- Tag results for Mann Ki Baat
![]() | ಬಡ ಹೆಣ್ಣುಮಕ್ಕಳ ಶಿಕ್ಷಣಕ್ಕಾಗಿ ಶ್ರಮಿಸಿ ಪ್ರಧಾನಿ ಮೋದಿ ಮನಗೆದ್ದ ಆಂಧ್ರ ಪ್ರದೇಶದ ನಿವೃತ್ತ ಮುಖ್ಯೋಪಾಧ್ಯಾಯ!ಬಾಲಕಿಯರ ಶಿಕ್ಷಣಕ್ಕಾಗಿ ಪ್ರಕಾಶಂ ಜಿಲ್ಲೆಯ ಗಿಡ್ಡಲೂರಿನ ನಿವೃತ್ತ ಮುಖ್ಯೋಪಾಧ್ಯಾಯ ಮಾರ್ಕಪುರಂ ರಾಮ್ ಭೂಪಾಲ್ ರೆಡ್ಡಿ ಅವರ ಪ್ರಯತ್ನವನ್ನು ತಮ್ಮ ‘ಮನ್ ಕಿ ಬಾತ್’ ಭಾಷಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ. |
![]() | ಮನ್ ಕಿ ಬಾತ್; ‘ಪ್ರಧಾನಮಂತ್ರಿ ಸಂಗ್ರಹಾಲಯ’ ಬಣ್ಣಿಸಿದ ಮೋದಿ, ಯುಪಿಐ ಪಾವತಿಗೆ ಆದ್ಯತೆ ನೀಡಿ ಎಂದು ಕರೆ ನೀಡಿದ ಪ್ರಧಾನಿಮಾಸಿಕ ರೇಡಿಯೊ ಕಾರ್ಯಕ್ರಮ 'ಮನ್ ಕಿ ಬಾತ್'ನಲ್ಲಿ ದೇಶವನ್ನು ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಭಾನುವಾರ ಮಾತನಾಡಿದ್ದು, ‘ಪ್ರಧಾನಮಂತ್ರಿ ಸಂಗ್ರಹಾಲಯ’ದ ಬಣ್ಣಿಸಿದ ಮೋದಿ, ಜಲಸಂರಕ್ಷಣೆ ಪ್ರತಿಪಾದನೆ ಮಾಡಿದರು. |
![]() | ಮನ್ ಕಿ ಬಾತ್: ಸಾರ್ವಜನಿಕರ ಸಲಹೆಗೆ ಪ್ರಧಾನಿ ಮೋದಿ ಆಹ್ವಾನಜನಪ್ರಿಯ ರೇಡಿಯೋ ಕಾರ್ಯಕ್ರಮ ಮನ್ ಕಿ ಬಾತ್'ಗಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸಲಹೆಗಳನ್ನು ಆಹ್ವಾನಿಸಿದ್ದಾರೆ. |
![]() | ಹೆಣ್ಣು ಮಕ್ಕಳ ಶಿಕ್ಷಣ ಹಾಗೂ ಮಹಿಳಾ ಸಬಲೀಕರಣಕ್ಕೆ ಮತ್ತಷ್ಟು ಒತ್ತು ನೀಡಬೇಕಿದೆ: ಮನ್ ಕಿ ಬಾತ್ ನಲ್ಲಿ ಪ್ರಧಾನಿ ಮೋದಿಹೆಣ್ಣು ಮಕ್ಕಳ ಶಿಕ್ಷಣ ಹಾಗೂ ಮಹಿಳಾ ಸಬಲೀಕರಣಕ್ಕೆ ಮತ್ತಷ್ಟು ಒತ್ತು ನೀಡಬೇಕಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭಾನುವಾರ ಹೇಳಿದ್ದಾರೆ. |
