social_icon
  • Tag results for Marriage

ಕ್ರಿಕೆಟಿಗ ಶಾರ್ದೂಲ್ ಠಾಕೂರ್ ಅದ್ದೂರಿ ಮದುವೆ ಫೋಟೋಗಳು

ಭಾರತ ತಂಡದ ಆಲ್ ರೌಂಡರ್ ಶಾರ್ದೂಲ್ ಠಾಕೂರ್ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಶಾರ್ದೂಲ್ ಇಂದು ಮುಂಬೈನಲ್ಲಿ ತನ್ನ ಗೆಳತಿ ಮಿತಾಲಿ ಪಾರುಲ್ಕರ್ ಅವರನ್ನು ವಿವಾಹವಾದರು.

published on : 28th February 2023

ನಟಿ ಅದಿತಿ ಮನೆಯಲ್ಲಿ ಮದುವೆ ಸಂಭ್ರಮ: ಅರಿಶಿನದಲ್ಲಿ ಮಿಂದೆದ್ದ 'ಶ್ಯಾನೆ ಟಾಪ್' ಹುಡುಗಿ!

ನಟಿ ಅದಿತಿ ಪ್ರಭುದೇವ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದು ಇಂದು ಅರಿಶಿನ ಶಾಸ್ತ್ರ ನಡೆದಿದೆ.

published on : 26th November 2022

Valentine's Day: ಬಸ್, ರೈಲ್, ಫ್ಲೈಟ್‌ನಲ್ಲಿ ಅರಳಿದ ಪ್ರೇಮ! ರಾಜಕೀಯ ನಾಯಕರ ಲವ್ ಸ್ಟೋರಿ!

ಇಂದು ಪ್ರೇಮಿಗಳ ದಿನ. ಈ ದಿನದಂದು ಪ್ರೀತಿಯ ಬಗ್ಗೆ ಮಾತನಾಡುವುದು ಅವಶ್ಯಕ. ಇಂದು ನಾವು ರಾಜಕೀಯ ಮನೆಗಳ ಮನಗಳ ಬಗ್ಗೆ ಮಾಹಿತಿ ನೀಡಲಿದ್ದೇವೆ. ಈ ನಾಯಕರ ಪ್ರೇಮಕಥೆಯು ಸಿನಿಮಾ ಕಥೆಗಿಂತ ಕಡಿಮೆ ಏನಿಲ್ಲ. ಇವರ ಪ್ರೀತಿ ಬಸ್ಸು, ರೈಲು ಪ್ರಯಾಣದಿಂದ ಶುರುವಾಗಿ ಹಮ್‌ಸಫರ್‌ ನಂತೆ ವಿಮಾನದಲ್ಲೂ ಅರಳಿವೆ.

published on : 14th February 2022

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಖ್ಯಾತ ನಿರ್ದೇಶಕ ಚೇತನ್ ಕುಮಾರ್

ಸ್ಯಾಂಡಲ್ ವುಡ್ ನ ಖ್ಯಾತ ನಿರ್ದೇಶಕ ಚೇತನ್ ಕುಮಾರ್ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

published on : 13th June 2021

ಕೊರೋನಾ ಹಾವಳಿ ನಡುವೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಟಿ ಪ್ರಣಿತಾ ಸುಭಾಷ್

ಸ್ಯಾಂಡಲ್ವುಡ್ ನಟಿ ಪ್ರಣಿತಾ ಸುಭಾಷ್ ಕೊರೋನಾ ಲಾಕ್ ಡೌನ್ ಮಧ್ಯೆ ಸರಳವಾಗಿ ಗೌಪ್ಯವಾಗಿ ವಿವಾಹವಾಗಿದ್ದಾರೆ.

published on : 31st May 2021

ಬೆಳಗ್ಗೆ ಮದುವೆ, ಸಂಜೆ ದೂರ ದೂರ: ನನಗೆ ಚೈತ್ರ ಕೊಟ್ಟೂರು ಬೇಡ ಅನ್ನುತ್ತಿರುವುದೇಕೆ ವರ!

ಬಿಗ್ ಬಾಸ್ ಕನ್ನಡ ಸೀಸನ್ 7 ಖ್ಯಾತಿಯ ಬರಹಗಾರ್ತಿ, ನಟಿ ಚೈತ್ರಾ ಕೊಟ್ಟೂರು ಸದ್ದಿಲ್ಲದೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಬೆಳಗ್ಗೆ ಮದುವೆಯಾಗಿದ್ದ ವರ ಸಂಜೆ ವೇಳೆಗೆ ನನಗೆ ಈ ಮದುವೆ ಇಷ್ಟವಿಲ್ಲ ಎಂದು ಹೇಳಿದ್ದಾರೆ.

published on : 29th March 2021

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಕ್ರಿಕೆಟಿಗ ಜಸ್ ಪ್ರೀತ್ ಬುಮ್ರಾ

ಭಾರತ ತಂಡದ ಖ್ಯಾತ ಕ್ರಿಕೆಟಿಗ ಜಸ್ಪ್ರೀತ್  ಬುಮ್ರಾ ಹಾಗೂ ಖ್ಯಾತ ಕ್ರೀಡಾ ಟಿವಿ ನಿರೂಪಕಿ ಸಂಜನಾ ಗಣೇಶನ್ ಅವರು ಇಂದು ಪರಸ್ಪರ ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದಾರೆ.

