- Tag results for Mansukh Mandaviya
![]() | ಕೇಂದ್ರದಿಂದ ಒಂದು ರಾಷ್ಟ್ರ, ಒಂದು ಡಯಾಲಿಸಿಸ್ ಯೋಜನೆ ಶೀಘ್ರವೇ ಜಾರಿಕೇಂದ್ರ ಸರ್ಕಾರ ಶೀಘ್ರವೇ ಒಂದು ದೇಶ, ಒಂದು ಡಯಾಲಿಸಿಸ್ ಯೋಜನೆಯನ್ನು ಜಾರಿಗೊಳಿಸಲಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಮನ್ಸುಖ್ ಮಾಂಡವೀಯ ಹೇಳಿದ್ದಾರೆ. |
![]() | ದೇಶದಲ್ಲಿ ಶೇ. 89 ರಷ್ಟು ವಯಸ್ಕರಿಗೆ ಸಂಪೂರ್ಣವಾಗಿ ಕೋವಿಡ್ ಲಸಿಕೆ ನೀಡಿಕೆ- ಮನ್ಸೂಖ್ ಮಾಂಡವೀಯಾದೇಶದಲ್ಲಿನ ಶೇ. 89 ರಷ್ಟು ವಯಸ್ಕರಿಗೆ ಸಂಪೂರ್ಣವಾಗಿ ಕೋವಿಡ್-19 ಲಸಿಕೆ ಹಾಕಲಾಗಿದೆ. 12-14 ವರ್ಷದೊಳಗಿನ ಶೇ.75 ರಷ್ಟು ಮಕ್ಕಳು ಮೊದಲ ಡೋಸ್ ಲಸಿಕೆ ಪಡೆದಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸೂಖ್ ಮಾಂಡವೀಯಾ ಗುರುವಾರ ಹೇಳಿದ್ದಾರೆ. |
![]() | ಕರ್ನಾಟಕದಲ್ಲಿ ಏಮ್ಸ್ ಸ್ಥಾಪನೆಗೆ ಕೇಂದ್ರ ಸರ್ಕಾರ ಹಸಿರು ನಿಶಾನೆ: ಆರೋಗ್ಯ ಸಚಿವ ಡಾ. ಕೆ ಸುಧಾಕರ್ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರನ್ನು ಭೇಟಿ ಮಾಡಿದ ಆರೋಗ್ಯ ಸಚಿವ ಡಾ ಕೆ ಸುಧಾಕರ್ , ಕರ್ನಾಟಕಕ್ಕೆ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (ಎಐಐಎಂಎಸ್) ಮಂಜೂರು ಮಾಡುವಂತೆ ಮನವಿ ಮಾಡಿದ್ದಾರೆ. |
![]() | ನೀಟ್-ಪಿಜಿ ಪರೀಕ್ಷೆ ಮುಂದೂಡುವಂತೆ ಕೇಂದ್ರ ಆರೋಗ್ಯ ಸಚಿವ ಮಾಂಡವಿಯಾಗೆ ಐಎಂಎ ಮನವಿಮೇ 21 ರಂದು ನಿಗದಿಯಾಗಿರುವ ನೀಟ್-ಪಿಜಿ ಪರೀಕ್ಷೆಯನ್ನು ಮುಂದೂಡುವಂತೆ ಭಾರತೀಯ ವೈದ್ಯಕೀಯ ಸಂಘ(ಐಎಂಎ) ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರಿಗೆ ಪತ್ರ ಬರೆದು ಮನವಿ ಮಾಡಿದೆ. |
![]() | ದೇಶದಲ್ಲಿ ಶೇ 31.6 ರಷ್ಟು ಮಂದಿಗೆ ಸ್ಥೂಲಕಾಯದ ಸಮಸ್ಯೆ: ಕೇಂದ್ರ ಸಚಿವ ಮನ್ಸೂಖ್ ಮಾಂಡವೀಯಆಧುನಿಕ ತಂತ್ರಜ್ಞಾನವನ್ನು ಸಮರ್ಪಕವಾಗಿ ಸದ್ಬಳಕೆ ಮಾಡಿಕೊಳ್ಳುವ ಮೂಲಕ ಆರೋಗ್ಯಕರ ಜೀವನ ಶೈಲಿಯನ್ನು ರೂಢಿಸಿಕೊಳ್ಳಲು ಜನತೆ ಮುಂದಾಗಬೇಕು ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಮನ್ಸೂಖ್ ಮಾಂಡವೀಯ ಹೇಳಿದ್ದಾರೆ. |
