• Tag results for Mangaluru police firing

ಮಂಗಳೂರು ಗೋಲಿಬಾರ್ ಮತ್ತು ದೇಶದ್ರೋಹ ಕೇಸ್ ಪ್ರಕರಣ: ವಿಧಾನಸಭೆಯಲ್ಲಿ ಕೋಲಾಹಲ

ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿ ಪ್ರತಿಭಟನೆ ವೇಳೆ ನಡೆದ ಗೋಲಿಬಾರ್‌ ಹಾಗೂ ಬೀದರ್‌ ಶಾಹೀನ್‌ ಕಾಲೇಜು ವಿದ್ಯಾರ್ಥಿನಿ, ಮುಖ್ಯ ಶಿಕ್ಷಕಿ ಮೇಲೆ ದೇಶದ್ರೋಹ ಪ್ರಕರಣ ದಾಖಲು ವಿಚಾರವನ್ನು ವಿಪಕ್ಷ ಕಾಂಗ್ರೆಸ್‌ ಮಂಗಳವಾರ ವಿಧಾನಸಭೆಯಲ್ಲಿ ಪ್ರಸ್ತಾವಿಸಿದ್ದು, ಎರಡು ಸದನಗಳಲ್ಲಿ ಕೋಲಾಹಲಕ್ಕೆ ಕಾರಣವಾಯಿತು.

published on : 19th February 2020

ಮಂಗಳೂರು ಗೋಲಿಬಾರ್: ಎಲ್ಲೆ ಮೀರಿದ ಪೊಲೀಸರು, ನ್ಯಾಯಾಂಗ ತನಿಖೆ ಕೋರಿದ ಪೀಪಲ್ಸ್ ಟ್ರಿಬ್ಯುನಲ್

ಕೇಂದ್ರ ಸರ್ಕಾರದ ವಿವಾದಾತ್ಮಕ ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ) ವಿರೋಧಿಸಿ ಮಂಗಳೂರಿನಲ್ಲಿ ನಡೆದ ಪ್ರತಿಭಟನೆ ವೇಳೆ ಪೊಲೀಸರು ಎಲ್ಲೆ ಮೀರಿ ನಡೆದುಕೊಂಡಿದ್ದು, ಈ ಕುರಿತು ನ್ಯಾಯಾಂಗ ತನಿಖೆಯ ಅಗತ್ಯ ಇದೆ...

published on : 21st January 2020

ಮಂಗಳೂರು ಗೋಲಿಬಾರ್ ಘಟನೆ: ಮ್ಯಾಜಿಸ್ಟೇಟ್ ತನಿಖೆ ಆರಂಭ

ಇಬ್ಬರನ್ನು ಬಲಿ ಪಡೆದ ಮಂಗಳೂರು ಗೋಲಿಬಾರ್, ಹಿಂಸಾಚಾರ ಘಟನೆಗೆ ಸಂಬಂಧಿಸಿದಂತೆ ಸೋಮವಾರ  ಮ್ಯಾಜಿಸ್ಟೇಟ್ ತನಿಖೆ ಆರಂಭವಾಗಿದೆ.

published on : 30th December 2019