಕೆಯಲ್ಲಿ ವ್ಯತ್ಯಯ

ರಷ್ಯಾ-ಉಕ್ರೇನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಭಾರತಕ್ಕೆ ಪೂರೈಕೆಯಾಗುತ್ತಿರುವ ರಸಗೊಬ್ಬರ ಪೂರೈಕೆ ಮೇಲೆ ಹೊಡೆತ ಬಿದ್ದಿದ್ದು, ಬೆಲೆಯಲ್ಲಿ ತೀವ್ರ ಏರಿಕೆಯಾಗಿದೆ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಮನ್ಸುಖ್ ಮಾಂಡವಿಯಾ ಗುರುವಾರ ಹೇಳಿದ್ದಾರೆ.

published on : 15th July 2022

ಕೇಂದ್ರದಿಂದ ಒಂದು ರಾಷ್ಟ್ರ, ಒಂದು ಡಯಾಲಿಸಿಸ್ ಯೋಜನೆ ಶೀಘ್ರವೇ ಜಾರಿ 

ಕೇಂದ್ರ ಸರ್ಕಾರ ಶೀಘ್ರವೇ ಒಂದು ದೇಶ, ಒಂದು ಡಯಾಲಿಸಿಸ್ ಯೋಜನೆಯನ್ನು ಜಾರಿಗೊಳಿಸಲಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ  ಸಚಿವ ಮನ್ಸುಖ್ ಮಾಂಡವೀಯ ಹೇಳಿದ್ದಾರೆ. 

published on : 26th June 2022

ದೇಶದಲ್ಲಿ ಶೇ. 89 ರಷ್ಟು ವಯಸ್ಕರಿಗೆ ಸಂಪೂರ್ಣವಾಗಿ ಕೋವಿಡ್ ಲಸಿಕೆ ನೀಡಿಕೆ- ಮನ್ಸೂಖ್ ಮಾಂಡವೀಯಾ

ದೇಶದಲ್ಲಿನ ಶೇ. 89 ರಷ್ಟು ವಯಸ್ಕರಿಗೆ ಸಂಪೂರ್ಣವಾಗಿ ಕೋವಿಡ್-19 ಲಸಿಕೆ ಹಾಕಲಾಗಿದೆ. 12-14 ವರ್ಷದೊಳಗಿನ ಶೇ.75 ರಷ್ಟು ಮಕ್ಕಳು ಮೊದಲ ಡೋಸ್ ಲಸಿಕೆ ಪಡೆದಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸೂಖ್ ಮಾಂಡವೀಯಾ ಗುರುವಾರ ಹೇಳಿದ್ದಾರೆ.

published on : 16th June 2022

ಕರ್ನಾಟಕದಲ್ಲಿ ಏಮ್ಸ್ ಸ್ಥಾಪನೆಗೆ ಕೇಂದ್ರ ಸರ್ಕಾರ ಹಸಿರು ನಿಶಾನೆ: ಆರೋಗ್ಯ ಸಚಿವ ಡಾ. ಕೆ ಸುಧಾಕರ್

ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರನ್ನು ಭೇಟಿ ಮಾಡಿದ ಆರೋಗ್ಯ ಸಚಿವ ಡಾ ಕೆ ಸುಧಾಕರ್ , ಕರ್ನಾಟಕಕ್ಕೆ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (ಎಐಐಎಂಎಸ್) ಮಂಜೂರು ಮಾಡುವಂತೆ ಮನವಿ ಮಾಡಿದ್ದಾರೆ.

published on : 19th May 2022

ನೀಟ್-ಪಿಜಿ ಪರೀಕ್ಷೆ ಮುಂದೂಡುವಂತೆ ಕೇಂದ್ರ ಆರೋಗ್ಯ ಸಚಿವ ಮಾಂಡವಿಯಾಗೆ ಐಎಂಎ ಮನವಿ

ಮೇ 21 ರಂದು ನಿಗದಿಯಾಗಿರುವ ನೀಟ್-ಪಿಜಿ ಪರೀಕ್ಷೆಯನ್ನು ಮುಂದೂಡುವಂತೆ ಭಾರತೀಯ ವೈದ್ಯಕೀಯ ಸಂಘ(ಐಎಂಎ) ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರಿಗೆ ಪತ್ರ ಬರೆದು ಮನವಿ ಮಾಡಿದೆ.

