- Tag results for Mangaluru airport
![]() | ಮಂಗಳೂರು: ಒಳ ಉಡುಪಿನಲ್ಲಿಟ್ಟು ಸಾಗಿಸುತ್ತಿದ್ದ ಅಂದಾಜು 40 ಲಕ್ಷ ಮೌಲ್ಯದ ಬಂಗಾರ ವಶ, ದಂಪತಿ ಅರೆಸ್ಟ್ಮಂಗಳೂರು ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳುಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ಚಿನ್ನ ಕಳ್ಳಸಾಗಣೆ ಮಾಡುವ ಮತ್ತೊಂದು ಪ್ರಯತ್ನವನ್ನು ವಿಫಲಗೊಳಿಸಿದ್ದು ದಂಪತಿಗಳನ್ನು ಬಂಧಿಸಿದ್ದಾರೆ. |
![]() | ಮಂಗಳೂರು ವಿಮಾನ ನಿಲ್ದಾಣದಲ್ಲಿ 16.5 ಲಕ್ಷ ರೂ. ಮೌಲ್ಯದ 350 ಗ್ರಾಂ ಚಿನ್ನ ವಶ, ಓರ್ವನ ಬಂಧನಮಾರ್ಚ್ 2 ರ ಮಂಗಳವಾರ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಟ್ರಾಲಿ ಬ್ಯಾಗ್ ಗಳಲ್ಲಿ ಮುಚ್ಚಿಟ್ಟು ಕಳ್ಳಸಾಗಣೆ ಮಾಡುತ್ತಿದ್ದ 350 ಗ್ರಾಂ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ. |
![]() | ಮಂಗಳೂರು ವಿಮಾನ ನಿಲ್ದಾಣ ಖಾಸಗೀಕರಣ: ಕೇಂದ್ರ ಸರ್ಕಾರಕ್ಕೆ ಹೈಕೋರ್ಟ್ ನೊಟೀಸ್ಮಂಗಳೂರು ವಿಮಾನ ನಿಲ್ದಾಣವನ್ನು ಖಾಸಗೀಕರಣಗೊಳಿಸುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಸಂಬಂಧಪಟ್ಟಂತೆ ಹೈಕೋರ್ಟ್ ಕೇಂದ್ರ ಸರ್ಕಾರಕ್ಕೆ ನೊಟೀಸ್ ಜಾರಿ ಮಾಡಿದೆ. |
![]() | ಮಂಗಳೂರು ವಿಮಾನ ನಿಲ್ದಾಣಕ್ಕೆ ಎಸಿಐ ವಿಮಾನ ನಿಲ್ದಾಣ ಆರೋಗ್ಯ ಮಾನ್ಯತೆಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ (ಎಂಐಎ)ಕ್ಕೆ ಏರ್ ಪೋರ್ಟ್ಸ್ ಕೌನ್ಸಿಲ್ ಇಂಟರ್ನ್ಯಾಷನಲ್ (ಎಸಿಐ) ವಿಮಾನ ನಿಲ್ದಾಣ ಆರೋಗ್ಯ ಮಾನ್ಯತೆ ದೊರಕಿದೆ. ಪ್ರಯಾಣಿಕರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಈ ವಿಮಾನ ನಿಲ್ದಾಣ ಜಾರಿಗೆ ತಂದಿರುವ ಅಸಾಧಾರಣ ಪೂರ್ವಭಾವಿ ಕ್ರಮಗಳನ್ನು ಗುರುತಿಸಿ ಈ ಮಾನ್ಯತೆ ನೀಡಲಾಗಿದೆ. |
![]() | ಮಂಗಳೂರು ವಿಮಾನ ನಿಲ್ದಾಣದಲ್ಲಿ 2.15 ಕೆಜಿ ಚಿನ್ನ ವಶ: ಇಬ್ಬರ ಬಂಧನಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಎಂಐಎ ಕಸ್ಟಮ್ಸ್ ಅಧಿಕಾರಿಗಳು ಶುಕ್ರವಾರ ಇಬ್ಬರನ್ನು ಬಂಧಿಸಿ, ಅವರಿಂದ ಸುಮಾರು 1.09 ಕೋಟಿ ರೂ. ಮೌಲ್ಯದ 2.15 ಕೆಜಿ ಚಿನ್ನ ವಶಪಡಿಸಿಕೊಂಡಿದ್ದಾರೆ. |
![]() | ದಿಡೀರ್ ಪ್ರಚಾರ ಪಡೆಯಲು ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್ ಕರೆ ಮಾಡಿದ್ದ ವಸಂತ್: ಪೋಲೀಸ್ ಆಯುಕ್ತಮಂಗಳೂರಿನ ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್ ಬೆದರಿಕೆ ಕರೆ ಮಾಡಿದ ಘಟನೆಯ ಹಿಂದೆ ಆರೋಪಿಗೆ ಧಿಡೀರನೆ ಪ್ರಚಾರ ಪಡೆಯುವ ಹಂಬಲವಿತ್ತು ಎಂದು ಮಂಗಳೂರು ಪೊಲೀಸ್ ಆಯುಕ್ತ ವಿಕಾಶ್ ಕುಮಾರ್ ಹೇಳಿದ್ದಾರೆ. |