- Tag results for Manosthairya
![]() | ಮಂಗಳೂರು: ಮಕ್ಕಳಿಗೆ ಮಾನಸಿಕ ಆರೋಗ್ಯ ಮಹತ್ವ ತಿಳಿಸಲು 'ಮನೋಸ್ಥೈರ್ಯ' ಕಾರ್ಯಕ್ರಮ ಆರಂಭ!ಮಕ್ಕಳಿಗೆ ಮಾನಸಿಕ ಆರೋಗ್ಯದ ಮಹತ್ವವನ್ನು ತಿಳಿಸಲು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕುಮಾರ ಅವರ ನೇತೃತ್ವದಲ್ಲಿ ‘ಮನೋಸ್ತೈರ್ಯ’ ಎಂಬ ವಿನೂತನ ಕಾರ್ಯಕ್ರಮವನ್ನು ಆರಂಭಿಸಲಾಗಿದೆ. |