published on : 12th May 2022

ದೇಶದಲ್ಲಿ ಶೇ 31.6 ರಷ್ಟು ಮಂದಿಗೆ ಸ್ಥೂಲಕಾಯದ ಸಮಸ್ಯೆ: ಕೇಂದ್ರ ಸಚಿವ ಮನ್ಸೂಖ್ ಮಾಂಡವೀಯ

ಆಧುನಿಕ ತಂತ್ರಜ್ಞಾನವನ್ನು ಸಮರ್ಪಕವಾಗಿ ಸದ್ಬಳಕೆ ಮಾಡಿಕೊಳ್ಳುವ ಮೂಲಕ ಆರೋಗ್ಯಕರ ಜೀವನ ಶೈಲಿಯನ್ನು ರೂಢಿಸಿಕೊಳ್ಳಲು ಜನತೆ ಮುಂದಾಗಬೇಕು ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಮನ್ಸೂಖ್ ಮಾಂಡವೀಯ ಹೇಳಿದ್ದಾರೆ.

published on : 21st April 2022

ರಾಷ್ಟ್ರೀಯ ಪಲ್ಸ್‌ ಪೋಲಿಯೋ ಅಭಿಯಾನಕ್ಕೆ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯ ಚಾಲನೆ

ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಮನ್ಸುಖ್ ಮಾಂಡವಿಯಾ ಅವರು ರಾಷ್ಟ್ರೀಯ ಪಲ್ಸ್‌ ಪೋಲಿಯೋ ಅಭಿಯಾನಕ್ಕೆ ಶನಿವಾರ ಚಾಲನೆ ನೀಡಿದರು.

published on : 26th February 2022

ಕೋವಿಡ್ ಲಸಿಕೆ ತಯಾರಿಸುವ ವಿದೇಶಿ ಔಷಧೀಯ ಕಂಪನಿಗಳು ನಮ್ಮ ನಿಯಮಗಳ ಅನುಸಾರ ಇಲ್ಲಿ ವ್ಯವಹರಿಸಬಹುದು: ಮಾಂಡವೀಯಾ

ಕೋವಿಡ್-19 ಲಸಿಕೆಗಳನ್ನು ತಯಾರಿಸುವ ಪ್ರಮುಖ ವಿದೇಶಿ ಔಷಧೀಯ ಕಂಪನಿಗಳು ಭಾರತದಲ್ಲಿ ತಮ್ಮ ಲಸಿಕೆಗಳನ್ನು ಪೂರೈಸಲು ನಷ್ಟ ಪರಿಹಾರ ಮತ್ತು ಸಾರ್ವಭೌಮ ವಿನಾಯಿತಿ ಮನ್ನಾಗೆ ಒತ್ತಾಯಿಸುತ್ತಿವೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಶುಕ್ರವಾರ ಹೇಳಿದ್ದಾರೆ,

published on : 19th February 2022

ಶೇ.70ರಷ್ಟು ಮಕ್ಕಳಿಗೆ ಕೋವಿಡ್-19 ಮೊದಲ ಡೋಸ್ ಲಸಿಕೆ: ಮಾಂಡವಿಯಾ 

ಭಾರತದ ಶೇ. 70 ಪ್ರತಿಶತದಷ್ಟು 15-18 ವಯಸ್ಸಿನ ಹದಿಹರೆಯದವರಿಗೆ ಕೋವಿಡ್-19 ಮೊದಲ ಡೋಸ್ ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.

published on : 13th February 2022

5 ರಿಂದ 15 ವರ್ಷದವರಿಗೆ ಕೋವಿಡ್ ಲಸಿಕೆ ಬಗ್ಗೆ ತಜ್ಞರ ಶಿಫಾರಸಿನ ಮೇಲೆ ನಿರ್ಧಾರ: ಕೇಂದ್ರ ಸಚಿವ ಮಾಂಡವಿಯಾ

