- Tag results for Manipur
![]() | ಪ್ರಧಾನಿ ಮೋದಿ 8 ವರ್ಷಗಳಲ್ಲಿ 51 ಬಾರಿ ಈಶಾನ್ಯ ರಾಜ್ಯಗಳಿಗೆ ಭೇಟಿ- ಅಮಿತ್ ಶಾಮಣಿಪುರದಲ್ಲಿನ ಬಿಜೆಪಿ ಸರ್ಕಾರ ರಾಜ್ಯವನ್ನು ಭಯೋತ್ಪಾದನೆ, ಬಂದ್ ಗಳಿಂದ ಮುಕ್ತಗೊಳಿಸಿದ್ದು, ಅಭಿವೃದ್ಧಿಯ ಪಥದಲ್ಲಿ ಸಾಗಿಸಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಸಮರ್ಥಿಸಿಕೊಂಡಿದ್ದಾರೆ. |
![]() | ಮಣಿಪುರದ ನೋನಿಯಲ್ಲಿ ಶಾಲಾ ಬಸ್ ಪಲ್ಟಿ; ಐವರು ವಿದ್ಯಾರ್ಥಿಗಳು ಸಾವು, 20ಕ್ಕೂ ಅಧಿಕ ಮಂದಿಗೆ ಗಾಯಮಣಿಪುರದ ನೋನಿ ಜಿಲ್ಲೆಯಲ್ಲಿ ಬುಧವಾರ ಶಾಲಾ ಬಸ್ ಪಲ್ಟಿಯಾದ ಪರಿಣಾಮ ಐವರು ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ ಮತ್ತು 20ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. |
![]() | ಬಿಹಾರ ಸಿಎಂ ನಿತೀಶ್ ಕುಮಾರ್ಗೆ ಭಾರೀ ಹಿನ್ನಡೆ: ಮಣಿಪುರದ ಐವರು ಜೆಡಿಯು ಶಾಸಕರು ಬಿಜೆಪಿ ತೆಕ್ಕೆಗೆ!ಮಣಿಪುರದ ಐವರು ಜೆಡಿಯು ಶಾಸಕರು ಶುಕ್ರವಾರ ಬಿಜೆಪಿಗೆ ಸೇರ್ಪಡೆಯಾಗಿದ್ದು, ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರಿಗೆ ಬಹುದೊಡ್ಡ ಆಘಾತ ನೀಡಿದ್ದಾರೆ. |
![]() | ಮಣಿಪುರ ಭೂಕುಸಿತ: ಮತ್ತೆ ಮೂರು ಮೃತದೇಹಗಳು ಪತ್ತೆ, ಸಾವಿನ ಸಂಖ್ಯೆ 37ಕ್ಕೆ ಏರಿಕೆಮಣಿಪುರದ ನೊನಿ ಜಿಲ್ಲೆಯ ರೈಲ್ವೆ ಕಾಮಗಾರಿ ಪ್ರದೇಶದಲ್ಲಿ ಭಾರಿ ಭೂಕುಸಿತದಿಂದಾಗಿ ಅವಶೇಷಗಳ ಅಡಿ ಸಿಲುಕಿದ್ದ ಮೂವರ ಮೃತದೇಹಗಳನ್ನು ಭಾನಿವಾರ ಹೊರ ತೆಗೆಯಲಾಗಿದ್ದು, ಸಾವನ್ನಪ್ಪಿದರ ಸಂಖ್ಯೆ 37ಕ್ಕೆ ಏರಿಕೆಯಾಗಿದೆ ಎಂದು... |
![]() | ಮಣಿಪುರ ಭೂಕುಸಿತ: ಸಾವಿನ ಸಂಖ್ಯೆ 29ಕ್ಕೆ ಏರಿಕೆ, 34 ಮಂದಿ ನಾಪತ್ತೆ, ರಕ್ಷಣಾ ಕಾರ್ಯಾಚರಣೆಗೆ ಮಳೆ ಅಡ್ಡಿಮಣಿಪುರದ ನೊನಿ ಜಿಲ್ಲೆಯ ರೈಲ್ವೆ ಕಾಮಗಾರಿ ಪ್ರದೇಶದಲ್ಲಿ ಭಾರಿ ಭೂಕುಸಿತದಿಂದಾಗಿ ಅವಶೇಷಗಳ ಅಡಿ ಸಿಲುಕಿದ್ದ 8 ಮೃತದೇಹಗಳನ್ನು ಶನಿವಾರ ಹೊರಕ್ಕೆ ತೆಗೆಯಲಾಗಿದ್ದು, ಸಾವನ್ನಪ್ಪಿದರ ಸಂಖ್ಯೆ 29ಕ್ಕೆ ಏರಿಕೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. |