published on : 15th March 2021

ಬಾಲಿವುಡ್ ನಟಿ ದಿಯಾ ಮಿರ್ಜಾ 2ನೇ ವಿವಾಹ

ಖ್ಯಾತ ಬಾಲಿವುಡ್​ ನಟಿ ದಿಯಾ ಮಿರ್ಜಾ 2ನೇ ಬಾರಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದು, ಉದ್ಯಮಿ ವೈಭವ್​ ರೇಖಿಯೊಂದಿಗೆ ಇಂದು ಸಪ್ತಪದಿ ತುಳಿದಿದ್ದಾರೆ. 

published on : 16th February 2021

ಪುತ್ರಿ ಐಶ್ವರ್ಯ ವಿವಾಹ: ಧಾರೆ ಎರೆಯುವಾಗ ಡಿಕೆ ಶಿವಕುಮಾರ್ ಭಾವುಕ, ಕಣ್ಣೀರು

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಪುತ್ರಿ ಐಶ್ವರ್ಯಾ ಮತ್ತು ಕೆಫೆ ಕಾಫಿ ಡೇ ಸ್ಥಾಪಕ ಸಿದ್ಧಾರ್ಥ್ ಹೆಗಡೆ ಮಗ ಅಮರ್ಥ್ಯ ಪ್ರೇಮಿಗಳ ದಿನದಂದೇ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

published on : 14th February 2021

ಬಾಲಿವುಡ್ ನಟ ವರುಣ್ ಧವನ್- ನತಾಶಾ ದಲಾಲ್ ಮದುವೆ ಫೋಟೋಗಳು!

ಖ್ಯಾತ ಬಾಲಿವುಡ್ ನಟ ವರುಣ್ ಧವನ್ ಹಾಗೂ ಫ್ಯಾಷನ್ ಡಿಸೈನರ್ ನತಾಶಾ ದಲಾಲ್ ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

published on : 28th January 2021

ನಟ ರಮೇಶ್ ಅರವಿಂದ್ ಪುತ್ರಿ ನಿಹಾರಿಕಾ-ಅಕ್ಷಯ್‌ ಮದುವೆಯ ಚಿತ್ರಗಳು

ನಟ ರಮೇಶ್ ಅರವಿಂದ್ ಹಾಗೂ ಅರ್ಚನಾ ದಂಪತಿಯ ಪುತ್ರಿ ನಿಹಾರಿಕಾ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದು, ಸಹೋದ್ಯೋಗಿ ಅಕ್ಷಯ್‌ ಜೊತೆ ನಿಹಾರಿಕಾ ಅವರ ಮದುವೆ ನೆರವೇರಿದೆ.

published on : 28th December 2020

ನಾಗಬಾಬು ಪುತ್ರಿಯ ಮದುವೆಯಲ್ಲಿ 'ಮೆಗಾ' ಫ್ಯಾಮಿಲಿ ಭಾಗಿ!

ಮೆಗಾಸ್ಟಾರ್ ಚಿರಂಜೀವಿ ಸಹೋದರ ನಾಗಬಾಬು ಪುತ್ರಿ ನಿಹಾರಿಕಾ ಕೊನಿಡೆಲ ಮತ್ತು ಚೈತನ್ಯ ಜೆವಿ ಮದುವೆ ಅದ್ಧೂರಿಯಾಗಿ ನಡೆಯಿತು.

published on : 10th December 2020

ಪ್ರೇಯಸಿಯೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಖ್ಯಾತ ನಟ ರಾಣಾ ದಗ್ಬುಬಾಟಿ: ವಿವಾಹದ ಚಿತ್ರಗಳು

ಜನಪ್ರಿಯ ಚಲನಚಿತ್ರ ನಟ ರಾಣಾ ದಗ್ಗುಬಾಟಿ ತಮ್ಮ ಪ್ರೇಯಸಿ ಮಿಹೀಕಾ ಬಜಾಜ್ ಅವರನ್ನು ಭಾನುವಾರ ವಿವಾಹವಾಗಿದ್ದಾರೆ.

published on : 9th August 2020

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಮಯೂರಿ, ಲೀಲಾಗೆ ಜೊತೆಯಾದ ಅರುಣ್!

ಅಶ್ವಿನಿ ನಕ್ಷತ್ರ ಧಾರಾವಾಹಿ ಮೂಲಕ ಜನಮನ ಗೆದ್ದು, ಕೃಷ್ಣ ಲೀಲಾ ಸಿನಿಮಾ ಮೂಲಕ ಸ್ಯಾಂಡಲ್'ವುಡ್'ನಲ್ಲಿ ಸದ್ದು ಮಾಡಿದ್ದ ನಟಿ ಮಯೂರಿಯವರು  ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

published on : 13th June 2020

ಪರಿಷತ್ ಸದಸ್ಯ ಶರವಣ ಪುತ್ರಿಯ ಸರಳ ವಿವಾಹದ ಫೋಟೋಗಳು!

ಕೊರೋನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ಏ.17ಕ್ಕೆ ನಿಗದಿಯಾಗಿದ್ದ ಮದುವೆಯನ್ನು ಮುಂದೂಡಿದ್ದ ಜೆಡಿಎಸ್ ವಿಧಾನಪರಿಷತ್ ಸದಸ್ಯ ಶರವಣ ಅವರು ಇದೀಗ ಸರಳವಾಗಿ ತಮ್ಮ ಪುತ್ರಿಯ ವಿವಾಹವನ್ನು ನೆರವೇರಿಸಿದ್ದಾರೆ. 

published on : 10th June 2020

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9