- Tag results for Manipal
![]() | ಮಣಿಪಾಲ: ಹಿರಿಯ ರಾಜಕಾರಣಿ ಎ ಜಿ ಕೊಡ್ಗಿ ನಿಧನತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಎ ಜಿ ಕೊಡ್ಗಿ ಎಂದೇ ಖ್ಯಾತರಾಗಿದ್ದ ಮಾಜಿ ಶಾಸಕ, ಹಿರಿಯ ರಾಜಕಾರಣಿ ಅಮಾಸೆಬೈಲ್ ಗೋಪಾಲಕೃಷ್ಣ ಕೊಡ್ಗಿ ಅವರು ಸೋಮವಾರ ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. |
![]() | ಮಣಿಪಾಲದಲ್ಲಿ ಹೊತ್ತಿ ಉರಿದ ಖಾಸಗಿ ಬಸ್ಸು: ಪ್ರಯಾಣಿಕರು ಪಾರುಖಾಸಗಿ ಬಸ್ಸೊಂದು ಧಗಧಗನೆ ಹೊತ್ತಿ ಉರಿದ ಘಟನೆ ಬುಧವಾರ ನಸುಕಿನ ಜಾವ ಮಣಿಪಾಲದಲ್ಲಿ ನಡೆದಿದೆ. ಈ ಘಟನೆ ಇಂದು ನಸುಕಿನ ಜಾವ 4.30ರ ಸುಮಾರಿಗೆ ಸಂಭವಿಸಿದ್ದು ಬೆಂಕಿಯ ಕೆನ್ನಾಲಿಗೆಗೆ ಸಿಕ್ಕಿ ಖಾಸಗಿ ಬಸ್ಸು ಹೊತ್ತಿ ಉರಿಯುತ್ತಿರುವ ದೃಶ್ಯ ಮೈ ಝುಮ್ಮೆನ್ನುತ್ತದೆ. |
![]() | ಜಿಮ್ ತರಬೇತುದಾರರಿಗೆ ಮಣಿಪಾಲ ಆಸ್ಪತ್ರೆಯಿಂದ ಸಿಪಿಆರ್ ಕಾರ್ಯಾಗಾರಯುವಕರಲ್ಲಿ ಹೃದಯಸ್ತಂಭನದ ಪ್ರಕರಣಗಳು ಹೆಚ್ಚಾಗುತ್ತಿದ್ದು, ಮಣಿಪಾಲ ಆಸ್ಪತ್ರೆ ಜಿಮ್ ತರಬೇತುದಾರರಿಗೆ ಸಿಪಿಆರ್ ಕಾರ್ಯಗಾರವನ್ನು ಆಯೋಜನೆ ಮಾಡಿದೆ. |
![]() | ಹೈಟೆಕ್ ಲ್ಯಾಬ್: ಮಣಿಪಾಲ್ ಆಸ್ಪತ್ರೆ ಜೊತೆ ಬಿಬಿಎಂಪಿ ಒಪ್ಪಂದಬೆಂಗಳೂರಿನಲ್ಲಿ ಹೈಟೆಕ್ ಲ್ಯಾಬ್ ನಿರ್ಮಿಸುವ ಸಂಬಂಧ ಮಣಿಪಾಲ್ ಆಸ್ಪತ್ರೆಯೊಂದಿಗೆ ಬಿಬಿಎಂಪಿ ಒಡಂಬಡಿಕೆ ಮಾಡಿಕೊಂಡಿದೆ ಎಂದು ಉನ್ನತ ಶಿಕ್ಷಣ ಸಚಿವರೂ ಆಗಿರುವ ಮಲ್ಲೇಶ್ವರಂ ಶಾಸಕ ಡಾ.ಅಶ್ವತ್ಥ ನಾರಾಯಣ್ ಹೇಳಿದ್ದಾರೆ. |
![]() | ಬೆಂಗಳೂರು: ಓಲ್ಡ್ ಏರ್ ಪೋರ್ಟ್ ರಸ್ತೆಯಲ್ಲಿ ತೃತೀಯ ಲಿಂಗಿಗಳಿಗೆ ಕೋವಿಡ್ ಲಸಿಕಾ ಅಭಿಯಾನಪ್ರೈಡ್ ಮಂತ್ ಸ್ಮರಣಾರ್ಥ ಮಣಿಪಾಲ್ ಆಸ್ಪತ್ರೆ ಸಮೂಹ ಜೂನ್ 29 ರಿಂದ ಕೋವಿಡ್ 19 ಲಸಿಕಾ ಅಭಿಯಾನ ಆರಂಭಿಸಲಿದೆ. |