![]() | ಮಣಿಪುರ ಭೂ ಕುಸಿತದಿಂದ ಸಾವನ್ನಪ್ಪಿದವರ ಸಂಖ್ಯೆ 25ಕ್ಕೆ ಏರಿಕೆ; ಇನ್ನೂ 38 ಮಂದಿ ನಾಪತ್ತೆಮಣಿಪುರದಲ್ಲಿ ಮಳೆಯ ಪರಿಣಾಮ ಭೂಕುಸಿತ ಸಂಭವಿಸಿದ್ದು, ಅವಶೇಷಗಳಡಿ ಸಿಲುಕಿದ್ದವರ ಪೈಕಿ ಸಾವನ್ನಪ್ಪಿರುವವರ ಸಂಖ್ಯೆ 25 ಕ್ಕೆ ಏರಿಕೆಯಾಗಿದೆ. |
![]() | ಮಣಿಪುರದಲ್ಲಿ ಭಾರೀ ಭೂಕುಸಿತ; ನದಿಯಿಂದ 17 ಶವ ಹೊರತೆಗೆಯಲಾಗಿದೆ - ಎನ್ ಡಿಆರ್ ಎಫ್ಮಣಿಪುರದ ನೋನಿ ಜಿಲ್ಲೆಯ ತುಪುಲ್ ಯಾರ್ಡ್ ರೈಲ್ವೆ ನಿರ್ಮಾಣ ಸ್ಥಳದಲ್ಲಿ ಭಾರೀ ಭೂಕುಸಿತ ಸಂಭವಿಸಿದ್ದು, ಇದುವರೆಗೆ 17 ಶವಗಳನ್ನು ಹೊರ ತೆಗೆಯಲಾಗಿದೆ ಮತ್ತು ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ... |
![]() | ಮಣಿಪುರ: ಸೇನಾ ಕ್ಯಾಂಪ್‌ನ ಬಳಿ ಸಂಭವಿಸಿದ ಭೂಕುಸಿತದಲ್ಲಿ 7 ಮಂದಿ ಸಾವು, 45ಕ್ಕೂ ಹೆಚ್ಚು ಮಂದಿ ನಾಪತ್ತೆ!ಮಣಿಪುರದ ನೋನಿ ಜಿಲ್ಲೆಯ ತುಪುಲ್ ರೈಲು ನಿಲ್ದಾಣದಲ್ಲಿ ಭಾರಿ ಭೂಕುಸಿತ ಸಂಭವಿಸಿದೆ. ಭೀಕರ ಭೂಕುಸಿತದಲ್ಲಿ 7 ಮಂದಿ ಸಾವನ್ನಪ್ಪಿದ್ದು ನಂತರ ಕನಿಷ್ಠ 45 ಭಾರತೀಯ ಸೇನಾ ಸಿಬ್ಬಂದಿ ಮತ್ತು ಹಲವು ಜನರು ನಾಪತ್ತೆಯಾಗಿದ್ದಾರೆ. |
![]() | ಸತತ ಎರಡನೇ ಬಾರಿ ಮಣಿಪುರ ಮುಖ್ಯಮಂತ್ರಿಯಾಗಿ ಬಿರೇನ್ ಸಿಂಗ್ ಪ್ರಮಾಣಬಿಜೆಪಿ ಶಾಸಕಾಂಗ ಪಕ್ಷದ ನಾಯಕ ಎನ್ ಬಿರೇನ್ ಸಿಂಗ್ ಅವರು ಸೋಮವಾರ ಸತತ ಎರಡನೇ ಬಾರಿಗೆ ಮಣಿಪುರ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. |
![]() | ಮಣಿಪುರ ಆಡಳಿತ ಪಕ್ಷದ ಶಾಸಕಾಂಗ ಪಕ್ಷನಾಗಿ ಬಿರೇನ್ ಸಿಂಗ್ ಆಯ್ಕೆ: 2ನೇ ಅವಧಿಗೆ ಸಿಎಂ ಹುದ್ದೆಮಣಿಪುರದ ವಿಧಾನಸಭೆ ಚುನಾವಣೆಯಲ್ಲಿ ಬಹುಮತ ಪಡೆದು ಅಧಿಕಾರಕ್ಕೆ ಬಂದಿದ್ದ ಬಿಜೆಪಿ ಶಾಸಕಾಂಗ ಪಕ್ಷದ ನಾಯಕನಾಗಿ ಎನ್ ಬಿರೇನ್ ರಿಂಗ್ ಆಯ್ಕೆಯಾಗಿದ್ದಾರೆ. |
