• Tag results for March

ಮಾರ್ಚ್ ತಿಂಗಳಲ್ಲಿ ಭೀಮ್ ಯುಪಿಐ ವಹಿವಾಟು ದುಪ್ಪಟ್ಟು: 273 ಕೋಟಿ ರೂ. ಗೆ ಏರಿಕೆ!

ಭೀಮ್ ಯುಪಿಐ ನಿಂದ ನಡೆದಿರುವ ವಹಿವಾಟು ಮಾರ್ಚ್ ತಿಂಗಳಲ್ಲಿ ದುಪ್ಪಟ್ಟಾಗಿದ್ದು, 273 ಕೋಟಿಗೆ ಏರಿಕೆಯಾಗಿದೆ.

published on : 1st April 2021

ಮಾರ್ಚ್‌ನಲ್ಲಿ ದಾಖಲೆಯ 1.23 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ

ದೇಶದಲ್ಲಿ ಲಾಕ್‌ಡೌನ್ ಅನ್ನು ಹಿಂಪಡೆದ ನಂತರ, ಆರ್ಥಿಕ ಚಟುವಟಿಕೆಯು ಹೆಚ್ಚಾಗಿದ್ದು, 2021ರ ಮಾರ್ಚ್ ತಿಂಗಳಲ್ಲಿ ದಾಖಲೆಯ 1,23,902 ಕೋಟಿ ರೂ. ಜಿಎಸ್ ಟಿ ಸಂಗ್ರಹವಾಗಿದೆ.

published on : 1st April 2021

ಮೇ ತಿಂಗಳಲ್ಲಿ ಸಂಸತ್ ಗೆ ರೈತರ ನಡಿಗೆ: ಸಂಯುಕ್ತ ಕಿಸಾನ್ ಮೋರ್ಚ

ಕೇಂದ್ರ ಸರ್ಕಾರ ಜಾರಿಗೆ ತಂದಿದ್ದ ಕೃಷಿ ಕಾಯ್ದೆಗಳನ್ನು ವಿರೋಧಿಸುತ್ತಿರುವ ಕಿಸಾನ್ ಮೋರ್ಚ ಮೇ ತಿಂಗಳಲ್ಲಿ ಸಂಸತ್ ಕಡೆಗೆ ಪಾದಯಾತ್ರೆಯನ್ನು ಘೋಷಿಸಿದೆ. 

published on : 31st March 2021

ರಾಷ್ಟ್ರೀಯ ಸಮಸ್ಯೆಯನ್ನು ಬಿಂಬಿಸುವ ಸಿನಿಮಾ 'ರಣಂ': ಚೇತನ್ 

ದಿವಂಗತ ನಟ ಚಿರಂಜೀವಿ ಸರ್ಜಾ ಅವರು ಅಭಿನಯಿಸಿದ್ದ ‘ರಣಂ’ ಚಿತ್ರವು ಮಾರ್ಚ್ 26ರಂದು ತೆರೆಯ ಮೇಲೆ ಬರಲಿದೆ. 

published on : 25th March 2021

ಗುಜರಾತ್‌ನ ಸಬರಮತಿ ಆಶ್ರಮದಲ್ಲಿ 'ಸ್ವಾತಂತ್ರ್ಯದ ಅಮೃತ ಮಹೋತ್ಸವ'ಕ್ಕೆ ಪ್ರಧಾನಿ ಮೋದಿ ಚಾಲನೆ, ದಂಡಿ ಮೆರವಣಿಗೆ

ಪ್ರಧಾನ ಮಂತ್ರಿ ನರೇಂದ್ರ ಮೋದಿ ಶುಕ್ರವಾರ ಗುಜರಾತ್‌ನ ಅಹಮದಾಬಾದ್ ನಲ್ಲಿರುವ ಸಬರ್ಮತಿ ಆಶ್ರಮದಲ್ಲಿ ಸ್ವಾತಂತ್ರೋತ್ಸವದ ಅಮೃತ ಮಹೋತ್ಸವ ಚಟುವಟಿಕೆಗಳಿಗೆ ಚಾಲನೆ ನೀಡಿದರು.

published on : 12th March 2021

'ಸ್ಥಳೀಯತೆಗೆ ಆದ್ಯತೆ' ಬಾಪೂಜಿಗೆ ಮತ್ತು ಸ್ವಾತಂತ್ರ್ಯ ಹೋರಾಟಗಾರರಿಗೆ ನೀಡುವ ಅದ್ಭುತ ಕೊಡುಗೆ: ಪ್ರಧಾನಿ ಮೋದಿ

