- Tag results for Maoists
![]() | ಬಿಹಾರ: ನೂತನವಾಗಿ ಆಯ್ಕೆಯಾದ ಪಂಚಾಯತ್ ಮುಖಂಡನನ್ನು ಹತ್ಯೆಗೈದ ಮಾವೋವಾದಿಗಳುಬಿಹಾರದ ಮುಂಗೇರ್ ಜಿಲ್ಲೆಯಲ್ಲಿ ಹೊಸದಾಗಿ ಚುನಾಯಿತರಾದ ಪಂಚಾಯತ್ ಮುಖಂಡರನ್ನು ಶಂಕಿತ ಮಾವೋವಾದಿಗಳು ಹತ್ಯೆಗೈದಿದ್ದಾರೆ. |
![]() | ಛತ್ತೀಸ್ ಗಢ: ಎನ್ ಕೌಂಟರ್ ನಲ್ಲಿ ಇಬ್ಬರು ಮಹಿಳಾ ಮಾವೋವಾದಿಗಳ ಹತ್ಯೆಛತ್ತೀಸ್ ಗಢದ ದಾಂತೇವಾಡದ ಅರಣ್ಯದಲ್ಲಿ ಇಂದು ಮುಂಜಾನೆ ನಡೆದ ಎನ್ ಕೌಂಟರ್ ನಲ್ಲಿ ಭದ್ರತಾ ಸಿಬ್ಬಂದಿ ಇಬ್ಬರು ಮಹಿಳಾ ಮಾವೋವಾದಿಗಳನ್ನು ಹತ್ಯೆ ಮಾಡಿರುವುದಾಗಿ ದಾಂತೇವಾಡ ಎಸ್ ಪಿ ಅಭಿಷೇಕ್ ಪಲ್ಲವ್ ತಿಳಿಸಿದ್ದಾರೆ. |
![]() | ಜಾರ್ಖಂಡ್ ರೈಲು ಹಳಿ ಮೇಲೆ ಬಾಂಬ್ ಸ್ಫೋಟಿಸಿದ ನಕ್ಸಲರು: ಬರ್ಕಾಕಾನಾ-ಗರ್ವಾ ಮಾರ್ಗದಲ್ಲಿ ರೈಲು ಸಂಚಾರ ಸ್ಥಗಿತಜಾರ್ಖಂಡ್ನ ಧನ್ಬಾದ್ ವಲಯದಲ್ಲಿ ರೈಲ್ವೆ ಹಳಿ ಮೇಲೆ ನಕ್ಸಲರು ಬಾಂಬ್ ಸ್ಫೋಟಿಸಿದ್ದು, ರೈಲ್ವೆ ಹಳಿಯ ಒಂದು ಭಾಗ ಸಂಪೂರ್ಣ ಹಾನಿಯಾಗಿದೆ ಎಂದು ತಿಳಿದುಬಂದಿದೆ. |
![]() | ಮಧ್ಯಪ್ರದೇಶ: ಇಬ್ಬರು ಗ್ರಾಮಸ್ಥರನ್ನು ಅಪಹರಿಸಿ, ಹತ್ಯೆಗೈದ ನಕ್ಸಲೀಯರು!ಪೊಲೀಸ್ ಮಾಹಿತಿದಾರರು ಎಂಬ ಅನುಮಾನದಿಂದ ಶಸ್ತ್ರ ಸಜ್ಜಿತ ನಕ್ಸಲೀಯರು ಇಬ್ಬರು ಗ್ರಾಮಸ್ಥರನ್ನು ಅಪಹರಿಸಿ, ಗುಂಡಿಟ್ಟು ಹತ್ಯೆ ಮಾಡಿರುವ ಘಟನೆ ಮಧ್ಯಪ್ರದೇಶದ ನಕ್ಸಲ್ ಪೀಡಿತ ಬಾಲ್ಗಟ್ ಜಿಲ್ಲೆಯಲ್ಲಿ ಶನಿವಾರ ಬೆಳಗ್ಗೆ ನಡೆದಿದೆ. ಕಳೆದ ವರ್ಷ ಮಹಿಳಾ ನಕ್ಸಲ್ ಒಬ್ಬರನ್ನು ಪೊಲೀಸರು ಗುಂಡಿಟ್ಟು ಹತ್ಯೆ ಮಾಡಿದ್ದರು. |