![]() | ಶೇ.70ರಷ್ಟು ಮಕ್ಕಳಿಗೆ ಕೋವಿಡ್-19 ಮೊದಲ ಡೋಸ್ ಲಸಿಕೆ: ಮಾಂಡವಿಯಾಭಾರತದ ಶೇ. 70 ಪ್ರತಿಶತದಷ್ಟು 15-18 ವಯಸ್ಸಿನ ಹದಿಹರೆಯದವರಿಗೆ ಕೋವಿಡ್-19 ಮೊದಲ ಡೋಸ್ ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ. |
![]() | 5 ರಿಂದ 15 ವರ್ಷದವರಿಗೆ ಕೋವಿಡ್ ಲಸಿಕೆ ಬಗ್ಗೆ ತಜ್ಞರ ಶಿಫಾರಸಿನ ಮೇಲೆ ನಿರ್ಧಾರ: ಕೇಂದ್ರ ಸಚಿವ ಮಾಂಡವಿಯಾಕೇಂದ್ರ ಸರ್ಕಾರ 5 ರಿಂದ 15 ವರ್ಷದೊಳಗಿನ ಮಕ್ಕಳಿಗೆ ಕೋವಿಡ್-19 ಲಸಿಕೆಯ ನೀಡುವ ಬಗ್ಗೆ ತಜ್ಞರ ತಂಡದ ಶಿಫಾರಸು ಸ್ವೀಕರಿಸಿದ ತಕ್ಷಣ ಲಸಿಕೆ ನೀಡಲಾಗುವುದು ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ... |
![]() | ಅತಿ ಹೆಚ್ಚು ಕೋವಿಡ್ ಪ್ರಕರಣಗಳನ್ನು ಹೊಂದಿರುವ ದಕ್ಷಿಣದ ನಾಲ್ಕು ರಾಜ್ಯಗಳಲ್ಲಿ ಕರ್ನಾಟಕವೂ ಒಂದು!ಕರ್ನಾಟಕ ಮತ್ತು ದಕ್ಷಿಣದ ಇತರ ಮೂರು ರಾಜ್ಯಗಳು (ಕೇರಳ, ತಮಿಳುನಾಡು ಮತ್ತು ಆಂಧ್ರಪ್ರದೇಶ )ಹೆಚ್ಚಿನ ಸಂಖ್ಯೆಯ ಕೋವಿಡ್ ಪ್ರಕರಣಗಳಿಗೆ ಕೊಡುಗೆ ನೀಡುವ ದೇಶದ ಟಾಪ್ 10 ರಾಜ್ಯಗಳ ಪಟ್ಟಿಯಲ್ಲಿವೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಶುಕ್ರವಾರ ತಿಳಿಸಿದ್ದಾರೆ. |
![]() | 50 ಲಕ್ಷಕ್ಕೂ ಅಧಿಕ ಆರೋಗ್ಯ, ಮುಂಚೂಣಿ ಕಾರ್ಯಕರ್ತರಿಗೆ ಬೂಸ್ಟರ್ ಡೋಸ್ ನೀಡಿಕೆ: ಮನ್ಸುಖ್ ಮಾಂಡವೀಯಾಜನವರಿ 10 ರಿಂದ ಈವರೆಗೂ ಸುಮಾರು 50 ಲಕ್ಷ ಆರೋಗ್ಯ ಕಾರ್ಯಕರ್ತರು, ಮುಂಚೂಣಿ ಕಾರ್ಯಕರ್ತರು ಹಾಗೂ 60 ವರ್ಷ, ಅದಕ್ಕೂ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಮುನ್ನೆಚ್ಚರಿಕೆಯ ಕೋವಿಡ್-19 ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸೂಖ್ ಮಾಂಡವೀಯಾ ಮಂಗಳವಾರ ತಿಳಿಸಿದ್ದಾರೆ. |
![]() | ಭಾರತದ ಕೋವಿಡ್ ಲಸಿಕೆ ಅಭಿಯಾನಕ್ಕೆ 1 ವರ್ಷ: ಆರೋಗ್ಯ ಕಾರ್ಯಕರ್ತರು, ವಿಜ್ಞಾನಿಗಳಿಗೆ ಶುಭಾಶಯ ತಿಳಿಸಿದ ಮನ್ಸುಖ್ ಮಾಂಡವಿಯಾಭಾರತದ COVID-19 ಲಸಿಕೆ ಅಭಿಯಾನ ಆರಂಭವಾಗಿ ಭಾನುವಾರಕ್ಕೆ ಒಂದು ವರ್ಷ ಪೂರ್ಣಗೊಂಡಿದ್ದು, ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರು ಇದನ್ನು "ವಿಶ್ವದ ಅತ್ಯಂತ ಯಶಸ್ವಿ ಅಭಿಯಾನ" ಎಂದು ಕರೆದಿದ್ದಾರೆ. ಅಲ್ಲದೆ, ಆರೋಗ್ಯ ಕಾರ್ಯಕರ್ತರು, ವಿಜ್ಞಾನಿಗಳು ಮತ್ತು ದೇಶದ ಜನರಿಗೆ ಶುಭಾಶಯಗಳನ್ನು ತಿಳಿಸಿದ್ದಾರೆ. |
