- Tag results for Manjamma Jogathi
![]() | ನಾಯಿ ಕಣ್ಣು.. ನರಿ ಕಣ್ಣು... ರಾಷ್ಟ್ರಪತಿಗಳಿಗೆ ದೃಷ್ಟಿ ನೀವಳಿಸಿ ಪ್ರಶಸ್ತಿ ಪಡೆದ ಮಂಜಮ್ಮ ಜೋಗತಿ: ವಿಡಿಯೋ ವೈರಲ್ಕರ್ನಾಟಕ ಜನಪದ ಅಕಾಡೆಮಿಯ ಮೊದಲ ತೃತೀಯ ಲಿಂಗಿ ಅಧ್ಯಕ್ಷೆ ಜೋಗತಿ ಮಂಜಮ್ಮ ಪದ್ಮಶ್ರಿ ಪ್ರಶಸ್ತಿ ಸ್ವೀಕರಿಸುವ ಮೊದಲು ರಾಷ್ಟ್ರಪತಿ ರಾಮನಾಥ್ ಕೋವಿಂದ್ ದೃಷ್ಟಿ ತೆಗೆದಿದ್ದಾರೆ. |