![]() | ಮಣಿಪುರ: ಜೆಡಿಯುನ ಆರು ಶಾಸಕರು ಬಿಜೆಪಿಗೆ ಬೆಂಬಲಮಣಿಪುರ ವಿಧಾನಸಭಾ ಚುನಾವಣೆಯಲ್ಲಿ ಪೂರ್ಣ ಬಹುಮತ ಬಂದ ನಂತರ ಸರ್ಕಾರ ರಚನೆಗೆ ತಯಾರಿ ನಡೆಸುತ್ತಿರುವ ಬಿಜೆಪಿಗೆ ಜೆಡಿಯುನ ಆರು ಶಾಸಕರು ಶನಿವಾರ ಬೆಂಬಲ ವ್ಯಕ್ತಪಡಿಸಿದ್ದಾರೆ. |
![]() | ಮಣಿಪುರ ಮುಖ್ಯಮಂತ್ರಿ ಬಿರೇನ್ ಸಿಂಗ್ ರಾಜೀನಾಮೆಮಣಿಪುರ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಶುಕ್ರವಾರ ತಮ್ಮ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. |
![]() | ಮಣಿಪುರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಬಹುಮತ: NPP ಮಿತ್ರಪಕ್ಷ ಕೈಬಿಡಲು ಬಿಜೆಪಿ ನಿರ್ಧಾರ1950ರ ನಂತರ ರಾಜ್ಯದಲ್ಲಿ ಎರಡನೇ ಬಾರಿಗೆ ಬಹುಮತ ಗಳಿಸಿದ ಪಕ್ಷ ಎನ್ನುವ ಹೆಸರಿಗೆ ಬಿಜೆಪಿ ಪಾತ್ರವಾಗಿದೆ. |
![]() | ಮಣಿಪುರದಲ್ಲಿ ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿಯುವತ್ತ ಬಿಜೆಪಿ, ಎರಡನೇ ಸ್ಥಾನಕ್ಕೆ ಕುಸಿದ ಕಾಂಗ್ರೆಸ್ಮಣಿಪುರ ವಿಧಾನಸಭೆ ಚುನಾವಣೆಯ ಮತ ಎಣಿಕೆ ಮುಂದುವರಿದಿದ್ದು ಆರಂಭಿಕ ಮತ ಎಣಿಕೆ ಪ್ರಕಾರ ಭಾರತೀಯ ಜನತಾ ಪಾರ್ಟಿ 9 ವಿಧಾನಸಭೆ ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದೆ. ಕಾಂಗ್ರೆಸ್ 4 ಕ್ಷೇತ್ರಗಳಲ್ಲಿ, ಸಂಯುಕ್ತ ಜನತಾ ದಳ ಮೂರು ಸೀಟುಗಳಲ್ಲಿ ಮುನ್ನಡೆಯಲ್ಲಿವೆ. |
![]() | ಪಂಚರಾಜ್ಯ ಚುನಾವಣೆ ಮತ ಎಣಿಕೆ ಆರಂಭ: ಗದ್ದುಗೆ ಯಾರಿಗೆ? ಮಧ್ಯಾಹ್ನ 12ಕ್ಕೆ ಸ್ಪಷ್ಟ ಚಿತ್ರಣ ಸಾಧ್ಯತೆಮುಂದಿನ ಲೋಕಸಭಾ ಚುನಾವಣೆಗೆ ದಿಕ್ಸೂಚಿ ಎಂದೇ ಹೇಳಲಾಗುತ್ತಿರುವ ಐದು ರಾಜ್ಯಗಳ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಗುರುವಾರ ಬೆಳಿಗ್ಗೆ 8 ಗಂಟೆಯಿಂದ ಆರಂಭಗೊಂಡಿದ್ದು, ಮಧ್ಯಾಹ್ನ 12 ಗಂಟೆ ವೇಳೆ ಸ್ಪಷ್ಟ ಚಿತ್ರಣಗಳು ಲಭ್ಯವಾಗುವ ಸಾಧ್ಯತೆಗಳಿವೆ. |