ಕೇಂದ್ರ ಸರ್ಕಾರ 5 ರಿಂದ 15 ವರ್ಷದೊಳಗಿನ ಮಕ್ಕಳಿಗೆ ಕೋವಿಡ್-19 ಲಸಿಕೆಯ ನೀಡುವ ಬಗ್ಗೆ ತಜ್ಞರ ತಂಡದ ಶಿಫಾರಸು ಸ್ವೀಕರಿಸಿದ ತಕ್ಷಣ ಲಸಿಕೆ ನೀಡಲಾಗುವುದು ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ...

published on : 12th February 2022

ಅತಿ ಹೆಚ್ಚು ಕೋವಿಡ್ ಪ್ರಕರಣಗಳನ್ನು ಹೊಂದಿರುವ ದಕ್ಷಿಣದ ನಾಲ್ಕು ರಾಜ್ಯಗಳಲ್ಲಿ ಕರ್ನಾಟಕವೂ ಒಂದು!

ಕರ್ನಾಟಕ ಮತ್ತು ದಕ್ಷಿಣದ ಇತರ ಮೂರು ರಾಜ್ಯಗಳು (ಕೇರಳ, ತಮಿಳುನಾಡು ಮತ್ತು ಆಂಧ್ರಪ್ರದೇಶ )ಹೆಚ್ಚಿನ ಸಂಖ್ಯೆಯ ಕೋವಿಡ್ ಪ್ರಕರಣಗಳಿಗೆ ಕೊಡುಗೆ ನೀಡುವ ದೇಶದ ಟಾಪ್ 10 ರಾಜ್ಯಗಳ ಪಟ್ಟಿಯಲ್ಲಿವೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಶುಕ್ರವಾರ ತಿಳಿಸಿದ್ದಾರೆ.

published on : 29th January 2022

50 ಲಕ್ಷಕ್ಕೂ ಅಧಿಕ ಆರೋಗ್ಯ, ಮುಂಚೂಣಿ ಕಾರ್ಯಕರ್ತರಿಗೆ ಬೂಸ್ಟರ್ ಡೋಸ್ ನೀಡಿಕೆ: ಮನ್ಸುಖ್ ಮಾಂಡವೀಯಾ

ಜನವರಿ 10 ರಿಂದ ಈವರೆಗೂ ಸುಮಾರು 50 ಲಕ್ಷ ಆರೋಗ್ಯ ಕಾರ್ಯಕರ್ತರು, ಮುಂಚೂಣಿ ಕಾರ್ಯಕರ್ತರು ಹಾಗೂ 60 ವರ್ಷ, ಅದಕ್ಕೂ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಮುನ್ನೆಚ್ಚರಿಕೆಯ ಕೋವಿಡ್-19 ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸೂಖ್ ಮಾಂಡವೀಯಾ ಮಂಗಳವಾರ ತಿಳಿಸಿದ್ದಾರೆ. 

published on : 18th January 2022

ಭಾರತದ ಕೋವಿಡ್ ಲಸಿಕೆ ಅಭಿಯಾನಕ್ಕೆ 1 ವರ್ಷ: ಆರೋಗ್ಯ ಕಾರ್ಯಕರ್ತರು, ವಿಜ್ಞಾನಿಗಳಿಗೆ ಶುಭಾಶಯ ತಿಳಿಸಿದ ಮನ್ಸುಖ್ ಮಾಂಡವಿಯಾ

ಭಾರತದ COVID-19 ಲಸಿಕೆ ಅಭಿಯಾನ ಆರಂಭವಾಗಿ ಭಾನುವಾರಕ್ಕೆ ಒಂದು ವರ್ಷ ಪೂರ್ಣಗೊಂಡಿದ್ದು, ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರು ಇದನ್ನು "ವಿಶ್ವದ ಅತ್ಯಂತ ಯಶಸ್ವಿ ಅಭಿಯಾನ" ಎಂದು ಕರೆದಿದ್ದಾರೆ. ಅಲ್ಲದೆ, ಆರೋಗ್ಯ ಕಾರ್ಯಕರ್ತರು, ವಿಜ್ಞಾನಿಗಳು ಮತ್ತು ದೇಶದ ಜನರಿಗೆ ಶುಭಾಶಯಗಳನ್ನು ತಿಳಿಸಿದ್ದಾರೆ.

published on : 16th January 2022
1 2 3 > 

ರಾಶಿ ಭವಿಷ್ಯ