![]() | 'ಪ್ರತಿಯೊಬ್ಬರೂ ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ಕುಟುಂಬದೊಂದಿಗೆ ಭೇಟಿ ನೀಡಿ': ದೇಶವಾಸಿಗಳಿಗೆ ಪ್ರಧಾನಿ ಮೋದಿ ಕರೆದೆಹಲಿಯ ಇಂಡಿಯಾ ಗೇಟ್ ಬಳಿ ಇರುವ ಅಮರ್ ಜ್ಯೋತಿ ಜವಾನ್ ನಲ್ಲಿನ ಉರಿಯುವ ದೀಪವನ್ನು ರಾಷ್ಟ್ರೀಯ ಯುದ್ಧ ಸ್ಮಾರಕ ದೀಪ ಜೊತೆ ಸೇರಿಸಿ ಉರಿಸುವ ಕಾರ್ಯ ನಡೆದಿದೆ. ಈ ಭಾವನಾತ್ಮಕ ಕ್ಷಣಕ್ಕೆ ದೇಶದ ನಾಗರಿಕರು ಮತ್ತು ಹುತಾತ್ಮ ಯೋಧರ ಕುಟುಂಬಸ್ಥರು ಕಣ್ಣೀರು ಹಾಕಿದ್ದನ್ನು ಕಂಡಿದ್ದೇನೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ. |
![]() | 85ನೇ ಆವೃತ್ತಿಯ ಮನ್ ಕಿ ಬಾತ್: ಜ.30ರಂದು ದೇಶವನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣಪ್ರಧಾನಮಂತ್ರಿ ನರೇಂದ್ರ ಮೋದಿಯವರು ಜ.30ರಂದು ಮಾಸಿಕ ರೇಡಿಯಾ ಕಾರ್ಯಕ್ರಮ 85ನೇ ಆವೃತ್ತಿಯ ಮನ್ ಕಿ ಬಾತ್'ನಲ್ಲಿ ದೇಶದ ಜನತೆಯನ್ನುದ್ದೇಶಿ ಮಾತನಾಡಲಿದ್ದಾರೆ. |
![]() | ರೂಪಾಂತರಿ ವೈರಸ್ ಓಮಿಕ್ರಾನ್ ನಮ್ಮ ಮನೆ ಬಾಗಿಲು ತಟ್ಟಿದೆ ಎಂಬುದು ನೆನಪಿನಲ್ಲಿರಲಿ: ಪ್ರಧಾನಿ ಮೋದಿಕೋವಿಡ್ ರೂಪಾಂತರಿ ವೈರಸ್ ಓಮಿಕ್ರಾನ್ ನಮ್ಮ ಮನೆ ಬಾಗಿಲು ತಟ್ಟಿದ್ದು, ಈ ಜಾಗತಿಕ ಸಾಂಕ್ರಾಮಿಕ ರೋಗವನ್ನು ಸೋಲಿಸಲು ನಾಗರೀಕರಾಗಿ ನಮ್ಮ ಪ್ರಯತ್ನ ಮುಖ್ಯವಾಗಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭಾನುವಾರ ಹೇಳಿದ್ದಾರೆ. |
![]() | ಪ್ರಧಾನಿ ಮೋದಿ ಎಂದಿಗೂ ಮನ್ ಕಿ ಬಾತ್'ನ್ನು ರಾಜಕೀಯ ಉದ್ದೇಶಕ್ಕೆ ಬಳಸಿಕೊಂಡಿಲ್ಲ: ಜೆಪಿ.ನಡ್ಡಾಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮನ್ ಕಿ ಬಾತ್'ನ್ನು ಎಂದಿಗೂ ರಾಜಕೀಯ ಉದ್ದೇಶಕ್ಕೆ ಬಳಸಿಕೊಂಡಿಲ್ಲ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಅವರು ಹೇಳಿದ್ದಾರೆ. |
