- Tag results for Mangaluru police
![]() | ಪೊಲೀಸ್ ಅಧಿಕಾರಿಗಳಂತೆ ನಟಿಸಿ ಬ್ಲ್ಯಾಕ್ಮೇಲ್: ಮಂಗಳೂರಿನಲ್ಲಿ ಬೆಂಗಳೂರು ಮೂಲದ ಯುವಕರ ಬಂಧನಅಶ್ಲೀಲ ಫೋಟೋಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡುವುದಾಗಿ ಬೆದರಿಕೆ ಹಾಕಿ ವ್ಯಕ್ತಿಯಿಂದ ಹಣಕ್ಕಾಗಿ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ ಸೈಬರ್ ಅಪರಾಧ ಪೊಲೀಸ್ ಠಾಣೆಯ ಪೊಲೀಸ್ ಅಧಿಕಾರಿಗಳು ಬೆಂಗಳೂರು ಮೂಲದ ಇಬ್ಬರು ಯುವಕರನ್ನು ಮಂಗಳೂರಿನಲ್ಲಿ ಬಂಧಿಸಿದ್ದಾರೆ. |
![]() | ಬಾಲಿವುಡ್ ಡ್ಯಾನ್ಸರ್ ಕಿಶೋರ್ ಶೆಟ್ಟಿಯೊಂದಿಗೆ ಡ್ರಗ್ ಸೇವಿಸಿದ್ದ ಯುವತಿ ಬಂಧನಮಾದಕ ಜಾಲದಡಿ ಬಾಲಿವುಡ್ ಡ್ಯಾನ್ಸರ್ ಕಿಶೋರ್ ಶೆಟ್ಟಿ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಕಿಶೋರ್ ಜತೆಗೆ ಡ್ರಗ್ ಪಾರ್ಟಿ ಮಾಡಿದ್ದ ಯುವತಿಯೋರ್ವಳನ್ನು ಪೊಲೀಸರು ಬಂಧಿಸಿದ್ದಾರೆ. |
![]() | ಮಂಗಳೂರು ಗೋಲಿಬಾರ್: ಸೆ 1 ರಂದು ನ್ಯಾಯಾಂಗ ವಿಚಾರಣೆಮಂಗಳೂರಿನಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ) ವಿರೋಧಿ ಪ್ರತಿಭಟನೆ ವೇಳೆ ಇಬ್ಬರು ಸಾವನ್ನಪ್ಪಿದ ಪೊಲೀಸ್ ಗೋಲಿಬಾರ್ ಕುರಿತು ಸೆ 1 ರಂದು ವಿಚಾರಣೆ ನಡೆಯಲಿದೆ. |
![]() | ಮಂಗಳೂರು: ಮೌಲಾನಾ ಆಜಾದ್ ಭವನದಲ್ಲಿ ಕಲ್ಲುತೂರಾಟ, ಆರು ಮಂದಿ ಬಂಧನಪಾಂಡೇಶ್ವರದಲ್ಲಿ ಅಲ್ಪಸಂಖ್ಯಾತ ಅಭಿವೃದ್ಧಿ ಇಲಾಖೆಯ ಕಚೇರಿಯನ್ನು ಒಳಗೊಂಡಿರುವ ಮೌಲಾನಾ ಆಜಾದ್ ಭವನದಲ್ಲಿ ಕಲ್ಲು ತೂರಾಟಕ್ಕೆ ಸಂಬಂಧಿಸಿದಂತೆ ಮಂಗಳೂರು ದಕ್ಷಿಣ (ಪಾಂಡೇಶ್ವರ) ಪೊಲೀಸರು ಅಪ್ರಾಪ್ತ ವಯಸ್ಕ ಸೇರಿದಂತೆ ಆರು ಜನರನ್ನು ಬಂಧಿಸಿದ್ದಾರೆ. |