- Tag results for Mangalore
![]() | ಕಲುಷಿತ ಆಹಾರ ಸೇವನೆ: ಆಸ್ಪತ್ರೆಗೆ ದಾಖಲಾದ ಮಂಗಳೂರು ನರ್ಸಿಂಗ್ ಕಾಲೇಜು ವಿದ್ಯಾರ್ಥಿಗಳ ಸಂಖ್ಯೆ 173ಕ್ಕೆ ಏರಿಕೆಕಲುಷಿತ ಆಹಾರ ಸೇವನೆ ಮಾಡಿ ಆಸ್ಪತ್ರೆಗೆ ದಾಖಲಾದ ಮಂಗಳೂರು ನರ್ಸಿಂಗ್ ಕಾಲೇಜು ವಿದ್ಯಾರ್ಥಿಗಳ ಸಂಖ್ಯೆ 173ಕ್ಕೆ ಏರಿಕೆಯಾಗಿದೆ ಎಂದು ತಿಳಿದುಬಂದಿದೆ. |
![]() | ಮಂಗಳೂರು: ಪೂಜಾ ಹೆಗ್ಡೆ ಸಹೋದರ ರಿಷಬ್ ಮದುವೆಯಲ್ಲಿ ಬಾಲಿವುಡ್ ನಟ ಸಲ್ಮಾನ್ ಖಾನ್ಬಾಲಿವುಡ್ ನಟ ಸಲ್ಮಾನ್ ಖಾನ್ ಇತ್ತೀಚೆಗೆ ನಟಿ ಪೂಜಾ ಹೆಗ್ಡೆ ಅವರ ಸಹೋದರ ರಿಷಬ್ ಹೆಗ್ಡೆ ಅವರ ವಿವಾಹ ಸಮಾರಂಭದಲ್ಲಿ ಭಾಗವಹಿಸಿದ್ದರು. |
![]() | ಮಂಗಳೂರು: ಬಿಸಿಎಂ ಹಾಸ್ಟೆಲ್ನಲ್ಲಿ ಬೆಂಗಳೂರು ಮೂಲದ ವಿದ್ಯಾರ್ಥಿನಿ ಆತ್ಮಹತ್ಯೆದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಕುರುಂಜಿಬಾಗ್ ಸಮೀಪ ಇರುವ ಬಾಲಕಿಯರ ಬಿಸಿಎಂ ಹಾಸ್ಟೆಲ್ ನ ರೂಂನಲ್ಲಿ ಬೆಂಗಳೂರು ಮೂಲದ ಸೋನಿಯಾ(17) ಎಂಬ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ... |
![]() | ಮಂಗಳೂರು ಸ್ಫೋಟದಿಂದ ಪಾಠ ಕಲಿಯಿರಿ, ಆಧಾರ್ ಕಾರ್ಡ್ ಕಳೆದುಹೋದರೆ ಲಾಕ್ ಮತ್ತು ಅನ್ಲಾಕ್ ವ್ಯವಸ್ಥೆ ಬಳಸಿಕೊಳ್ಳಿ: ಎಡಿಜಿಪಿ ಅಲೋಕ್ ಕುಮಾರ್ಮಂಗಳೂರು ಸ್ಫೋಟ ಪ್ರಕರಣದಿಂದ ನಾವೆಲ್ಲರೂ ಪಾಠ ಕಲಿಯಬೇಕಿದೆ ಎಂದು ಹೇಳಿರುವ ಎಡಿಜಿಪಿ ಅಲೋಕ್ ಕುಮಾರ್ ಅವರು, ಜನತೆಗೆ ಕೆಲ ಎಚ್ಚರಿಕೆಗಳನ್ನು ನೀಡಿದ್ದಾರೆ. |
![]() | ಮಂಗಳೂರು ಸ್ಫೋಟ ಪ್ರಕರಣ: ತಮಿಳುನಾಡಿಗೆ ಭೇಟಿ ನೀಡಿದ್ದ ಶಂಕಿತ ವ್ಯಕ್ತಿ, ಊಟಿ ವ್ಯಕ್ತಿಯ ಆಧಾರ್ ಕಾರ್ಡ್ ಬಳಸಿ ಸಿಮ್ ಕಾರ್ಡ್ ಖರೀದಿ!ಮಂಗಳೂರಿನಲ್ಲಿ ಶನಿವಾರ ಸಂಭವಿಸಿದ ಆಟೋರಿಕ್ಷಾ ಸ್ಫೋಟದ ಪ್ರಮುಖ ಆರೋಪಿ ಶಿವಮೊಗ್ಗದ ತೀರ್ಥಹಳ್ಳಿಯ ಎಚ್ ಮೊಹಮ್ಮದ್ ಶಾರಿಕ್ (24) ಮಧುರೈ ಮತ್ತು ಕೊಯಮತ್ತೂರ್‌ಗೆ ಭೇಟಿ ನೀಡಿದ್ದು, ಸೆಪ್ಟೆಂಬರ್‌ನಲ್ಲಿ ಸಿಂಗಾನಲ್ಲೂರಿನ ವಸತಿ ನಿಲಯದಲ್ಲಿ ಕೆಲವು ದಿನಗಳ ಕಾಲ ತಂಗಿದ್ದ ಎಂದು ಕೊಯಮತ್ತೂರು ಪೊಲೀಸರು ಮಾಹಿತಿ ನೀಡಿದ್ದಾರೆ. |
