• Tag results for Maneka Gandhi

ಎಲ್‌ಪಿಜಿ ಸಿಲಿಂಡರ್‌ ಬೆಲೆಯನ್ನೂ ಕಡಿಮೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಮನೆಕಾ ಗಾಂಧಿ ಒತ್ತಾಯ

ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಕಡಿತಗೊಳಿಸಿದ ಕೇಂದ್ರ ಸರ್ಕಾರದ ನಿರ್ಧಾರವನ್ನು ಸ್ವಾಗತಿಸಿದ ಕೇಂದ್ರದ ಮಾಜಿ ಸಚಿವೆ ಮತ್ತು ಸುಲ್ತಾನ್‌ಪುರ ಬಿಜೆಪಿ ಸಂಸದೆ ಮನೆಕಾ ಗಾಂಧಿ ಅವರು ಎಲ್‌ಪಿಜಿ ಸಿಲಿಂಡರ್ ದರವನ್ನೂ ಕಡಿಮೆ ಮಾಡುವಂತೆ...

published on : 6th November 2021

ಬಿಜೆಪಿ ಕಾರ್ಯಕಾರಿ ಸಮಿತಿಯಿಂದ ಕೊಕ್: ಕಳೆದ 5 ವರ್ಷದಿಂದ ಸಭೆಗೆ ಹಾಜರಾಗಿರಲಿಲ್ಲ ಎಂದ ವರುಣ್ ಗಾಂಧಿ

ಬಿಜೆಪಿ ಕಾರ್ಯಕಾರಿ ಸಮಿತಿಯಿಂದ ತಮ್ಮನ್ನು ಕೈಬಿಟ್ಟ ಕುರಿತು ಇದೇ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ ಸಂಸದ ವರುಣ್ ಗಾಂಧಿ, ನಾನು ಕಳೆದ 5 ವರ್ಷಗಳಿಂದ ಕಾರ್ಯಕಾರಿ ಸಮಿತಿ ಸಭೆ ಹಾಜರಾಗಿಲಿಲ್ಲ ಎಂದು ಹೇಳಿದ್ದಾರೆ.

published on : 8th October 2021

ಲಖೀಂಪುರ ಘಟನೆ ಕುರಿತ ಟ್ವೀಟ್ ತಂದ ಆಪತ್ತು: ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿ ಸಮಿತಿಯಿಂದ ಮನೇಕಾ, ವರುಣ್ ಗಾಂಧಿ ಕೊಕ್!

ಭಾರತೀಯ ಜನತಾಪಕ್ಷ ತನ್ನ ಕಾರ್ಯಕಾರಿ ಸಮಿತಿ ಸದಸ್ಯರ ಪಟ್ಟಿಯನ್ನು ಪರಿಷ್ಕರಣೆ ಮಾಡಿದ್ದು, ಪಟ್ಟಿಯಿಂದ ಬಿಜೆಪಿ ಹಿರಿಯ ನಾಯಕಿ ಮನೇಕಾ ಗಾಂಧಿ, ವರುಣ್ ಗಾಂಧಿ ಅವರನ್ನು ಪಟ್ಟಿಯಿಂದ ಕೈ ಬಿಡಲಾಗಿದೆ.

published on : 7th October 2021

ವೈದ್ಯರ ನಿಂದನೆ ಮಾಡಿದ್ದ ಮೇನಕಾ ಗಾಂಧಿ ವಿರುದ್ಧ ಪಶುವೈದ್ಯರ ಪ್ರತಿಭಟನೆ

ಪಶುವೈದ್ಯರನ್ನು ಗದರಿಸುವ ವೇಳೆ ಅಸಾಂವಿಧಾನಿಕ ಭಾಷೆ ಬಳಸಿದ್ದಾರೆಂದು ಬಿಜೆಪಿ ಸಂಸದೆ ಮತ್ತು ಪ್ರಾಣಿಗಳ ಹಕ್ಕುಗಳ ಕಾರ್ಯಕರ್ತೆ ಮೇನಕಾ ಗಾಂಧಿ ಅವರ ವಿರುದ್ಧ ಪ್ರತಿಭಟಿಸಲು ದೇಶಾದ್ಯಂತದ ಪಶುವೈದ್ಯರು ಕಪ್ಪು ಪಟ್ಟಿ ಧರಿಸಿ "ಕಪ್ಪು ದಿನ" ಆಚರಿಸಿದ್ದಾರೆ.

published on : 23rd June 2021

ಉತ್ತರ ಪ್ರದೇಶ: ನಾಯಿಯ ಕಾಲು ಮುರಿದವನ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಮೇನಕಾ ಗಾಂಧಿ ಫೋನ್ ಕರೆ; ವ್ಯಕ್ತಿ ಬಂಧನ!

ನಾಯಿಯ ಕಾಲೊಂದನ್ನು ಮುರಿದ ವ್ಯಕ್ತಿಗೆ ಕಪಾಳ ಮೋಕ್ಷ ಮಾಡಿ, ಪ್ರಕರಣ ದಾಖಲಿಸುವಂತೆ ಸಂಸದೆ ಹಾಗೂ ಪ್ರಾಣಿ ಹಕ್ಕುಗಳ ಹೋರಾಟಗಾರ್ತಿ ಮೇನಕಾ ಗಾಂಧಿ  ಪೊಲೀಸ್ ಅಧಿಕಾರಿಯೊಬ್ಬರಿಗೆ ಹೇಳುವ ಆಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

published on : 21st June 2021

ರಾಶಿ ಭವಿಷ್ಯ