- Tag results for Manish Sisodia
![]() | ಅಬಕಾರಿ ನೀತಿ ಹಗರಣ: ಸಿಬಿಐ, ಇ.ಡಿ ಪ್ರಕರಣಗಳಲ್ಲಿ ಸಿಸೋಡಿಯಾ ಜಾಮೀನು ಅರ್ಜಿ ವಿಚಾರಣೆಗೆ 'ಸುಪ್ರೀಂ' ಒಪ್ಪಿಗೆಸಿಬಿಐ ತನಿಖೆ ನಡೆಸುತ್ತಿರುವ ಅಬಕಾರಿ ನೀತಿ ಹಗರಣ ಮತ್ತು ಅದರಿಂದ ಉಂಟಾದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆಮ್ ಆದ್ಮಿ ಪಕ್ಷದ ನಾಯಕ ಮನೀಶ್ ಸಿಸೋಡಿಯಾ ಅವರ ಜಾಮೀನು ಅರ್ಜಿಯನ್ನು ಜುಲೈ 14 ರಂದು ಆಲಿಸಲು ಸುಪ್ರೀಂ ಕೋರ್ಟ್ ಸೋಮವಾರ ಸಮ್ಮತಿಸಿದೆ. |
![]() | ದೆಹಲಿ ಅಬಕಾರಿ ಪ್ರಕರಣ: ಮನೀಶ್ ಸಿಸೋಡಿಯಾ, ಪತ್ನಿ ಇತರರಿಗೆ ಸೇರಿದ 52 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿದೆಹಲಿ ಅಬಕಾರಿ ನೀತಿ ಹಗರಣ ಸಂಬಂಧ ಬಂಧನಕ್ಕೊಳಗಾಗಿರುವ ದೆಹಲಿ ಮಾಜಿ ಉಪ ಮುಖ್ಯಮಂತ್ರಿ, ಎಎಪಿ ನಾಯಕ ಮನೀಶ್ ಸಿಸೋಡಿಯಾ, ಅವರ ಪತ್ನಿ ಮತ್ತು ಇತರ ಕೆಲವು ಆರೋಪಿಗಳಿಗೆ ಸೇರಿದ 52 ಕೋಟಿ ರೂಪಾಯಿಗೂ ಹೆಚ್ಚು... |
![]() | ದೆಹಲಿ ಅಬಕಾರಿ ನೀತಿ ಹಗರಣ: ಮನೀಶ್ ಸಿಸೋಡಿಯಾ ಜಾಮೀನು ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್ಅಬಕಾರಿ ನೀತಿಯಲ್ಲಿನ ಅಕ್ರಮಗಳಿಗೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಎಎಪಿ ನಾಯಕ ಮನೀಶ್ ಸಿಸೋಡಿಯಾ ಅವರ ಜಾಮೀನು ಅರ್ಜಿಯನ್ನು ದೆಹಲಿ ಹೈಕೋರ್ಟ್ ಸೋಮವಾರ ವಜಾಗೊಳಿಸಿದೆ. |
![]() | ಜೈಲು ಪಾಲಾಗಿರುವ ಮನೀಶ್ ಸಿಸೋಡಿಯಾ ಬಗ್ಗೆ ಅರವಿಂದ್ ಕೇಜ್ರಿವಾಲ್ ಭಾವುಕ ಮಾತು!ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಬುಧವಾರ ಬವಾನಾದಲ್ಲಿ ಬಿಆರ್ ಅಂಬೇಡ್ಕರ್ ಸ್ಕೂಲ್ ಆಫ್ ಸ್ಪೆಶಲೈಸ್ಡ್ ಎಕ್ಸಲೆನ್ಸ್‌ನ ಹೊಸ ಶಾಖೆಯನ್ನು ಉದ್ಘಾಟಿಸುವಾಗ ತಮ್ಮ ಸಂಪುಟದ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ನೆನಪಿಸಿಕೊಂಡು ಭಾವುಕರಾದರು. |
![]() | ಸಿಸೋಡಿಯಾಗಿಲ್ಲ ಜಾಮೀನು, ಆದರೆ ಅನಾರೋಗ್ಯ ಪೀಡಿತ ಪತ್ನಿ ಭೇಟಿಗೆ ಹೈಕೋರ್ಟ್ ಅಸ್ತುದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಜೈಲು ಪಾಲಾಗಿರುವ ಎಎಪಿ ನಾಯಕ, ದೆಹಲಿ ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರಿಗೆ ಮಧ್ಯಂತರ ಜಾಮೀನು ನೀಡಲು ದೆಹಲಿ ಹೈಕೋರ್ಟ್ ಸೋಮವಾರ ನಿರಾಕರಿಸಿದೆ. |