ಭಾರತಕ್ಕೆ ಸ್ವಾತಂತ್ರ್ಯ ಲಭಿಸಿ ಮುಂದಿನ ವರ್ಷ ಅಂದರೆ 2022ಕ್ಕೆ 75 ವರ್ಷವಾಗುತ್ತಿದೆ. ಈ ಸಂದರ್ಭದಲ್ಲಿ ಕೇಂದ್ರ ಸರ್ಕಾರ ದೇಶಾದ್ಯಂತ ಅಮೃತ ಮಹೋತ್ಸವ ಕಾರ್ಯಕ್ರಮ ಹಮ್ಮಿಕೊಂಡಿದ್ದು ಅದಕ್ಕೆ ಶುಕ್ರವಾರ ಚಾಲನೆ ಸಿಗಲಿದೆ.

published on : 12th March 2021

ಸಾಲು ಸಾಲು ರಜೆ: ಮಾರ್ಚ್ 15 ಮತ್ತು 16 ರಂದು ಬ್ಯಾಂಕ್ ನೌಕರರ ಮುಷ್ಕರ

ಸಾರ್ವಜನಿಕ ವಲಯದ ಬ್ಯಾಂಕ್ ಗಳ ಖಾಸಗೀಕರಣ ವಿರೋಧಿಸಿ ಎಸ್ ಬಿ ಐ ನೇತೃತ್ವದ ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಯೂನಿಯನ್ ಮಾರ್ಚ್ 15 ಮತ್ತು 16 ರಂದು ಎರಡು ದಿನಗಳ ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಕರೆ ನೀಡಿದೆ.

published on : 12th March 2021

ಮಾರ್ಚ್ 15 ರಿಂದ ಸುಪ್ರೀಂ ಕೋರ್ಟ್ ನಲ್ಲಿ ಎಂದಿನಂತೆ ವಿಚಾರಣೆ ಆರಂಭ

ಕೋವಿಡ್-19 ಕಾರಣದಿಂದಾಗಿ ವಿಡಿಯೋ ಕಾನ್ಫರೆನ್ಸಿಂಗ್ ವಿಚಾರಣೆ ನಡೆಸುತ್ತಿದ್ದ ಸುಪ್ರೀಂ ಕೋರ್ಟ್ ಮಾ.15 ರಿಂದ ಎಂದಿನಂತೆ (ಹೈಬ್ರಿಡ್ ಫಿಸಿಕಲ್ ವಿಚಾರಣೆ) ವಿಚಾರಣೆ ನಡೆಸಲು ತೀರ್ಮಾನಿಸಿದೆ.  

published on : 6th March 2021

ಮಾರ್ಚ್ 11ಕ್ಕೆ ‘ರಾಬರ್ಟ್’ ರಿಲೀಸ್‍: ದಾಖಲೆ ಬೆಲೆಗೆ ವಿತರಣೆ ಹಕ್ಕು ಮಾರಾಟ?

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ರಾಬರ್ಟ್ ಸಿನಿಮಾ ಮಾರ್ಚ್ 11 ರಂದು ತೆರೆಕಾಣಲಿದೆ. ಕನ್ನಡ ಮತ್ತು ತೆಲುಗು ಭಾಷೆಯಲ್ಲಿ ರಿಲೀಸ್ ಆಗುತ್ತಿದ್ದು, ಭಾರಿ ನಿರೀಕ್ಷೆ ಹುಟ್ಟಿಸಿದೆ.

published on : 5th March 2021

ಜನಸಾಮಾನ್ಯನಿಗೆ ತಟ್ಟಲಿದೆ ಬಿಸಿ: ಎಲ್ ಪಿಜಿ ದರ ಮತ್ತೆ 25 ರೂಪಾಯಿ ಏರಿಕೆ! 

ಬೆಲೆ ಏರಿಕೆಯಿಂದ ಈಗಾಗಲೇ ತತ್ತರಿಸಿರುವ ಜನತೆಗೆ  ಕೇಂದ್ರ  ಮತ್ತೊಂದು ಶಾಕ್ ನೀಡಿ,  ಮಾ.1 ರಂದು ಎಲ್ ಪಿಜಿ ಗ್ಯಾಸ್ ಸಿಲಿಂಡರ್ ಬೆಲೆಯನ್ನು 25 ರೂಪಾಯಿ ಹೆಚ್ಚಳ ಮಾಡಿದೆ.

