• Tag results for Mansoon Session

ರಾಜ್ಯಸಭೆ ಕಲಾಪ ಆ.04 ಕ್ಕೆ ಮುಂದೂಡಿಕೆ; ದಿವಾಳಿ ಮತ್ತು ದಿವಾಳಿತನ ನೀತಿ (ತಿದ್ದುಪಡಿ) ಮಸೂದೆ ಅಂಗೀಕಾರ 

ಪ್ರತಿಪಕ್ಷಗಳ ನಿರಂತರ ಪ್ರತಿಭಟನೆಯ ಪರಿಣಾಮ ರಾಜ್ಯಸಭೆಯ ಕಲಾಪವನ್ನು ಆ.04 ಕ್ಕೆ ಮುಂದೂಡಲಾಗಿದೆ. 

published on : 3rd August 2021

ಪೆಗಾಸಸ್ ಮೂಲಕ ಪ್ರಧಾನಿ ಮೋದಿಯಿಂದ ಪ್ರಜಾಪ್ರಭುತ್ವದ ಆತ್ಮದ ಮೇಲೆ ದಾಳಿ: ರಾಹುಲ್ ಗಾಂಧಿ 

ಪೆಗಾಸಸ್ ಮೂಲಕ ಪ್ರಧಾನಿ ನರೇಂದ್ರ ಮೋದಿ ಪ್ರಜಾಪ್ರಭುತ್ವದ ಆತ್ಮದ ಮೇಲೆ ದಾಳಿ ಮಾಡಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ. 

published on : 28th July 2021

ಸಂಸತ್ತಿನಲ್ಲಿ ಗದ್ದಲ: ಅಸಹಾಯಕರಾಗುತ್ತಿದ್ದೇವೆ ಎಂದ ವೆಂಕಯ್ಯ ನಾಯ್ಡು; ರಾಜ್ಯಸಭೆ, ಲೋಕಸಭೆ ಕಲಾಪ ಮುಂದೂಡಿಕೆ

ಪೆಗಾಸಸ್‌, ನೂತನ ಕೃಷಿ ಕಾಯ್ದೆ ಸೇರಿದಂತೆ ಹಲವು ವಿಚಾರಗಳಿಗೆ ಸಂಬಂಧಿಸಿದಂತೆ ವಿಪಕ್ಷಗಳ ಗದ್ದಲ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯಸಭಾ ಸಭಾಪತಿ ವೆಂಕಯ್ಯನಾಯ್ಡು ಅವರು ತೀವ್ರ ಅಸಮಾಧಾನಗೊಂಡಿದ್ದು, ನಾವು ಅಸಹಾಯಕರಾಗುತ್ತಿದ್ದೇವೆ ಎಂದು ಹೇಳಿದ್ದಾರೆ.

published on : 26th July 2021

ದೆಹಲಿಯ ಜಂತರ್ ಮಂತರ್ ಮುಂದೆ ಇಂದು ರೈತರ ಪ್ರತಿಭಟನೆ; ಪೊಲೀಸರಿಂದ ತೀವ್ರ ಭದ್ರತೆ

ಸಂಸತ್ತಿನ ಮುಂಗಾರು ಅಧಿವೇಶನ ಸಾಗುತ್ತಿರುವುದರ ಮಧ್ಯೆ ಜಂತರ್ ಮಂತರ್ ನಲ್ಲಿ ಪ್ರತಿಭಟನಾ ನಿರತ ರೈತರು ಸರ್ಕಾರದ ಗಮನವನ್ನು ಮತ್ತಷ್ಟು ಸೆಳೆಯಲು ಪ್ರತಿಭಟನೆಗೆ ಸಜ್ಜಾಗಿದ್ದಾರೆ.