![]() | ಸ್ಪುಟ್ನಿಕ್ ವಿ ಲಸಿಕೆ ಅಭಿಯಾನ ಮುಂದೂಡಿದ ಮಣಿಪಾಲ್ ಆಸ್ಪತ್ರೆಎರಡನೇ ಡೋಸ್ ಸ್ಪುಟ್ನಿಕ್ ವಿ ಲಸಿಕೆ ಕೊರತೆ ಎದುರಾಗಿರುವ ಹಿನ್ನೆಲೆಯಲ್ಲಿ ಲಸಿಕೆ ಮಾರುಕಟ್ಟೆ ಬಿಡುಗಡೆ ಮಾಡುವುದನ್ನು ಮುಂದೂಡಲಾಗಿದೆ ಎಂದು ಮಣಿಪಾಲ್ ಆಸ್ಪತ್ರೆ ಹೇಳಿದೆ. |
![]() | ಬೆಂಗಳೂರು ಆಸ್ಪತ್ರೆ ಸಿಬ್ಬಂದಿ ಮೇಲೆ ಮೃತ ರೋಗಿಯ ಸಂಬಂಧಿಗಳಿಂದ ಹಲ್ಲೆ: ಕೇಸ್ ದಾಖಲುಮಣಿಪಾಲ್ ಆಸ್ಪತ್ರೆಯ ತುರ್ತು ಘಟಕದಲ್ಲಿ ಸೋಮವಾರ ಮೃತ ವ್ಯಕ್ತಿಯ ಸಂಬಂಧಿಕರ ಗುಂಪೊಂದು ಕರ್ತವ್ಯ ನಿರತ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿದೆ ಎಂದು ಆರೋಪಿಸಲಾಗಿದೆ. |
![]() | ವಿರೋಧದ ಬಳಿಕ ಬಿ.ಟೆಕ್ ಪರೀಕ್ಷೆ ರದ್ದುಪಡಿಸಿದ ಮಣಿಪಾಲ ಎಂಐಟಿಸಾಮಾಜಿಕ ಜಾಲತಾಣಗಳಲ್ಲಿ ವಿದ್ಯಾರ್ಥಿಗಳು ತೀವ್ರ ವಿರೋಧ ಹಾಗೂ ಟೀಕೆಗಳನ್ನು ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಮಣಿಪಾಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಬಿ.ಟೆಕ್'ನ ಎರಡನೇ, ನಾಲ್ಕನೇ, ಆರನೇ, ಸೆಮಿಸ್ಟರ್ ಪರೀಕ್ಷೆಗಳನ್ನು ರದ್ದುಪಡಿಸಿದೆ ಎಂದು ತಿಳಿದುಬಂದಿದೆ. |
![]() | ಬೆಂಗಳೂರು: ಮಣಿಪಾಲ್ ಆಸ್ಪತ್ರೆಗಳಲ್ಲಿ ರಷ್ಯಾದ ಸ್ಪುಟ್ನಿಕ್-ವಿ ಲಸಿಕೆ ಲಭ್ಯಮಣಿಪಾಲ್ ಹಾಸ್ಪಿಟಲ್ಸ್ ಸಮೂಹವು ತನ್ನ ಕೋವಿಡ್ ಲಸಿಕೆ ಕಾರ್ಯಕ್ರಮದಲ್ಲಿ ‘ಸ್ಪುಟ್ನಿಕ್-ವಿ’ ಯನ್ನು ಸೇರ್ಪಡೆ ಮಾಡಿದ್ದು, ಈ ಸಂಬಂಧ ಡಾ. ರೆಡ್ಡೀಸ್ ಲ್ಯಾಬೊರೇಟರೀಸ್ (ಡಿಆರ್ಎಲ್) ಜೊತೆ ಕೈಜೋಡಿಸಿದೆ. |
