- Tag results for Manjunath prasad
![]() | ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ಗೆ ಕೋವಿಡ್-19 ದೃಢಬಿಬಿಎಂಪಿ ಆಯುಕ್ತ ಎನ್. ಮಂಜುನಾಥ್ ಪ್ರಸಾದ್ ಅವರಿಗೆ ಮಂಗಳವಾರ ಕೋವಿಡ್ ಸೋಂಕು ದೃಢಪಟ್ಟಿದೆ. |
![]() | ಬಿಬಿಎಂಪಿ ಬಜೆಟ್: ಸಲಹೆ ಕೇಳಿದ ಆಯುಕ್ತರು; ಉತ್ತಮ ಶೌಚಾಲಯ, ಪಾದಾಚಾರಿ ಮಾರ್ಗಕ್ಕೆ ನಾಗರಿಕರ ಬೇಡಿಕೆಬಿಬಿಎಂಪಿ ಬಜೆಟ್ 2021-22ರ ಸಿದ್ಧತೆಯಲ್ಲಿ ತೊಡಗಿರುವ ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ಅವರು ಸಾರ್ವಜನಿಕರ ಭಾಗವಹಿಸುವಿಕೆ ಅಭಿಯಾನ ಆರಂಭಿಸಿದ್ದು, #ಮೈಸಿಟಿಮೈಬಡ್ಜೆಟ್ ಅನ್ನು ಪ್ರಾರಂಭಿಸಿದ್ದಾರೆ. |
![]() | ಕೊರೋನಾ ಎಫೆಕ್ಟ್: ಈ ಬಾರಿ ಬ್ರಿಗೇಡ್, ಎಂಜಿ ರೋಡಲ್ಲಿ ಹೊಸ ವರ್ಷಾಚರಣೆ ಸಂಭ್ರಮವಿಲ್ಲ?ನಗರದ ಎಂ.ಜಿ ರಸ್ತೆ ಹಾಗೂ ಬ್ರಿಗೇಡ್ ರಸ್ತೆಗಳಲ್ಲಿ ಹೊಸ ವರ್ಷಾಚರಣೆ ಸಂಭ್ರಮಾಚರಣೆ ವೇಳೆ ಭಾರೀ ಸಂಖ್ಯೆಯಲ್ಲಿ ಜನರು ಗುಂಪುಗೂಡಿದರೆ, ಕೊರೋನಾ ಸ್ಫೋಟಗೊಳ್ಳುವ ಸಾಧ್ಯತೆಗಳಿವೆ. ಈ ಹಿನ್ನೆಲೆಯಲ್ಲಿ ಈ ಬಾರಿ ಈ ರಸ್ತೆಗಳಲ್ಲಿ ಹೊಸ ವರ್ಷಾಚರಣೆಗೆ ಅವಕಾಶ ನೀಡದಂತೆ ರಾಜ್ಯ ಸರ್ಕಾರಕ್ಕೆ ಮನವಿ ಮಾಡಲು ಬಿಬಿಎಂಪಿ ನಿರ್ಧರಿಸಿದೆ. |
![]() | ಆರ್ ಆರ್ ನಗರ ಉಪ ಚುನಾವಣೆ: ಕೊರೋನಾ ಸೋಂಕಿತರಿಗೂ ಮತದಾನಕ್ಕೆ ಅವಕಾಶಮಂಗಳವಾರ ಆರ್.ಆರ್.ನಗರ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದ್ದು, ಚುನಾವಣೆಗೆ ಬಿಬಿಎಂಪಿ ಸಕಲ ಸಿದ್ಧತೆ ಮಾಡಿಕೊಂಡಿದ್ದು, ಕೋರೋನಾ ಸೋಂಕಿತರಿಗೂ ಸಹ ಮತದಾನಕ್ಕೆ ಅವಕಾಶ ಕಲ್ಪಿಸಲಾಗಿದೆ. |
