- Tag results for Manjeshwara
![]() | ಆರ್ ಟಿ ಪಿಸಿಆರ್ ಕಡ್ಡಾಯಕ್ಕೆ ವಿರೋಧ: ಮಂಜೇಶ್ವರ ಶಾಸಕ ಅಶ್ರಫ್ ಉಪವಾಸ ಸತ್ಯಾಗ್ರಹಎರಡು ಡೋಸ್ ಲಸಿಕೆ ಪಡೆದಿರುವವರಿಗೂ ಆರ್ ಟಿ ಪಿಸಿಆರ್ ಕಡ್ಡಾಯ ಮಾಡಿರುವ ಕರ್ನಾಟಕ ಸರ್ಕಾರದ ಆದೇಶವನ್ನು ವಿರೋಧಿಸಿ ಮಂಜೇಶ್ವರ ಶಾಸಕ ಎಕೆಎಂ ಅಶ್ರಫ್ ಒಂದು ದಿನದ ಉಪವಾಸ ಸತ್ಯಾಗ್ರಹ ನಡೆಸಿದರು. |
![]() | ಕಾಸರಗೋಡು, ಮಂಜೇಶ್ವರದಲ್ಲಿ ಗ್ರಾಮಗಳ ಹೆಸರುಗಳ ಬದಲಾವಣೆ; ಪ್ರಕ್ರಿಯೆ ಸ್ಥಗಿತಗೊಳಿಸಲು ಕೇರಳ ಸರ್ಕಾರಕ್ಕೆ ಪತ್ರ: ಸಿಎಂಕಾಸರಗೋಡು ಮತ್ತು ಮಂಜೇಶ್ವರದಲ್ಲಿನ ಕನ್ನಡ ಹೆಸರುಗಳನ್ನು ಹೊಂದಿದ ಕೆಲವು ಗ್ರಾಮಗಳ ಹೆಸರುಗಳನ್ನು ಮಲಯಾಳೀ ಭಾಷೆಯ ಆಧಾರದ ಹೆಸರುಗಳನ್ನಾಗಿ ಬದಲಾಯಿಸಲು ಹೊರಟಿರುವ ಕೇರಳ ಸರ್ಕಾರದ ನಡೆಯನ್ನು ಸಿಎಂ ಪ್ರಶ್ನಿಸಿದ್ದಾರೆ. |