published on : 22nd July 2021

ರಾಜ್ಯಸಭೆ: ಕೋವಿಡ್ ಸಂಬಂಧಿತ ವಿಚಾರಗಳಿಗೆ ಸರ್ಕಾರದಿಂದ ಸಂಜೆ 5ಕ್ಕೆ ಉತ್ತರ

ಕೋವಿಡ್ ಸಂಬಂಧಿತ ವಿಚಾರಗಳಿಗೆ ಕೇಂದ್ರ ಸರ್ಕಾರ ಸಂಜೆ 5 ಗಂಟೆಗೆ ಉತ್ತರ ನೀಡಲಿದೆ ಎಂದು ರಾಜ್ಯಸಭೆ ಉಪಾಧ್ಯಕ್ಷ ಹರಿವಂಶ್ ನಾರಾಯಣ್ ಸಿಂಗ್ ಅವರು ಹೇಳಿದ್ದಾರೆ.

published on : 20th July 2021

ಸಂಸತ್ ನಲ್ಲಿ ಮತ್ತೆ 'ಪೆಗಾಸಸ್' ಗದ್ದಲ; ಉಭಯ ಕಲಾಪಗಳು ಮುಂದೂಡಿಕೆ

ಪೆಗಾಸಸ್ ಸ್ನೂಪಿಂಗ್ ವಿವಾದ ಮತ್ತೆ ಸಂಸತ್ ಕಲಾಪಕ್ಕೆ ಅಡ್ಡಿಯಾಗಿದ್ದು, ಮತ್ತೆ ಉಭಯ ಸದನಗಳನ್ನು 1 ಗಂಟೆಗಳ ಕಾಲ ಮುಂದೂಡಲಾಯಿತು.

published on : 20th July 2021

ಕೊರೋನಾ ಸಾಂಕ್ರಾಮಿಕದ ವಿರುದ್ಧದ ಹೋರಾಟ ಕುರಿತು ಚರ್ಚಿಸಲು ಅಧಿವೇಶನದಲ್ಲಿ ಹೆಚ್ಚಿನ ಆದ್ಯತೆ ನೀಡಬೇಕು: ಪ್ರಧಾನಿ ಮೋದಿ

ಕೊರೋನಾ ಸಾಂಕ್ರಾಮಿಕ ರೋಗ ಇಡೀ ವಿಶ್ವವನ್ನು ಕಾಡುತ್ತಿದ್ದು, ಕೋವಿಡ್ ವಿರುದ್ಧದ ಹೋರಾಟ ಕುರಿತು ಚರ್ಚಿಸಲು ಸಂಸತ್ ಅಧಿವೇಶನದಲ್ಲಿ ಹೆಚ್ಚಿನ ಆದ್ಯತೆ ನೀಡಬೇಕೆಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸೋಮವಾರ ಹೇಳಿದ್ದಾರೆ. 

published on : 19th July 2021

ಜುಲೈ 19ರಿಂದ ಸಂಸತ್ತಿನ ಮುಂಗಾರು ಅಧಿವೇಶನ: ವಿರೋಧ ಪಕ್ಷಗಳಿಗೆ ಪ್ರತಿಭಟನಾ ನಿರತ ರೈತರಿಂದ ಮತದಾರರ ವಿಪ್ ಜಾರಿ!

ಸಂಸತ್ತಿನ ಮುಂಗಾರು ಅಧಿವೇಶನದ ಎಲ್ಲಾ ದಿನ ಸಂಸತ್ತಿನಲ್ಲಿ ಹಾಜರಿದ್ದು ರೈತರ ಸಮಸ್ಯೆಗಳಿಗೆ ಸಹಾಯ ಮಾಡಬೇಕೆಂದು ದೆಹಲಿ ಗಡಿಭಾಗದಲ್ಲಿ ಪ್ರತಿಭಟನಾ ನಿರತ ರೈತರು ವಿರೋಧ ಪಕ್ಷಗಳ ಸಂಸದರಿಗೆ ವೋಟರ್ಸ್ ವಿಪ್(ಮತದಾರರ ವಿಪ್) ಹೊರಡಿಸಿದ್ದಾರೆ.

published on : 17th July 2021

ರಾಶಿ ಭವಿಷ್ಯ