![]() | ಮನ್ ಕಿ ಬಾತ್: ಪ್ರಧಾನ ಸೇವಕನಾಗಿ ದೇಶಕ್ಕೆ ಸೇವೆ ಸಲ್ಲಿಸುವುದೇ ನನ್ನ ಗುರಿ- ಪ್ರಧಾನಿ ಮೋದಿಅಧಿಕಾರದಲ್ಲಿರಲು ಅಲ್ಲ, ಪ್ರಧಾನ ಸೇವಕನಾಗಿ ದೇಶಕ್ಕೆ ಸೇವೆ ಸಲ್ಲಿಸುವುದೇ ನನ್ನ ಗುರಿ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಹೇಳಿದ್ದಾರೆ. |
![]() | ದೀಪಾವಳಿಯಲ್ಲಿ ಸ್ಥಳೀಯತೆಗೆ ಒತ್ತು ಕೊಡಿ, ರಂಗೋಲಿ ಸ್ಪರ್ಧೆಯಲ್ಲಿ ಭಾಗವಹಿಸಿ: ಮನ್ ಕಿ ಬಾತ್ ನಲ್ಲಿ ಪ್ರಧಾನಿ ಮೋದಿ ಕರೆಅಕ್ಟೋಬರ್ ತಿಂಗಳು ದಸರಾ ಹಬ್ಬ, ದುರ್ಗಾ ದೇವಿಯನ್ನು ಪೂಜಿಸಿ ಇನ್ನು ಕೆಲವೇ ದಿನಗಳಲ್ಲಿ ಬೆಳಕಿನ ಹಬ್ಬ ದೀಪಾವಳಿ ಆಚರಿಸಲಿದ್ದೇವೆ. ಈಗಿನಿಂದಲೇ ದೀಪಾವಳಿಗೆ ಹಲವರು ಸಿದ್ಧತೆ ನಡೆಸುತ್ತಿರಬಹುದು. ವಸ್ತುಗಳ ಖರೀದಿಯಲ್ಲಿ ಮುಳುಗಿರಬಹುದು, ದೇಶದ ನಾಗರಿಕರೇ ಈ ಸಂದರ್ಭದಲ್ಲಿ ಒಂದು ವಿಷಯ ನೆನಪಿಟ್ಟುಕೊಳ್ಳಿ, ವಸ್ತುಗಳನ್ನು ಖರೀದಿಸುವಾಗ ಸ್ಥಳೀಯ ವಸ್ತುಗಳಿಗೆ ಆದ್ಯತೆ ನೀಡಿ |
![]() | ಶತಕೋಟಿ ಕೋವಿಡ್ ಲಸಿಕೆ ಪೂರೈಕೆಯ ಯಶಸ್ಸು ಭಾರತದ ಶಕ್ತಿ-ಸಾಮರ್ಥ್ಯವನ್ನು ಇಂದು ಜಗತ್ತಿಗೆ ತೋರಿಸಿದೆ: ಪ್ರಧಾನಿ ಮೋದಿದೇಶದ 100 ಕೋಟಿ ಜನರಿಗೆ ಕೋವಿಡ್-19 ಲಸಿಕೆ ನೀಡುವ ಮೂಲಕ ಹೊಸ ಶಕ್ತಿಯೊಂದಿಗೆ ದೇಶ ಇಂದು ಮುನ್ನಡೆಯುತ್ತಿದೆ. ನಮ್ಮ ಲಸಿಕೆ ಕಾರ್ಯಕ್ರಮದ ಯಶಸ್ಸು ದೇಶದ ಶಕ್ತಿ-ಸಾಮರ್ಥ್ಯವನ್ನು ಜಗತ್ತಿಗೆ ತೋರಿಸಿಕೊಟ್ಟಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಮತ್ತೊಮ್ಮೆ ಪ್ರಸ್ತಾಪಿಸಿದ್ದಾರೆ. |
