- Tag results for Mangaluru blast
![]() | ಮಂಗಳೂರು ಕುಕ್ಕರ್ ಸ್ಫೋಟದ ಆರೋಪಿಯನ್ನು ವಶಕ್ಕೆ ಪಡೆಯಲಿರುವ ಎನ್ಐಎಮಂಗಳೂರು ಕುಕ್ಕರ್ ಸ್ಫೋಟದ ಆರೋಪಿ ಮೊಹಮ್ಮದ್ ಶಾರಿಕ್ ಚೇತರಿಸಿಕೊಂಡ ನಂತರ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಆತನನ್ನು ಕಸ್ಟಡಿಗೆ ತೆಗೆದುಕೊಳ್ಳಲು ಸಿದ್ಧವಾಗಿದೆ ಎಂದು ಮೂಲಗಳು ತಿಳಿಸಿವೆ. |
![]() | ಶಿವಮೊಗ್ಗದಲ್ಲಿ ಇಡಿ ದಾಳಿ: ಮೂವರು ಶಂಕಿತ ಉಗ್ರರ ಮನೆಯಲ್ಲಿ ಶೋಧ ಕಾರ್ಯಾಚರಣೆಶಿವಮೊಗ್ಗದ ತೀರ್ಥಹಳ್ಳಿಯಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿದ್ದು, ಮೂವರು ಶಂಕಿತ ಉಗ್ರರ ಮನೆಯಲ್ಲಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆಂದು ಬುಧವಾರ ತಿಳಿದುಬಂದಿದೆ. |
![]() | ಮಂಗಳೂರು ಸ್ಫೋಟ ಪ್ರಕರಣ: ವಿಧಾನಸಭೆಯಲ್ಲಿ ಸಿಟಿ ರವಿ-ಡಿಕೆ ಶಿವಕುಮಾರ್ ನಡುವೆ ಮಾತಿನ ಚಕಮಕಿಮಂಗಳೂರನಲ್ಲಿ ಸಂಭವಿಸಿದ ಕುಕ್ಕಲ್ ಸ್ಫೋಟ ಪ್ರಕರಣವು ಮಂಗಳವಾರ ಸದನದಲ್ಲಿ ಪ್ರತಿಧ್ವನಿಸಿದ್ದು, ಆಡಳಿತಾರೂಢ ಬಿಜೆಪಿ ಮತ್ತು ಪ್ರತಿಪಕ್ಷ ಕಾಂಗ್ರೆಸ್ ನಡುವೆ ಮಾತಿನ ಸಮರಕ್ಕೆ ಕಾರಣವಾಗಿತ್ತು. |
![]() | ಭಯೋತ್ಪಾದನೆ ಬಗ್ಗೆ ಹಗುರವಾಗಿ ಮಾತನಾಡಬೇಡಿ: ಕಾಂಗ್ರೆಸ್'ಗೆ ಸಿಎಂ ಬೊಮ್ಮಾಯಿಮತದಾರರ ಮಾಹಿತಿ ಕಳವು ಪ್ರಕರಣಕ್ಕೂ ಮಂಗಳೂರು ಸ್ಫೋಟ ಪ್ರಕರಣಕ್ಕೂ ಲಿಂಕ್ ಮಾಡಬೇಡಿ, ಭಯೋತ್ಪಾದನೆ ಬಗ್ಗೆ ಹಗುರವಾಗಿ ಮಾತನಾಡಬೇಡಿ ಎಂದು ಕಾಂಗ್ರೆಸ್'ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಮಂಗಳವಾರ ಹೇಳಿದ್ದಾರೆ. |
![]() | ಮಂಗಳೂರೂ ಸ್ಫೋಟ ಪ್ರಕರಣ: ಆರೋಪಿ ಶಾರೀಖ್ ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತ್ತಿದ್ದಾನೆ: ವಿಕ್ಟೋರಿಯಾ ಆಸ್ಪತ್ರೆ ವೈದ್ಯರುಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಂಗಳೂರಿನ ಆಟೋರಿಕ್ಷಾ ಸ್ಫೋಟದ ಆರೋಪಿ ಮೊಹಮ್ಮದ್ ಶಾರಿಕ್ (24) ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತ್ತಿದ್ದಾನೆಂದು ಚಿಕಿತ್ಸೆ ನೀಡುತ್ತಿರುವ ವೈದ್ಯರು ಹೇಳಿದ್ದಾರೆ. |