![]() | ಮಣಿಪಾಲ್ ಆಸ್ಪತ್ರೆಯ ಏಳು ರೋಗಿಗಳಿಗೆ ಬ್ಲ್ಯಾಕ್ ಫಂಗಸ್: ಖಚಿತಪಡಿಸಿದ ಜಿಲ್ಲಾ ಆರೋಗ್ಯ ಅಧಿಕಾರಿಮಣಿಪಾಲ್ನ ಕಸ್ತೂರಿ ಬಾ ವೈದ್ಯಕೀಯ ಕಾಲೇಜು(ಕೆಎಂಸಿ) ಆಸ್ಪತ್ರೆಯಲ್ಲಿ ಕೋವಿಡ್ -19ಗೆ ಚಿಕಿತ್ಸೆ ಪಡೆಯುತ್ತಿರುವ ಏಳು ರೋಗಿಗಳಲ್ಲಿ ಕಪ್ಪು ಶಿಲೀಂಧ್ರ (ಮ್ಯೂಕಾರ್ಮೈಕೋಸಿಸ್) ಸೋಂಕು ಪತ್ತೆಯಾಗಿದೆ. |
![]() | ಮಣಿಪಾಲ್ ಆಸ್ಪತ್ರೆಯಲ್ಲಿ ಹೆಚ್ಡಿಕೆಗೆ ಹಾಸಿಗೆ ಕೊರತೆಯಾಗಿಲ್ಲ: ಸಚಿವ ಸುಧಾಕರ್ ಸ್ಪಷ್ಟನೆಕೋವಿಡ್ ಸೋಂಕಿಗೊಳಗಾಗಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಗೆ ಮಣಿಪಾಲ್ ಆಸ್ಪತ್ರೆಯಲ್ಲಿ ಹಾಸಿಗೆ ಕೊರತೆಯುಂಟಾಗಿಲ್ಲ ಎಂದು ಆರೋಗ್ಯ ಸಚಿವ ಕೆ. ಸುಧಾಕರ್ ಅವರು ಶನಿವಾರ ಸ್ಪಷ್ಟನೆ ನೀಡಿದ್ದಾರೆ. |
![]() | ಕೋವಿಡ್-19: ಸೋಂಕಿಗೊಳಗಾದ ಎಚ್.ಡಿ.ಕುಮಾರಸ್ವಾಮಿಗೂ ತಟ್ಟಿದ ಹಾಸಿಗೆ ಅಭಾವ!ಮಹಾಮಾರಿ ಕೊರೋನಾ ವೈರಸ್ ಸೋಂಕಿಗೊಳಗಾಗಿರುವ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಆಸ್ಪತ್ರೆಗೆ ದಾಖಲಾಗಲು ಹಾಸಿಗೆಗಾಗಿ ಪರದಾಡಿದ ಘಟನೆ ನಡೆದಿದೆ. |
![]() | ಮಣಿಪಾಲ್ ಎಂಐಟಿ ಕಂಟೈನ್ ಮೆಂಟ್ ಝೋನ್ ಎಂದು ಘೋಷಣೆ, 5 ಸಾವಿರ ವಿದ್ಯಾರ್ಥಿಗಳಿಗೆ ಕೊರೋನಾ ಪರೀಕ್ಷೆಮಣಿಪಾಲ್ ತಾಂತ್ರಿಕ ಸಂಸ್ಥೆ(ಎಂಐಟಿ)ಯಲ್ಲಿ 52 ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾದ ನಂತರ ಇಡೀ ಕ್ಯಾಂಪಸ್ ನ್ನು ಕಂಟೈನ್ ಮೆಂಟ್ ವಲಯ ಎಂದು ಉಡುಪಿ ಜಿಲ್ಲಾಧಿಕಾರಿ ಜಿ ಜಗದೀಶ್ ಅವರು ಘೋಷಣೆ ಮಾಡಿದ್ದು, |
![]() | 52 ಕೋವಿಡ್- 19 ಪಾಸಿಟಿವ್ ಪ್ರಕರಣ: ಮಣಿಪಾಲ್ ತಾಂತ್ರಿಕ ಸಂಸ್ಥೆ ಕಂಟೈನ್ ಮೆಂಟ್ ವಲಯಮಣಿಪಾಲ್ ತಾಂತ್ರಿಕ ಸಂಸ್ಥೆಯಲ್ಲಿ 52 ಕೋವಿಡ್-19 ಪಾಸಿಟಿವ್ ಪ್ರಕರಣಗಳು ವರದಿಯಾದ ನಂತರ ಕ್ಯಾಂಪಸ್ ನ್ನು ಕಂಟೈನ್ ಮೆಂಟ್ ವಲಯವೆಂದು ಬುಧವಾರ ಸಂಜೆ ಘೋಷಿಸಲಾಗಿದೆ. |