![]() | ಮಂಗಳೂರು: ಸೌದೆ ಸಂಗ್ರಹಿಸುತ್ತಿದ್ದಾಗ ದಾಳಿ ಮಾಡಿದ ಕಡಜಗಳ ಹಿಂಡು, ಮಹಿಳೆ ಸಾವುಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ಕಡಜಗಳ ಹಿಂಡು ದಾಳಿ ನಡೆಸಿದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. |
![]() | ಮಳಲಿ ಮಸೀದಿ ವಿವಾದ: ನವೆಂಬರ್ 9ಕ್ಕೆ ಆದೇಶ ಕಾಯ್ದಿರಿಸಿದ ನ್ಯಾಯಾಲಯ!ಮಂಗಳೂರಿನ ಮಳಲಿ ಮಸೀದಿ ವಿವಾದಕ್ಕೆ ಸಂಬಂಧಿಸಿದಂತೆ ವಿಶ್ವ ಹಿಂದೂ ಪರಿಷತ್ ಸಲ್ಲಿಸಿದ್ದ ಅರ್ಜಿಯ ತೀರ್ಪನ್ನು ನ್ಯಾಯಾಲಯ ನವೆಂಬರ್ 9ಕ್ಕೆ ಮುಂದೂಡಿದೆ. |
![]() | ದಕ್ಷಿಣ ಕನ್ನಡ ಜಿಲ್ಲಾ ನ್ಯಾಯಾಲಯ ಮುಖ್ಯದ್ವಾರದಲ್ಲಿ 'ನ್ಯಾಯಾಧೀಶರಿಗೆ ಮಾತ್ರ ಪ್ರವೇಶ' ಫಲಕ; ಮಂಗಳೂರು ವಕೀಲರ ಸಂಘ ವಿರೋಧದಕ್ಷಿಣ ಕನ್ನಡ ಜಿಲ್ಲಾ ನ್ಯಾಯಾಲಯ ಕಟ್ಟಡದ ಮುಖ್ಯ ದ್ವಾರದಲ್ಲಿ ಏಕಾಏಕಿಯಾಗಿ ‘ನಿರ್ಬಂಧಿತ ಪ್ರವೇಶ - ನ್ಯಾಯಾಧೀಶರಿಗೆ ಮಾತ್ರ ಪ್ರವೇಶʼ ಎಂಬ ಫಲಕ ಹಾಕಿರುವುದಕ್ಕೆ ಮಂಗಳೂರು ವಕೀಲರ ಸಂಘ ಸೋಮವಾರ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. |
![]() | ಸಂಭ್ರಮದ ನಡುವೆ ಸೂತಕ; ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ವೇಳೆ ಕುಸಿದು ಬಿದ್ದು ನಿವೃತ್ತ ಸೈನಿಕ ಸಾವುಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ವೇಳೆ ಕುಸಿದು ಬಿದ್ದು ನಿವೃತ್ತ ಸೈನಿಕ ಸಾವನ್ನಪ್ಪಿರುವ ಘಟನೆ ಮಂಗಳೂರಿನಲ್ಲಿ ಸೋಮವಾರ ವರದಿಯಾಗಿದೆ. |
![]() | ಹಿಜಾಬ್ ನಿಷೇಧ: ಮಂಗಳೂರು ಯೂನಿವರ್ಸಿಟಿ ಕಾಲೇಜಿನಿಂದ ಟಿಸಿ ಕೇಳಿದ ಐವರು ಮುಸ್ಲಿಂ ವಿದ್ಯಾರ್ಥಿನಿಯರುಹಿಜಾಬ್ ನಿಷೇಧದ ಹಿನ್ನೆಲೆಯಲ್ಲಿ ನಗರದ ಹಂಪನಕಟ್ಟೆಯಲ್ಲಿರುವ ಮಂಗಳೂರು ವಿಶ್ವವಿದ್ಯಾಲಯ ಕಾಲೇಜಿನ ಐವರು ಮುಸ್ಲಿಂ ವಿದ್ಯಾರ್ಥಿನಿಯರು ಬೇರೆ ಕಾಲೇಜುಗಳಿಗೆ ಸೇರಲು ವರ್ಗಾವಣೆ ಪ್ರಮಾಣಪತ್ರ(ಟಿಸಿ) ನೀಡುವಂತೆ ಕಾಲೇಜು... |