published on : 1st March 2021

ಮಹಾರಾಷ್ಟ್ರ: ಮಾ.08 ವರೆಗೆ ಅಮ್ರಾವತಿಯಲ್ಲಿ ಲಾಕ್ ಡೌನ್ ವಿಸ್ತರಣೆ 

ಮಹಾರಾಷ್ಟ್ರದಲ್ಲಿ ಕೋವಿಡ್-19 ಪ್ರಕರಣಗಳು ಏರಿಕೆಯಾಗುತ್ತಿದ್ದು, ಲಾಕ್ ಡೌನ್ ನ್ನು ಮಾ.08 ರ ವರೆಗೆ ವಿಸ್ತರಣೆ ಮಾಡಲಾಗಿದೆ.  

published on : 27th February 2021

ಮಾರ್ಚ್ 3 ರಿಂದ ಉಪೇಂದ್ರ ನಟನೆಯ ಕಬ್ಜ ಸಿನಿಮಾ ಶೂಟಿಂಗ್ ಪುನಾರಂಭ

ಕೊರೋನಾ ಸಾಂಕ್ರಾಮಿಕ ರೋಗದ ಕಾರಣ ಸ್ಥಗಿತಗೊಂಡಿದ್ದ ಕಬ್ಜ ಸಿನಿಮಾ ಶೂಟಿಂಗ್ ಮಾರ್ಚ್ 3 ರಿಂದ ಪುನಾರಂಭಗೊಳ್ಳಲಿದೆ. 

published on : 27th February 2021

ಮಾರ್ಚ್ 1 ರಿಂದ 60 ವರ್ಷ ಮೇಲ್ಪಟ್ಟ ಎಲ್ಲರಿಗೂ, 45 ವರ್ಷ ಮೇಲ್ಪಟ್ಟ ಇತರೆ ಕಾಯಿಲೆಗಳಿಂದ ಬಳಲುತ್ತಿರುವವರಿಗೆ ಕೋವಿಡ್ ಲಸಿಕೆ

ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರಿಗೆ ಹಾಗೂ ಎರಡನೇ ಹಂತದಲ್ಲಿ ಮುಂಚೂಣಿ ಕೊರೋನಾ ವಾರಿಯರ್ಸ್ ಗೆ ಕೋವಿಡ್ ಲಸಿಕೆ ನೀಡಲಾಗಿದ್ದು, ಈಗ ಮೂರನೇ ಹಂತದಲ್ಲಿ 60 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲರಿಗೂ ಮತ್ತು 45 ವರ್ಷಕ್ಕಿಂತ...

published on : 24th February 2021

ಸಿಎಂ ಯಡಿಯೂರಪ್ಪರಿಂದ ಮಾರ್ಚ್ 8 ರಂದು ರಾಜ್ಯ ಬಜೆಟ್ ಮಂಡನೆ

2021-22ನೇ ಸಾಲಿನ ಬಜೆಟ್ ಮಾರ್ಚ್ 8ರಂದು ಮಂಡನೆಯಾಗಲಿದೆ. ಹಣಕಾಸು ಖಾತೆಯನ್ನು ಹೊಂದಿರುವ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಮಾರ್ಚ್ 8 ರಂದು ವಿಧಾನಸಭೆಯಲ್ಲಿ ಬಜೆಟ್ ಮಂಡಿಸಲಿದ್ದಾರೆ...

published on : 18th February 2021

ಧರ್ಮೇಗೌಡ ಸಾವಿನಿಂದ ತೆರವಾಗಿರುವ ಪರಿಷತ್ ಸ್ಥಾನಕ್ಕೆ ಮಾರ್ಚ್ 15 ರಂದು ಚುನಾವಣೆ

ರಾಜ್ಯದ ವಿಧಾನ ಪರಿಷತ್ ಸದಸ್ಯರಾಗಿದ್ದಂತ ಧರ್ಮೇಗೌಡ ನಿಧನದಿಂದ ತೆರವಾಗಿದ್ದಂತ  ಪರಿಷತ್ ಸ್ಥಾನಕ್ಕೆ ಚುನಾವಣೆ ಘೋಷಣೆಯಾಗಿದೆ. ಮಾರ್ಚ್ 15ರಂದು ಚುನಾವಣೆ ನಡೆಯಲಿದ್ದು, ಅಂದು ಸಂಜೆಯೇ ಫಲಿತಾಂಶವನ್ನು ಘೋಷಣೆ ಮಾಡುವುದಾಗಿ ಕೇಂದ್ರ ಚುನಾವಣಾ ಆಯೋಗ ದಿನಾಂಕವನ್ನು ಘೋಷಣೆ ಮಾಡಿದೆ.

published on : 18th February 2021
1 2 >