![]() | ಛತ್ತೀಸ್ಗಢದ ಸುಕ್ಮಾದಲ್ಲಿ ಎಂಟು ನಕ್ಸಲರ ಬಂಧನದಕ್ಷಿಣ ಛತ್ತೀಸ್ಗಢದ ಕಲಹ ಪೀಡಿತ ಸುಕ್ಮಾ ಜಿಲ್ಲೆಯ ಮೋರೆಪಲ್ಲಿ ಅರಣ್ಯ ಪ್ರದೇಶದಲ್ಲಿ ಭದ್ರತಾ ಪಡೆಗಳು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಎಂಟು ಶಂಕಿತ ಮಾವೋವಾದಿಗಳನ್ನು ಬಂಧಿಸಲಾಗಿದೆ. |
![]() | ಮಾವೋ ಕ್ಯಾಂಪ್ ನಲ್ಲಿ ಕೋವಿಡ್-19 ಉಲ್ಬಣ; 8 ಸಾವು: ಸೋಂಕು ಭೀತಿಯಿಂದಾಗಿ ತಂಡವನ್ನೇ ತೊರೆಯುತ್ತಿರುವ ನಕ್ಸಲರು!ನಕ್ಸಲ್ ಪೀಡಿತ ಛತ್ತೀಸ್ ಘಡದ ಮಾವೋ ಕ್ಯಾಂಪ್ ನಲ್ಲಿ ಕೊರೋನಾ ಸೋಂಕು ಸಾಂಕ್ರಾಮಿಕ ಉಲ್ಬಣವಾಗಿದ್ದು, ಸೋಂಕಿಗೆ ತುತ್ತಾಗಿ 8 ಮಂದಿ ಸಾವಿಗೀಡಾದ ಹಿನ್ನಲೆಯಲ್ಲಿ ಹಲವು ನಕ್ಸಲರು ತಮ್ಮ ತಂಡವನ್ನು ತೊರೆದು ಹೋಗುತ್ತಿದ್ದಾರೆ ಎಂದು ತಿಳಿದುಬಂದಿದೆ. |
![]() | ಬಿಎಸ್ ಎಫ್ ಕ್ಯಾಂಪ್ ಗಳ ಮೇಲೆ ಮಾವೋವಾದಿಗಳಿಂದ ರಾಕೆಟ್ ದಾಳಿ; ಅದೃಷ್ಟವಶಾತ್ ಯೋಧರು ಪಾರು!ನಕ್ಸಲ್ ಪೀಡಿತ ಛತ್ತೀಸ್ ಘಡದಲ್ಲಿ ಮತ್ತೆ ಮಾವೋವಾದಿಗಳ ಅಬ್ಬರ ಜೊರಾಗಿದ್ದು, ಗಡಿ ಭದ್ರತಾ ಪಡೆಯ ಕ್ಯಾಂಪ್ ಗಳನ್ನು ಗುರಿಯಾಗಿರಿಸಿಕೊಂಡು ರಾಕೆಟ್ ದಾಳಿ ನಡೆಸಿದ್ದಾರೆ. |
![]() | ಛತ್ತೀಸ್ಗಢ: ಅಪಹೃತ ಕೋಬ್ರಾ ಕಮಾಂಡೋ ಫೋಟೋ ಬಿಡುಗಡೆಗೊಳಿಸಿದ ಮಾವೋವಾದಿಗಳುಅಪಹರಣ ಮಾಡಿದ್ದ ಕೋಬ್ರಾ ಕಮಾಂಡೋ ಒಬ್ಬರ ಭಾವಚಿತ್ರವನ್ನು ಮಾವೋವಾದಿಗಳ ತಂಡ ಬುಧವಾರ ಬಿಡುಗಡೆ ಮಾಡಿದೆ. |
![]() | ಬಿಜೆಪಿ ಮಾವೋವಾದಿಗಳಿಗಿಂತ ಹೆಚ್ಚು ಅಪಾಯಕಾರಿ: ಮಮತಾ ಬ್ಯಾನರ್ಜಿಬಿಜೆಪಿ ಮಾವೋವಾದಿಗಳಿಗಿಂತ ಹೆಚ್ಚು ಅಪಾಯಕಾರಿ ಎಂದಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು, ಕೇಸರಿ ಪಕ್ಷ ಚುನಾವಣೆಗೆ ಮುನ್ನ ಜನರಿಗೆ ಸುಳ್ಳು ಭರವಸೆಗಳನ್ನು ನೀಡುತ್ತಿದೆ ಎಂದು ಆರೋಪಿಸಿದ್ದಾರೆ. |