![]() | ಮಂಗಳೂರು ಸ್ಫೋಟ ಪ್ರಕರಣ: ಆರೋಪಿ ಶಾರೀಖ್ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲುಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಮೊಹಮ್ಮದ್ ಶಾರೀಖ್ ನನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. |
![]() | 'ಕುಕ್ಕರ್ ಬಾಂಬ್ ಬ್ಲಾಸ್ಟ್ ಏನು ಮುಂಬೈ ದಾಳಿ, ಪುಲ್ವಾಮಾ ರೀತಿಯ ಘಟನೆಯಾ'?: ಬಿಜೆಪಿ ಟೀಕಿಸೋ ಭರದಲ್ಲಿ ಡಿಕೆಶಿ ಹೇಳಿದ್ದೇನು?ಆಡಳಿತಾರೂಢ ಬಿಜೆಪಿ ಪಕ್ಷವನ್ನು ಟೀಕಿಸುವ ಭರದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿವಾದವೊಂದನ್ನು ಮೈಮೇಲೆ ಎಳೆದುಕೊಂಡಿದ್ದು, 'ಕುಕ್ಕರ್ ಬಾಂಬ್ ಬ್ಲಾಸ್ಟ್ ಏನು ಮುಂಬೈ ದಾಳಿ, ಪುಲ್ವಾಮಾ ರೀತಿಯ ಘಟನೆಯಾ'? ಎಂದು ಪ್ರಶ್ನಿಸಿದ್ದಾರೆ. |
![]() | ಮಂಗಳೂರು ಸ್ಫೋಟ ಪ್ರಕರಣ: ಹೌದು ಹ್ಯಾಂಡ್ಲರ್'ಗಳು ಇದ್ದಾರೆ, ವಿಚಾರಣೆ ವೇಳೆ ಹಲವರ ಹೆಸರು ಬಾಯ್ಬಿಟ್ಟ ಶಾರಿಕ್!ಮಂಗಳೂರು ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಮೊಹಮ್ಮದ್ ಶಾರಿಕ್ (24) ತನಗೆ ಹ್ಯಾಂಡ್ಲರ್ ಇದ್ದಾನೆಂಬುದನ್ನು ವಿಚಾರಣೆ ವೇಳೆ ಒಪ್ಪಿಕೊಂಡಿದ್ದು, ಷರತ್ತುಗಳ ಮೇಲೆ ಹಲವರ ಹೆಸರನ್ನು ಬಾಯ್ಬಿಟ್ಟಿದ್ದಾನೆಂದು ಮೂಲಗಳಿಂದ ತಿಳಿದುಬಂದಿದೆ. |
![]() | ಮಂಗಳೂರು ಸ್ಫೋಟ ಪ್ರಕರಣ: 'ಜಂಗಲ್ ಸರ್ವೈವಲ್' ಶಿಬಿರದಲ್ಲಿ ತರಬೇತಿ ಪಡೆದಿದ್ದ ಶಾರೀಕ್ ಹಾಗೂ ಆತನ ಸಹಚರರು!ಮಂಗಳೂರು ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಮೊಹಮ್ಮದ್ ಶಾರಿಕ್ ಮತ್ತು ಆತನ ಸಹಚರ ಮಾಝ್ ಮುನೀರ್ ಅಹ್ಮದ್ ಕೊಡಗಿನ ಪೊನ್ನಂಪೇಟೆ ತಾಲ್ಲೂಕಿನ ವೆಸ್ಟ್ ನಮ್ಮೆಲೆಯ ವೋಟೆಕಾಡ್ ನೇಚರ್ ಕ್ಯಾಂಪ್ ಹೋಮ್ಸ್ಟೇನಲ್ಲಿ ತಂಗಿ ತರಬೇತಿ ಪಡೆದಿದ್ದ ಆತಂಕಕಾರಿ ಸಂಗತಿ ಇದೀಗ ಬಯಲಾಗಿದೆ. |
![]() | ಮಂಗಳೂರು ಸ್ಫೋಟ ಪ್ರಕರಣ: ಅಧಿಕೃತವಾಗಿ ಎನ್ಐಎ ತನಿಖೆಗೆ ಹಸ್ತಾಂತರಮಂಗಳೂರಿನಲ್ಲಿ ನಡೆದ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣವನ್ನು ಗುರುವಾರ ಅಧಿಕೃತವಾಗಿ ಎನ್ಐಎಗೆ ಹಸ್ತಾಂತರಿಸಲಾಗಿದೆ. |