![]() | ಆರ್ ಆರ್ ನಗರ ಉಪ ಚುನಾವಣೆ: ಮುನಿರತ್ನ ಪರ ಪ್ರಚಾರ ಮಾಡಿದ್ದ ದರ್ಶನ್ ವಿರುದ್ಧ ಪ್ರಕರಣ ದಾಖಲು!ಆರ್ ಆರ್ ನಗರ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ನಿರ್ಮಾಪಕ ಮುನಿರತ್ನಪರವಾಗಿ ಪ್ರಚಾರ ನಡೆಸಿದ್ದ ನಟ ದರ್ಶನ್ ವಿರುದ್ಧ ಪ್ರಕರಣ ದಾಖಲಾಗಿದೆ. |
![]() | ಆರ್ ಆರ್ ನಗರ ಉಪ ಚುನಾವಣೆ: 144 ಸೆಕ್ಷನ್ ಜಾರಿ, ಸಂಜೆ 5 ಗಂಟೆಯಿಂದ ಮದ್ಯ ನಿಷೇಧ: ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ಬೆಂಗಳೂರಿನ ರಾಜರಾಜೇಶ್ವರಿ ನಗರ ಉಪಚುನಾವಣೆಗೆ ಸಂಬಂಧಿಸಿದಂತೆ ಇಂದು ಸಂಜೆ ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದ್ದು, ಈ ಹಿನ್ನಲೆಯಲ್ಲಿ ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ಸುದ್ದಿಗೋಷ್ಠಿ ನಡೆಸಿ ಹಲವು ಸೂಚನೆಗಳನ್ನು ನೀಡಿದ್ದಾರೆ. |
![]() | ಕೋವಿಡ್-19 ನಿಯಮ ಉಲ್ಲಂಘನೆ: ಬೆಂಗಳೂರಿನ 7 ಪ್ರತಿಷ್ಠಿತ ಆಸ್ಪತ್ರೆಗಳಿಗೆ ಬಿಬಿಎಂಪಿ ಶೋಕಾಸ್ ನೋಟಿಸ್ಕೋವಿಡ್-19 ನಿಯಮ ಉಲ್ಲಂಘಿಸಿದ ಬೆಂಗಳೂರಿನ 7 ಪ್ರತಿಷ್ಠಿತ ಆಸ್ಪತ್ರೆಗಳಿಗೆ ಬಿಬಿಎಂಪಿ ಶೋಕಾಸ್ ನೋಟಿಸ್ ಜಾರಿ ಮಾಡಿದೆ. |
![]() | ಕಾರಿನಲ್ಲಿ ಒಬ್ಬರೇ ಪ್ರಯಾಣಿಸಿದರೂ ಮಾಸ್ಕ್ ಕಡ್ಡಾಯ: ಸ್ಪಷ್ಟನೆಗಾಗಿ ಆರೋಗ್ಯ ಇಲಾಖೆಗೆ ಪತ್ರ ಬರೆದ ಬಿಬಿಎಂಪಿಕಾರಿನಲ್ಲಿ ಒಬ್ಬರೇ ಪ್ರಯಾಣಿಸಿದರೂ ಮಾಸ್ಕ್ ಬಳಕೆ ಕಡ್ಡಾಯ ಮಾಡಲಾಗಿದ್ದು, ಇದೀಗ ಸಾರ್ವಜನಿಕರಿಂದ ತೀವ್ರ ವಿರೋಧಗಳು ವ್ಯಕ್ತವಾಗುತ್ತಿವೆ. ಈ ಹಿನ್ನೆಲೆಯಲ್ಲಿ ಸ್ಪಷ್ಟನೆ ಕೋರಿ ಆರೋಗ್ಯ ಇಲಾಖೆಗೆ ಬಿಬಿಎಂಪಿ ಪತ್ರ ಬರೆದಿದೆ. |
