- Tag results for Manoranjan
![]() | ದಕ್ಷಿಣ ಭಾರತೀಯ ಚಿತ್ರರಂಗದಲ್ಲಿ ನೆಲೆ ಕಂಡುಕೊಳ್ಳುವಾಸೆ: ಮುಗಿಲ್ ಪೇಟೆಯಲ್ಲಿ ಕಯಾದು ಲೋಹರ್ ಮೊಹಬ್ಬತ್ ಮಿಂಚುಮುಗಿಲ್ ಪೇಟೆ ಸಿನಿಮಾದಲ್ಲಿ ನಟಿಸುವುದಕ್ಕೂ ಮೊದಲು ತಮಗೆ ಕೆಲ ಹಾಡುಗಳು, ರೊಮ್ಯಾಂಟಿಕ್ ಸನ್ನಿವೇಶಗಳು ಇರಬಹುದು ಎಂದುಕೊಂಡಿದ್ದರಂತೆ. ಆದರೆ ಸಿನಿಮಾ ಸೆಟ್ ಗೆ ಮೊದಲ ಬಾರಿ ಕಾಲಿಟ್ಟ ತಕ್ಷಣವೇ ತಾವು ಅಂದುಕೊಂಡಿದ್ದು ಸುಳ್ಳೆಂದು ಅರಿವಾಯಿತೆಂದು ಅವರು ಅನುಭವ ಹಂಚಿಕೊಂಡಿದ್ದಾರೆ. |
![]() | ಕೋವಿಡ್ ಸಂಕಷ್ಟ: ಮುಗಿಲ್ ಪೇಟೆ'ಗೆ ದುಡಿದವರಿಗೆ ಕ್ರೇಜಿಸ್ಟಾರ್ ಪುತ್ರನಿಂದ ತಲಾ 5 ಸಾವಿರ ಧನ ಸಹಾಯಕಳೆದೊಂದು ವರ್ಷದಿಂದ ಜಗತ್ತನ್ನು ಆವರಿಸಿರುವ ಕೊರೋನಾ ಸಂಕಷ್ಟಕ್ಕೆ ಅನೇಕ ಕುಟುಂಬಗಳು ನಲುಗಿ ಹೋಗಿದೆ. ಕನ್ನಡ ಸಿನೆಮಾ ಕಲಾವಿದರ ಕುಟುಂಬವು ಹೊರತಾಗಿಲ್ಲ. ಇಂತಹ ಕೆಲ ಕಲಾವಿದರಿಗೆ ಕ್ರೇಜಿಸ್ಟಾರ್ ರವಿಚಂದ್ರನ್ ಪುತ್ರ ಧನ ಸಹಾಯ ನೀಡಿದ್ದಾರೆ. |