• Tag results for Mandya Loksabha Constituency

ಮಂಡ್ಯ ರಣಕಣ; ಸುಮಲತಾ ಹೆಸರಿನ ಅಭ್ಯರ್ಥಿಗಳು ಗಳಿಸಿದ ಮತಗಳೆಷ್ಟು?

ತೀವ್ರ ಕುತೂಹಲ ಕೆರಳಿಸಿದ್ದ ಲೋಕಸಭಾ ಚುನಾವಣೆ ಮುಕ್ತಾಯವಾಗಿದ್ದು, ಸಾಕಷ್ಟು ಅಚ್ಚರಿ ಫಲಿತಾಂಶಗಳು ಹೊರಬಂದಿವೆ. ಈ ಪೈಕಿ ಅತೀ ಹೆಚ್ಚು ಸುದ್ದಿಗೆ ಗ್ರಾಸವಾಗಿದ್ದ ಮತ್ತು ತೀವ್ರ ಜಿದ್ದಾ ಜಿದ್ದಿನಿಂದ ಕೂಡಿದ್ದ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿಯೂ ಕೆಲ ಅಚ್ಚರಿ ಬೆಳವಣಿಗೆಗಳಾಗಿವೆ.

published on : 24th May 2019

ಮಂಡ್ಯ ರಣಕಣ; ಪಕ್ಷೇತರ ಅಭ್ಯರ್ಥಿ ಪಾಲಾಯಿತೇ ನಿಖಿಲ್ ಕುಮಾರಸ್ವಾಮಿ ಮತಗಳು?

ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ಸರ್ಕಾರದ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರ ಮತಗಳು ಪಕ್ಷೇತರ ಅಭ್ಯರ್ಥಿಯೊಬ್ಬರ ಪಾಲಾಯಿತೇ ಎಂಬ ಹೊಸದೊಂದು ವಾದ ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕ ಚರ್ಚೆಗೀಡಾಗಿದೆ.

published on : 24th May 2019

ಮಂಡ್ಯ: ಸುಮಲತಾ ಅಂಬರೀಶ್, ನಿಖಿಲ್ ಕುಮಾರಸ್ವಾಮಿ ನಡುವೆ ತೀವ್ರ ಹಣಾಹಣಿ, ಸುಮಲತಾ ಮುನ್ನಡೆ

ಮಂಡ್ಯ ಜೆಡಿಎಸ್ ಅಭ್ಯರ್ಥಿ ನಿಖಿಲ್ ಹಾಗೂ ಪಕ್ಷೇತರ ಅಭ್ಯರ್ಥಿ ಸುಮಲತಾ ನಡುವೆ ನೇರ ಹಣಾಹಣಿ ಏರ್ಪಟ್ಟಿದೆ.

published on : 23rd May 2019

ಮಂಡ್ಯ ಕಾಂಗ್ರೆಸ್ ಗೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಕುಮಾರಸ್ವಾಮಿ ಸ್ಪಷ್ಟನೆ

ಮಂಡ್ಯ ಲೋಕಸಭಾ ಕ್ಷೇತ್ರ ಜೆಡಿಎಸ್ ಪಕ್ಷದ ಭದ್ರಕೋಟೆ. ಯಾವುದೇ ಕಾರಣಕ್ಕೂ ಕಾಂಗ್ರೆಸ್ ಪಕ್ಷಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ...

published on : 1st February 2019