![]() | ಮಂಗಳೂರು ಮುಸ್ಲಿಮ್ ಫೇಸ್ ಬುಕ್ ಪೇಜ್ ನಲ್ಲಿ ಅವಹೇಳನಕಾರಿ ಪೋಸ್ಟ್ ಕುರಿತು ಸಿಐಡಿ ತನಿಖೆಶಿವಮೊಗ್ಗದಲ್ಲಿ ಹತ್ಯೆಗೀಡಾದ ಬಜರಂಗದಳ ಕಾರ್ಯಕರ್ತ ಹರ್ಷನ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿಯಾಗಿ ಪೋಸ್ಟ್ ಹಾಕಿದ್ದ ಮಂಗಳೂರು ಮುಸ್ಲಿಮ್ ಫೇಸ್ ಬುಕ್ ಪೇಜ್ ವಿರುದ್ಧದ ತನಿಖೆಯನ್ನು ಸಿಐಡಿ ಗೆ ವಹಿಸಲಾಗಿದೆ. |
![]() | ಬೆಂಗಳೂರು, ಮಂಗಳೂರು, ಮೈಸೂರಿನಲ್ಲಿ ಗಾಳಿ ಗುಣಮಟ್ಟ ಕುಸಿತ: ಗ್ರೀನ್ ಪೀಸ್ ವರದಿಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ ನಡೆಸಿದ ಅಧ್ಯಯನ ವರದಿಯನ್ನು ಗ್ರೀನ್ ಪೀಸ್ ಸಂಸ್ಥೆ ಉಲ್ಲೇಖಿಸಿದೆ. |
![]() | ಕಾಲೇಜಿನಲ್ಲಿ ಕೇಸರಿ ಶಾಲು ವಿವಾದ: ಮಂಗಳೂರು ವಿವಿ ಕುಲಪತಿ ಅಸಮಾಧಾನಜಿಲ್ಲೆಯ ಕೆಲ ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಸ್ಕಾರ್ಫ್ ಹಾಗೂ ಕೇಸರಿ ಶಾಲು ವಿವಾದವನ್ನು ಸಂಬಂಧಪಟ್ಟಂತೆ ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಯಡಪಡಿತ್ತಾಯ ಅಸಮಾಧಾನ ವ್ಯಕ್ತ ಪಡಿಸಿದ್ದಾರೆ. |
![]() | ಕುಡಿದು ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದಾನೆಂದು ಹಿಗ್ಗಾಮುಗ್ಗ ಥಳಿಸಿದ ರೈಲ್ವೆ ಪೊಲೀಸ್: ವಿಡಿಯೊ ಸೆರೆ, ತನಿಖೆಗೆ ಆದೇಶಟಿಕೆಟ್ ಪಡೆಯದೆ ಪಾನಮತ್ತನಾಗಿ ರೈಲಿನಲ್ಲಿ ಪ್ರಯಾಣಿಸುತ್ತಿದ್ದಾನೆ ಎಂದು ಕೇರಳದ ಕಣ್ಣೂರಿನ ರೈಲ್ವೆ ಪೊಲೀಸ್ ಇಲಾಖೆಯ ಸಹಾಯಕ ಸಬ್ ಇನ್ಸ್ ಪೆಕ್ಟರ್ ಥಳಿಸಿದ ಘಟನೆ ನಡೆದಿದ್ದು ವೀಡಿಯೊ ವೈರಲ್ ಆಗಿದೆ. |
![]() | ಬೆಂಗಳೂರಿನ ಶಿರೀಶ್, ಮಂಗಳೂರಿನ ಬಿಂದ್ಯಾಗೆ ರಾಷ್ಟ್ರೀಯ ಸಮಾಜ ಸೇವಾ ಪ್ರಶಸ್ತಿ: ರಾಷ್ಟ್ರಪತಿ ಕೋವಿಂದ್ ರಿಂದ ಪ್ರಶಸ್ತಿ ಪ್ರದಾನಗೋವರ್ಧನ್ ಅವರ ಜೊತೆಗೆ ಮಂಗಳೂರಿನ ಗೋವಿಂದ ದಾಸ್ ಡಿಗ್ರೀ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ಹಾಗೂ ಎನ್ ಎಸ್ ಎಸ್ ಸ್ವಯಂಸೇವಕಿಯೂ ಆಗಿರುವ ಬಿಂದ್ಯಾ ಅವರೂ ರಾಷ್ಟ್ರೀಯ ಸಮಾಜ ಸೇವಾ ಪ್ರಶಸ್ತಿ ಸ್ವೀಕರಿಸಿದ್ದಾರೆ. |