![]() | ಅನಾರೋಗ್ಯ ಪೀಡಿತ ಪತ್ನಿಯನ್ನು ಭೇಟಿ ಮಾಡಲು ತಿಹಾರ್ ಜೈಲಿನಿಂದ ಮನೆಗೆ ಬಂದ ಮನೀಶ್ ಸಿಸೋಡಿಯಾ!ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು ಶನಿವಾರ ತಿಹಾರ್ ಜೈಲಿನಿಂದ ಅನಾರೋಗ್ಯದಿಂದ ಬಳಲುತ್ತಿರುವ ಪತ್ನಿಯನ್ನು ಭೇಟಿ ಮಾಡಲು ತಮ್ಮ ನಿವಾಸಕ್ಕೆ ಆಗಮಿಸಿದರು. |
![]() | ದೆಹಲಿ ಅಬಕಾರಿ ಹಗರಣ: ಮನೀಶ್ ಸಿಸೋಡಿಯಾ ಜಾಮೀನು ಅರ್ಜಿ ತಿರಸ್ಕೃತದೆಹಲಿ ಅಬಕಾರಿ ನೀತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ಸಂಸ್ಥೆ (ಸಿಬಿಐ) ಪ್ರಕರಣದಲ್ಲಿ ದೆಹಲಿ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರಿಗೆ ದೆಹಲಿ ಹೈಕೋರ್ಟ್ ಮಂಗಳವಾರ ಜಾಮೀನು ನಿರಾಕರಿಸಿದೆ. |
![]() | ಜೂನ್ 1ರವರೆಗೆ ನ್ಯಾಯಾಂಗ ಬಂಧನ: ಮೋದಿಗೆ ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇಲ್ಲ, ದುರಹಂಕಾರಿ- ಮನೀಶ್ ಸಿಸೋಡಿಯಾಆಪಾದಿತ ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಎಎಪಿ ನಾಯಕ ಮನೀಶ್ ಸಿಸೋಡಿಯಾ ಅವರ ನ್ಯಾಯಾಂಗ ಬಂಧನವನ್ನು ದೆಹಲಿ ನ್ಯಾಯಾಲಯ ಮಂಗಳವಾರ ಜೂನ್ 1ರವರೆಗೆ ವಿಸ್ತರಿಸಿದೆ. |
![]() | ಎರಡು ಮೊಬೈಲ್ ಫೋನ್‌ಗಳನ್ನು ನಾಶಪಡಿಸಿರುವುದಾಗಿ ಮನೀಶ್ ಸಿಸೋಡಿಯಾ ತಪ್ಪೊಪ್ಪಿಗೆ: ಮೂಲಗಳುದೆಹಲಿ ಅಬಕಾರಿ ನೀತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಕೇಳಿದ್ದ ಎರಡು ಮೊಬೈಲ್ ಪೋನ್‌ಗಳನ್ನು ನಾಶಪಡಿಸಿರುವುದಾಗಿ ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ತಪ್ಪೊಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. |
![]() | ದೆಹಲಿ ಅಬಕಾರಿ ಹಗರಣ: ಜೂನ್ 2ರವರೆಗೆ ಮನೀಶ್ ಸಿಸೋಡಿಯಾ ನ್ಯಾಯಾಂಗ ಬಂಧನ ವಿಸ್ತರಣೆಸಿಬಿಐ ತನಿಖೆ ನಡೆಸುತ್ತಿರುವ ಅಬಕಾರಿ ನೀತಿ ಹಗರಣ ಪ್ರಕರಣದಲ್ಲಿ ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮತ್ತು ಎಎಪಿ ನಾಯಕ ಮನೀಶ್ ಸಿಸೋಡಿಯಾ ಅವರ ನ್ಯಾಯಾಂಗ ಬಂಧನವನ್ನು ದೆಹಲಿಯ ರೂಸ್ ಅವೆನ್ಯೂ ಕೋರ್ಟ್ ಶುಕ್ರವಾರ ಜೂನ್ 2ವರೆಗೆ ವಿಸ್ತರಿಸಿದೆ. |