![]() | ಮಂಗಳೂರು ಸ್ಫೋಟ: ಶಾರಿಕ್ ಜೊತೆಗೆ ಕೇರಳದಲ್ಲಿ ಸಂಪರ್ಕದಲ್ಲಿದ್ದವರ ಪತ್ತೆಗೆ ತನಿಖೆ ಆರಂಭಿಸಿದ ಎನ್ಐಎಮಂಗಳೂರು ಕುಕ್ಕರ್ ಸ್ಫೋಟ ಪ್ರಕರಣದ ತನಿಖೆ ನಡೆಸುತ್ತಿರುವ ತನಿಖಾಧಿಕಾರಿಗಳು ಶಂಕಿತ ಭಯೋತ್ಪಾದಕ ಮೊಹಮ್ಮದ್ ಶಾರಿಕ್ ಜೊತೆಗಿನ ಕೇರಳದ ಸಂಪರ್ಕವನ್ನು ಪತ್ತೆಹಚ್ಚುವತ್ತ ಗಮನ ಹರಿಸಿದ್ದಾರೆ ಎಂದು ಮೂಲಗಳು ಗುರುವಾರ ತಿಳಿಸಿವೆ. |
![]() | ಮಂಗಳೂರು ಸ್ಫೋಟ ಪ್ರಕರಣ: ಸ್ಯಾಟ್ ಲೈಟ್ ಫೋನ್ ಬಳಕೆಯಾಗಿಲ್ಲ- ಎಸ್ ಪಿ ಸ್ಪಷ್ಟನೆ; ಕದ್ರಿ ದೇವಾಲಯಕ್ಕೆ ಬಿಗಿ ಭದ್ರತೆಬೆಂದ್ರಾಳ ಅರಣ್ಯ ಪ್ರದೇಶದಿಂದ ಸ್ಯಾಟ್ಲೈಟ್ ಕರೆ ಹೋಗಿದೆ ಎಂಬ ವಿಚಾರವಾಗಿ ಧರ್ಮಸ್ಥಳ ಪೊಲೀಸರು ಪರಿಶೀಲನೆ ನಡೆಸಿದ್ದು, ಈ ಬಗ್ಗೆ ಯಾವುದೇ ನಿರ್ದಿಷ್ಟ ಮಾಹಿತಿ ದೃಢಪಟ್ಟಿಲ್ಲ. |
![]() | ಮಂಗಳೂರು ಸ್ಫೋಟ ಪ್ರಕರಣದಿಂದ ಎಚ್ಚೆತ್ತ ಆರ್ಡಬ್ಲ್ಯೂಎ: ನಿವಾಸಿಗಳ ಹಿನ್ನೆಲೆ ತಿಳಿದುಕೊಳ್ಳಲು ಮುಂದು!ಮಂಗಳೂರಿನಲ್ಲಿ ಬಾಂಬ್ ಸ್ಫೋಟದ ಬಳಿಕ ಎಚ್ಚೆತ್ತುಕೊಂಡಿರುವ ಬೆಂಗಳೂರಿನ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘಗಳು ಸ್ಥಳೀಯರ, ವಿಶೇಷವಾಗಿ ಬಾಡಿಗೆದಾರರ ಹಿನ್ನೆಲೆ ಪರಿಶೀಲನೆ ನಡೆಸಲು ಕಠಿಣ ಭದ್ರತಾ ಕ್ರಮಗಳನ್ನು ಅಳವಡಿಸಿಕೊಳ್ಳಲು ಮುಂದಾಗಿದೆ. |
![]() | ಮಂಗಳೂರು ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಶಾರೀಕ್ ಇಸಿಸ್ ನಿಂದ ತರಬೇತಿ ಪಡೆದಿದ್ದ: ಶೋಭಾ ಕರಂದ್ಲಾಜೆಇತ್ತೀಚೆಗೆ ನಡೆದ ಮಂಗಳೂರು ಸ್ಫೋಟದ ಪ್ರಮುಖ ಶಂಕಿತ ಮೊಹಮ್ಮದ್ ಶಾರಿಕ್ ಇಸ್ಲಾಮಿಕ್ ಸ್ಟೇಟ್ ಆಫ್ ಇರಾನ್ ಆ್ಯಂಡ್ ಇರಾಕ್ ಉಗ್ರ ಸಂಘಟನೆಯಿಂದ ತರಬೇತಿ ಪಡೆದಿದ್ದ ಎಂದು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವೆ ಹಾಗೂ ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. |
![]() | ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ: ಎನ್ಐಎ ತನಿಖೆಗೆ ಕೇಂದ್ರದಿಂದ ಅಧಿಕೃತ ಆದೇಶಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ ರಾಜ್ಯದಲ್ಲಿ ತೀರ್ವ ಆಂತಕ ಮೂಡಿಸಿತ್ತು. ಇದೀಗ ತನಿಖೆಯನ್ನು ಎನ್ಐಎ ತನಿಖೆಗೆ ಕೇಂದ್ರ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. |