- Tag results for Married daughters
![]() | ಮದುವೆಯಾದ ಹೆಣ್ಣು ಮಕ್ಕಳಿಗೂ ಅನುಕಂಪ ಆಧಾರಿತ ಸರ್ಕಾರಿ ನೌಕರಿ: ರಾಜ್ಯ ಸಚಿವ ಸಂಪುಟ ಮಹತ್ವದ ತೀರ್ಮಾನಸರ್ಕಾರಿ ನೌಕರರು ಅಕಾಲಿಕ ಮರಣಕ್ಕೀಡಾದ ಸಂದರ್ಭದಲ್ಲಿ ಅನುಕಂಪ ಆಧಾರಿತ ಹುದ್ದೆಗಳನ್ನು ಕುಟುಂಬದ ಹೆಣ್ಣು ಮಕ್ಕಳಿಗೂ ಸಹ ನೀಡುವ ಮಹತ್ವದ ತೀರ್ಮಾನವನ್ನು ರಾಜ್ಯ ಸಚಿವ ಸಂಪುಟ ಸಭೆ ಕೈಗೊಂಡಿದೆ. |