![]() | 15-18 ವರ್ಷದೊಳಗಿನ 2 ಕೋಟಿ ಮಕ್ಕಳಿಗೆ ಕೋವಿಡ್-19 ಮೊದಲ ಡೋಸ್ ಲಸಿಕೆ ನೀಡಿಕೆ: ಮಾಂಡವೀಯಾದೇಶದಲ್ಲಿನ 15 ರಿಂದ 18 ವರ್ಷದೊಳಗಿನ ಸುಮಾರು ಎರಡು ಕೋಟಿ ಮಕ್ಕಳಿಗೆ ಕೋವಿಡ್-19 ಮೊದಲ ಡೋಸ್ ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯಾ ಶನಿವಾರ ಹೇಳಿದ್ದಾರೆ. |
![]() | ದೇಶದ ಶೇ. 60 ರಷ್ಟು ವಯಸ್ಕರು ಸಂಪೂರ್ಣ ಎರಡು ಡೋಸ್ ಲಸಿಕೆ ಪಡೆದಿದ್ದಾರೆ: ಕೇಂದ್ರಭಾರತದಲ್ಲಿ ಅರ್ಹ ಜನಸಂಖ್ಯೆಯ ಶೇಕಡಾ 60 ಕ್ಕಿಂತ ಹೆಚ್ಚು ಜನರು ಸಂಪೂರ್ಣ ಎರಡೂ ಡೋಸ್ ಕೋವಿಡ್-19 ಲಸಿಕೆ ಹಾಕಿಸಿಕೊಂಡಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಗುರುವಾರ ಹೇಳಿದ್ದಾರೆ. |
![]() | ದೇಶದಲ್ಲಿ ಒಮಿಕ್ರಾನ್ನ 161 ಪ್ರಕರಣಗಳು ಪತ್ತೆ: ಮನ್ಸುಖ್ ಮಾಂಡವಿಯಾಭಾರತದಲ್ಲಿ ಕೊರೊನಾ ರೂಪಾಂತರಿ ಒಮಿಕ್ರಾನ್ನ 161 ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಸೋಮವಾರ ರಾಜ್ಯಸಭೆಗೆ ತಿಳಿಸಿದರು. |
![]() | ಒಂದೇ ದಿನದಲ್ಲಿ 1 ಕೋಟಿಗೂ ಹೆಚ್ಚು ಡೋಸ್ ಕೊರೊನಾ ಲಸಿಕೆ ಹಂಚಿಕೆ: ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯ ಸಂತಸಶನಿವಾರ ಒಂದೇ ದಿನದಲ್ಲಿ ಭಾರತ 1 ಕೋಟಿಗೂ ಹೆಚ್ಚು ಡೋಸ್ ಗಳ ಕೊರೊನಾ ಲಸಿಕೆ ಹಂಚಿಕೆ ಮಾಡಿದೆ. ಇದರೊಂದಿಗೆ ಭಾರತ ಒಟ್ಟು 127.5 ಕೋಟಿ ಡೋಸ್ ಕೊರೊನಾ ಲಸಿಕೆ ನೀಡಿದಂತಾಗಿದೆ. |
![]() | ತಜ್ಞರ ಸಲಹೆ ಮೇರೆಗೆ ಬೂಸ್ಟರ್ ಡೋಸ್, ಮಕ್ಕಳಿಗೆ ಲಸಿಕೆ ಬಗ್ಗೆ ನಿರ್ಧಾರ: ಕೇಂದ್ರ ಆರೋಗ್ಯ ಸಚಿವತಜ್ಞರ ವೈಜ್ಞಾನಿಕ ಮಾರ್ಗದರ್ಶನದ ಆಧಾರದ ಮೇಲೆ ಬೂಸ್ಟರ್ ಡೋಸ್ ಮತ್ತು ಮಕ್ಕಳಿಗೆ ಕೋವಿಡ್ ಲಸಿಕೆ ನೀಡುವ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರು ಶುಕ್ರವಾರ... |