![]() | ಕೋವಿಡ್ ಲಸಿಕೆಯ ಸುರಕ್ಷತಾ ವಲಯದಿಂದ ಯಾರೂ ಹೊರಗುಳಿಯದಂತೆ ನೋಡಿಕೊಳ್ಳಿ: ಮನ್ ಕಿ ಬಾತ್ ಭಾಷಣದಲ್ಲಿ ಪ್ರಧಾನಿ ಮೋದಿ ಕರೆಕೋವಿಡ್ ಶಿಷ್ಠಾಚಾರಗಳನ್ನು ಪಾಲಿಸಿ ಲಸಿಕೆಯ 'ಸುರಕ್ಷತಾ ವಲಯ'ದಿಂದ ನಾಗರಿಕರು ಯಾರು ಕೂಡ ಬಿಟ್ಟುಹೋಗದಂತೆ ನೋಡಿಕೊಳ್ಳಬೇಕು ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ. |
![]() | ಮನ್ ಕಿ ಬಾತ್: ಒಲಂಪಿಕ್ಸ್ನಲ್ಲಿ ಕ್ರೀಡಾಪಟುಗಳ ಸಾಧನೆ, ಕೃಷ್ಣ ಜನ್ಮಾಷ್ಠಾಮಿ, ಸ್ವಚ್ಛ ಭಾರತ ಅಭಿಯಾನದ ಬಗ್ಗೆ ಮಾತನಾಡಿದ ಪ್ರಧಾನಿ ಮೋದಿಆಗಸ್ಟ್ ತಿಂಗಳ ತಮ್ಮ ರೇಡಿಯೋ ಕಾರ್ಯಕ್ರಮ ಮನ್ ಕಿ ಬಾತ್ ನಲ್ಲಿ ಪ್ರಧಾನಿ ಮೋದಿ ಒಲಂಪಿಕ್ಸ್ನಲ್ಲಿ ಕ್ರೀಡಾಪಟುಗಳ ಸಾಧನೆ, ಕೃಷ್ಣ ಜನ್ಮಾಷ್ಠಾಮಿ, ಸ್ವಚ್ಛ ಭಾರತ ಅಭಿಯಾನ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಮಾತನಾಡಿದ್ದಾರೆ. |
![]() | ಸಾಮಾಜಿಕ ಜಾಲತಾಣದಲ್ಲಿ ನಡೆಯುತ್ತಿರುವ ಅಭಿಯಾನದಲ್ಲಿ ಪಾಲ್ಗೊಳ್ಳಿ, ಒಲಂಪಿಕ್ಸ್ ಕ್ರೀಡಾಪಟುಗಳಿಗೆ ಸ್ಪೂರ್ತಿ ತುಂಬಿ: ಮನ್'ಕಿ ಬಾತ್'ನಲ್ಲಿ ಪ್ರಧಾನಿ ಮೋದಿಸಾಮಾಜಿಕ ಜಾಲತಾಣದಲ್ಲಿ ನಡೆಯುತ್ತಿರುವ ಅಭಿಯಾನದಲ್ಲಿ ಪಾಲ್ಗೊಂಡು ಟೋಕಿಯೋ ಒಲಿಂಪಿಕ್ಸ್ನಲ್ಲಿ ಪಾಲ್ಗೊಂಡ ಎಲ್ಲಾ ಕ್ರೀಡಾಪಟುಗಳಿಗೆ ಸ್ಪೂರ್ತಿ ತುಂಬಿ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಭಾನುವಾರ ಕರೆ ನೀಡಿದ್ದಾರೆ. |
![]() | ಕೋವಿಡ್ ಲಸಿಕೆ ಕುರಿತು ಹಿಂಜರಿಕೆ ಬೇಡ, ಎಲ್ಲರೂ ಲಸಿಕೆ ಪಡೆದುಕೊಳ್ಳಿ: ಮನ್ ಕೀ ಬಾತ್ ನಲ್ಲಿ ಪ್ರಧಾನಿ ಮೋದಿಕೋವಿಡ್ ಲಸಿಕೆ ಪಡೆಯಲು ಯಾರೂ ಹಿಂಜರಿಯಬಾರದು. ದಯವಿಟ್ಟು ಪ್ರತೀಯೊಬ್ಬರೂ ಲಸಿಕೆ ಪಡೆದುಕೊಳ್ಳಿ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭಾನುವಾರ ಮನವಿ ಮಾಡಿಕೊಂಡಿದ್ದಾರೆ. |