- Tag results for Maratha Development Authority
![]() | ಮರಾಠ ಸಮುದಾಯ ನಿಗಮ ಸ್ಥಾಪನೆ: ಡಿ.5 ಬಂದ್ ಕರೆಗೆ ಕನ್ನಡ ಸಂಘಟನೆಗಳ ಬೆಂಬಲ ಅಚಲ!ರಾಜ್ಯ ಸರ್ಕಾರದ ಮರಾಠ ಸಮುದಾಯ ನಿಗಮ ಸ್ಥಾಪನೆ ಕ್ರಮ ವಿರೋಧಿಸಿ ಡಿ.5ರಂದು ಕರೆ ನೀಡಿದ್ದ ರಾಜ್ಯ ಬಂದ್'ಗೆ ಕರ್ನಾಟಕ ರಕ್ಷಣಾ ವೇದಿಕೆ ಸೇರಿ ಬಹುತೇಕ ಎಲ್ಲಾ ಕನ್ನಡಪರ ಸಂಘಟನೆಗಳೂ ಒಗ್ಗಟ್ಟಾಗಿ ಬೆಂಬಲ ವ್ಯಕ್ತಪಡಿಸಿವೆ. ಹೀಗಾಗಿ ರಾಜ್ಯ ಬಂದ್ ಖಚಿತ ಎಂದು ಒಕ್ಕೊರಲಿನಿಂದ ಘೋಷಿಸಿವೆ. |
![]() | ಉಪಚುನಾವಣೆ ಗೆಲ್ಲಲು ತಂತ್ರ? ಮಸ್ಕಿ ನೀರಾವರಿ ಯೋಜನೆ, ಮರಾಠಾ ಅಭಿವೃದ್ಧಿ ಪ್ರಾಧಿಕಾರ ಸ್ಥಾಪನೆಗೆ ಸರ್ಕಾರ ಅನುಮೋದನೆರಾಯಚೂರು ಜಿಲ್ಲೆಯ ಮಸ್ಕಿ ನಾಲಾ ನೀರಾವರಿ ಯೋಜನೆಗೆ ಮತ್ತು ಮರಾಠಾ ಅಭಿವೃದ್ಧಿ ಪ್ರಾಧಿಕಾರ(ಎಂಡಿಎ) ಸ್ಥಾಪನೆಗೆ ರಾಜ್ಯ ಸರ್ಕಾರ ಅನುಮೋದನೆ ನೀಡಿದೆ. |
![]() | ಮರಾಠ ಅಭಿವೃದ್ಧಿ ಪ್ರಾಧಿಕಾರಕ್ಕೆ ರೂ.50 ಕೋಟಿ ಘೋಷಿಸಿದ ಸಿಎಂ ಯಡಿಯೂರಪ್ಪರಾಜ್ಯದಲ್ಲಿ ಮರಾಠ ಅಭಿವೃದ್ಧಿ ಪ್ರಾಧಿಕಾರ ಸ್ಥಾಪಿಸಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಇದಕ್ಕಾಗಿ ರೂ.50 ಕೋಟಿ ಒದಗಿಸುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಹೇಳಿದ್ದಾರೆ. |