![]() | ಮಹಾ ಮಳೆಗೆ ಬೆಂಗಳೂರು ತತ್ತರ: ಬಿಬಿಎಂಪಿ ಆಯುಕ್ತರಿಗೆ ಕರೆ ಮಾಡಿ ಪರಿಸ್ಥಿತಿ ಅವಲೋಕಿಸಲು ಸೂಚಿಸಿದ ಮುಖ್ಯಮಂತ್ರಿಬೆಂಗಳೂರಿನಲ್ಲಿ ನಿನ್ನೆ ಸುರಿದ ಭಾರಿ ಮಳೆಯ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಬಿಬಿಎಂಪಿ ಆಯುಕ್ತರಾದ ಮಂಜುನಾಥ ಪ್ರಸಾದ್ ಅವರಿಗೆ ಕರೆ ಮಾಡಿ ನೀರು ನುಗ್ಗಿದ ಪ್ರದೇಶಗಳಿಗೆ ಭೇಟಿ ಮಾಡಿ ಪರಿಸ್ಥಿತಿ ಅವಲೋಕಿಸುವಂತೆ ಸೂಚನೆ ನೀಡಿದ್ದಾರೆ. |
![]() | ನಗರದಲ್ಲಿನ್ನೂ ಸೋಂಕು ನಿಯಂತ್ರಣಕ್ಕೆ ಬಂದಿಲ್ಲ, ಮತ್ತಷ್ಟು ಕಠಿಣ ಪರಿಸ್ಥಿತಿ ಎದುರಾಗಲಿದೆ: ಬಿಬಿಎಂಪಿ ಆಯುಕ್ತ ಎಚ್ಚರಿಕೆನಗರದಲ್ಲಿನ್ನೂ ಕೊರೋನಾ ವೈರಸ್ ಸೋಂಕು ನಿಯಂತ್ರಣಕ್ಕೆ ಬಂದಿಲ್ಲ. ಮುಂದಿನ ದಿನಗಳಲ್ಲಿ ಸೋಂಕಿತರ ಸಂಖ್ಯೆ ಮತ್ತಷ್ಟು ಹೆಚ್ಚಾಗಲಿದ್ದು, ಮತ್ತಷ್ಟು ಕಠಿಣ ಪರಿಸ್ಥಿತಿ ಎದುರಾಗಲಿದೆ ಎಂದು ಬಿಬಿಎಂಪಿ ಆಯುಕ್ತ ಮಂಜುನಾಥ ಪ್ರಸಾತ್ ಅವರು ಹೇಳಿದ್ದಾರೆ. |
![]() | ಕೋರಮಂಗಲ ಎಲಿವೇಟೆಡ್ ರಸ್ತೆ ಕಾಮಗಾರಿ ಪರಿಶೀಲಿಸಿದ ಬಿಬಿಎಂಪಿ ಆಯುಕ್ತಕೋರಮಂಗಲ 100 ಅಡಿ ಮುಖ್ಯರಸ್ತೆಯಲ್ಲಿ ಸಂಚಾರ ದಟ್ಟಣೆ ಕಡಿಮೆ ಮಾಡುವ ಉದ್ದೇಶದಿಂದ ಈಜಿಪುರ ಸಿಗ್ನಲ್ ನಿಂದ ಕೇಂದ್ರೀಯ ಸದನ ಜಂಕ್ಷ್ ವರೆಗೆ ನಡೆಯುತ್ತಿರುವ ಮೇಲ್ಸೇತುವೆ ಕಾಮಗಾರಿಯನ್ನು ಬಿಬಿಎಂಪಿಆಯುಕ್ತ ಎನ್.ಮಂಜುನಾಥ್ ಪ್ರಸಾದ್ ಅವರು ಶುಕ್ರವಾರ ಪರಿಶೀಲನೆ ನಡೆಸಿದರು. |
