- Tag results for Mangaluru Police
![]() | ಎಇಪಿಎಸ್ ವಂಚನೆ ಬಯಲಿಗೆಳೆದ ಮಂಗಳೂರು ಪೊಲೀಸ್: ಬಿಹಾರ ಮೂಲದ ಮೂವರ ಬಂಧನಆಧಾರ್ ಆಧಾರಿತ ಪಾವತಿ ಸೇವೆ (ಎಇಪಿಎಸ್) ನ್ನು ದುರುಪಡಿಸಿಕೊಂಡು ವಂಚನೆ ಮಾಡುತ್ತಿದ್ದ ಮೂವರನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. |
![]() | ಅಂಗಡಿಗಳಲ್ಲಿ ಕೇಸರಿ ಧ್ವಜ ಕಟ್ಟಿದ ಪ್ರಕರಣ: ವಿಎಚ್‌ಪಿ ಮುಖಂಡ ಶರಣ್ ಪಂಪ್‌ವೆಲ್ ವಿರುದ್ಧ ಪ್ರಕರಣ ದಾಖಲುಮಂಗಳೂರಿನ ಮಂಗಳಾದೇವಿ ದೇವಸ್ಥಾನದ ಬಳಿ ಕೋಮುಸಾಮರಸ್ಯಕ್ಕೆ ಧಕ್ಕೆ ತಂದ ಆರೋಪದ ಮೇಲೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಮುಖಂಡ ಶರಣ್ ಪಂಪ್‌ವೆಲ್ ಮತ್ತು ಆತನ ಸಹಚರರ ವಿರುದ್ಧ ಮಂಗಳೂರು ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. |
![]() | ಮಂಗಳೂರು: ಎರಡು ಅಂಗಡಿಗಳ ಮೇಲೆ ದಾಳಿ, ಮಾದಕ ದ್ರವ್ಯ ಮಿಶ್ರಿತ 100 ಕೆ.ಜಿ ಚಾಕೊಲೇಟ್ ವಶಮಂಗಳೂರು ನಗರದ ಎರಡು ಅಂಗಡಿಗಳಲ್ಲಿ ಮಾದಕ ದ್ರವ್ಯ ಮಿಶ್ರಿತ 100 ಕಿಲೋಗ್ರಾಂ ಚಾಕೊಲೇಟ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ. |
![]() | ಪುತ್ರಿಯ ಅತ್ಯಾಚಾರ ಪ್ರಕರಣದಲ್ಲಿ ತಂದೆ ನಿರ್ದೋಷಿ: ನಾಲ್ಕು ಲಕ್ಷ ರೂ. ನೀಡುವಂತೆ ಮಂಗಳೂರು ಪೊಲೀಸರಿಗೆ ಕೋರ್ಟ್ ಸೂಚನೆಅಪ್ರಾಪ್ತ ಬಾಲಕಿ ಅತ್ಯಾಚಾರ ಪ್ರಕರಣದ ಕಳಪೆ ತನಿಖೆಯಿಂದ ತಿಂಗಳುಗಟ್ಟಲೆ ಜೈಲಿನಲ್ಲಿದ್ದ ಇಬ್ಬರಿಗೆ ತಮ್ಮ ಜೇಬಿನಿಂದ 5 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಮಂಗಳೂರು ಮಹಿಳಾ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಎಸಿ ಲೋಕೇಶ್ ಮತ್ತು ಅವರ ತಂಡಕ್ಕೆ ಇಲ್ಲಿನ ಪೋಕ್ಸೋ ನ್ಯಾಯಾಲಯ ಆದೇಶಿಸಿದೆ. |
![]() | ಮಂಗಳೂರು ಪೊಲೀಸ್ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ: ಎಡಿಜಿಪಿ ಮುಂದೆ ಸಾಮಾಜಿಕ ಕಾರ್ಯಕರ್ತೆ ಆರೋಪಮಂಗಳೂರು ಪೊಲೀಸ್ ಇಲಾಖೆಯಲ್ಲಿ ಲಂಚಾವತಾರ ತಾಂಡವವಾಡುತ್ತಿದೆ, ಕಷ್ಟ ಹೇಳಿಕೊಂಡು ನ್ಯಾಯಕೇಳಲು ಹೋಗುವ ಸಾಮಾನ್ಯ ಜನರಿಗೆ ಲಂಚಬಾಕ ಪೊಲೀಸ್ ಅಧಿಕಾರಿಗಳಿಂದ ಬಹಳ ತೊಂದರೆಯಾಗುತ್ತಿದೆ ಎಂದು ಸಾಮಾಜಿಕ ಕಾರ್ಯಕರ್ತೆ ನಗರ ಪೊಲೀಸ್ ಆಯುಕ್ತರ ಮುಂದೆಯೇ ಎಡಿಜಿಪಿ ಅಲೋಕ್ ಕುಮಾರ್ ಅವರಿಗೆ ದೂರು ನೀಡಿರುವ ಪ್ರಸಂಗ ನಡೆದಿದೆ. |
![]() | ಮಂಗಳೂರು: ಭ್ರಷ್ಟಾಚಾರ ಪ್ರಕರಣದಲ್ಲಿ ನಗರ ಪೊಲೀಸ್ ಆಯುಕ್ತರಿಂದ ಕಿರುಕುಳ- ಆರ್ ಟಿಐ ಕಾರ್ಯಕರ್ತ ಆರೋಪಮಂಗಳೂರು ನಗರ ಪೊಲೀಸ್ ಆಯುಕ್ತ ಎನ್ ಶಶಿಕುಮಾರ್ ಮತ್ತಿತರ ಇಬ್ಬರು ಪೊಲೀಸ್ ಅಧಿಕಾರಿಗಳ ವಿರುದ್ಧ ವ್ಯಾಪಕ ಭ್ರಷ್ಟಾಚಾರದ ಆರೋಪ ಮಾಡಿರುವ ಆರ್ ಟಿಐ ಕಾರ್ಯಕರ್ತ ಮೊಹಮ್ಮದ್ ಕಬೀರ್, ಈ ಪ್ರಕರಣದ ವಿಚಾರಣೆ ನೆಪದಲ್ಲಿ ತನಗೆ ಶಶಿಕುಮಾರ್ ಹಾಗೂ ಪೊಲೀಸ್ ಇಲಾಖೆ ಕಿರುಕುಳ ನೀಡುತ್ತಿರುವುದಾಗಿ ಆರೋಪಿಸಿದ್ದಾರೆ. |