![]() | ಅಬಕಾರಿ ಹಗರಣ: ಸಿಸೋಡಿಯಾ ನ್ಯಾಯಾಂಗ ಬಂಧನ ಮೇ 23 ರವರೆಗೆ ವಿಸ್ತರಣೆಅಬಕಾರಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ನ್ಯಾಯಾಂಗ ಬಂಧನವನ್ನು ದೆಹಲಿ ನ್ಯಾಯಾಲಯ ಮೇ 23 ರವರೆಗೆ ಸೋಮವಾರ ವಿಸ್ತರಿಸಿದೆ. |
![]() | ದೆಹಲಿ ಅಬಕಾರಿ ಹಗರಣ: ಇಡಿ ಸಲ್ಲಿಸಿದ ಹೊಸ ಚಾರ್ಜ್ ಶೀಟ್ ನಲ್ಲಿ ಸಿಸೋಡಿಯಾ ಆರೋಪಿದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ(ಇಡಿ) ಗುರುವಾರ ಹೊಸ ಚಾರ್ಜ್ ಶೀಟ್ ಸಲ್ಲಿಸಿದ್ದು, ಅದರಲ್ಲಿ ಮೊದಲ ಬಾರಿಗೆ ಆಮ್ ಆದ್ಮಿ ಪಕ್ಷದ ನಾಯಕ ಮತ್ತು ದೆಹಲಿ ಮಾಜಿ ಉಪ ಮುಖ್ಯಮಂತ್ರಿ ಮನೀಶ್... |
![]() | ಪತ್ನಿಗೆ ಅನಾರೋಗ್ಯ; ಮಧ್ಯಂತರ ಜಾಮೀನು ಕೋರಿ ದೆಹಲಿ ಹೈಕೋರ್ಟ್ ಮೊರೆ ಹೋದ ಮನೀಶ್ ಸಿಸೋಡಿಯಾಕೇಂದ್ರೀಯ ತನಿಖಾ ದಳ (ಸಿಬಿಐ) ತನಿಖೆ ನಡೆಸುತ್ತಿರುವ ಅಬಕಾರಿ ನೀತಿ ಹಗರಣ ಪ್ರಕರಣದಲ್ಲಿ ಮಧ್ಯಂತರ ಜಾಮೀನು ಕೋರಿ ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮತ್ತು ಎಎಪಿ ನಾಯಕ ಮನೀಶ್ ಸಿಸೋಡಿಯಾ ಬುಧವಾರ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. |
![]() | ದೆಹಲಿ ಅಬಕಾರಿ ನೀತಿ ಪ್ರಕರಣ: ಮನೀಶ್ ಸಿಸೋಡಿಯಾ ಜಾಮೀನು ಅರ್ಜಿ ವಜಾಗೊಳಿಸಿದ ಕೋರ್ಟ್!ದೆಹಲಿ ಮದ್ಯ ಹಗರಣ ಪ್ರಕರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾಗೆ ದೊಡ್ಡ ಹಿನ್ನಡೆಯಾಗಿದ್ದು, ರೋಸ್ ಅವೆನ್ಯೂ ಕೋರ್ಟ್ ಸಿಸೋಡಿಯಾ ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ. |
![]() | ದೆಹಲಿ ಅಬಕಾರಿ ನೀತಿ ಹಗರಣ: ಮೇ 12 ರವರೆಗೆ ಮನೀಶ್ ಸಿಸೋಡಿಯಾ ನ್ಯಾಯಾಂಗ ಬಂಧನ ವಿಸ್ತರಣೆಸಿಬಿಐ ತನಿಖೆ ನಡೆಸುತ್ತಿರುವ ಅಬಕಾರಿ ನೀತಿ ಹಗರಣ ಪ್ರಕರಣದಲ್ಲಿ ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮತ್ತು ಎಎಪಿ ನಾಯಕ ಮನೀಶ್ ಸಿಸೋಡಿಯಾ ಅವರ ನ್ಯಾಯಾಂಗ ಬಂಧನವನ್ನು ದೆಹಲಿಯ ರೂಸ್ ಅವೆನ್ಯೂ ಕೋರ್ಟ್ ಗುರುವಾರ ಮೇ 12 ರವರೆಗೆ ವಿಸ್ತರಿಸಿದೆ. |