![]() | ಮೂರು ಹಂತಗಳಲ್ಲಿ ಘನತ್ಯಾಜ್ಯ ನಿರ್ವಹಣೆ: ಮಾದರಿ ವ್ಯವಸ್ಥೆ ಅಳವಡಿಸಿಕೊಂಡ ಮೊದಲ ವಾರ್ಡ್ ಗೋವಿಂದರಾಜನಗರಬೆಂಗಳೂರಿನ ಕೀರ್ತಿಗೆ ಅಪವಾದದಂತಿರುವ ಘನತ್ಯಾಜ್ಯ ನಿರ್ವಹಣೆ ವಿಚಾರದಲ್ಲಿ ಗೋವಿಂಜರಾಜನಗರ ವಾರ್ಡ್ ಮಾದರಿ ಮತ್ತು ಅತ್ಯಾಧುನಿಕ ವ್ಯವಸ್ಥೆಯನ್ನು ಅಳವಡಿಸಿಕೊಂಡಿದ್ದು, ಈ ವ್ಯವಸ್ಥೆ ಅಳವಡಿಸಿಕೊಂಡ ಮೊದಲ ವಾರ್ಡ್ ಎಂಬ ಕೀರ್ತಿಗೆ ಭಾಜನವಾಗಿದೆ. |
![]() | ಮಾಸ್ಕ್ ಧರಿಸುವುದು ಕಡ್ಡಾಯ: ಯಾರಿಗೂ ವಿನಾಯತಿಯಿಲ್ಲ; ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ಮಾಸ್ಕ್ ಗಳನ್ನು ಯಾವಾಗ ಧರಿಸಬೇಕು ಎಂಬ ಬಗ್ಗೆ ಜನರಲ್ಲಿ ಗೊಂದಲ ಹೆಚ್ಚಾಗುತ್ತಿರುವುದರಿಂದ ಮತ್ತು ಮಾರ್ಷಲ್ಗಳು ದಂಡ ವಿಧಿಸುತ್ತಿರುವುದರಿಂದ ಬಿಬಿಎಂಪಿ ಆಯುಕ್ತ ಎನ್ ಮಂಜುನಾಥ್ ಪ್ರಸಾದ್ ಅವರು ಆರೋಗ್ಯ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಾವೈದ್ ಅಖ್ತರ್ಗೆ ಸ್ಪಷ್ಟತೆ ಕೋರಿ ಪತ್ರ ಬರೆದಿದ್ದಾರೆ. |
![]() | ಕೊರೋನಾ ಸೋಂಕು ನಿಯಂತ್ರಣಕ್ಕೆ ಬೂತ್ ಮಟ್ಟದಲ್ಲಿ ಸ್ವಯಂ ಸೇವಕರ ನೇಮಕ: ಬಿಬಿಎಂಪಿಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕೊರೋನಾ ಸೋಂಕು ನಿಯಂತ್ರಣಕ್ಕೆ ಬೂತ್ ಮಟ್ಟದಲ್ಲಿ ಸ್ವಯಂ ಸೇವಕರ ನೇಮಕ ಮಾಡಿಕೊಳ್ಳಲಾಗುತ್ತದೆ ಎಂದು ಬಿಬಿಎಂಪಿ ಹೇಳಿದೆ. |
![]() | ಬೆಂಗಳೂರಿನಲ್ಲಿ ನಿತ್ಯ 30 ಸಾವಿರ ಕೋವಿಡ್ ಟೆಸ್ಟ್ ನಡೆಸಲು ಬಿಬಿಎಂಪಿ ಗುರಿ!ರಾಜಧಾನಿ ಬೆಂಗಳೂರಿನಲ್ಲಿ ಕೋವಿಡ್-19ಸೋಂಕಿತರ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿರುವ ಹಿನ್ನಲೆಯಲ್ಲಿ ಸಿಲಿಕಾನ್ ಸಿಟಿಯಲ್ಲಿ ಕೋವಿಡ್-19 ಟೆಸ್ಟ್ ಪ್ರಮಾಣವನ್ನು ಹೆಚ್ಚಳ ಮಾಡಲು ಬಿಬಿಎಂಪಿ ನಿರ್ಧರಿಸಿದೆ. |