- Tag results for Martin
![]() | ಧ್ರುವ ಸರ್ಜಾ ನಟನೆಯ ಪ್ಯಾನ್ ಇಂಡಿಯಾ ಸಿನಿಮಾ 'ಮಾರ್ಟಿನ್' ರಿಲೀಸ್ ಡೇಟ್ ಫಿಕ್ಸ್!ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ನಟನೆಯ ಬಹುನಿರೀಕ್ಷೆಯ ಮಾರ್ಟಿನ್ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆಯಾಗಿದೆ. ಪೊಗರು ಸಿನಿಮಾ ಮೂಲಕ ಕೊನೆಯದಾಗಿ ಅಭಿಮಾನಿ ಮುಂದೆ ಬಂದಿದ್ದ ಧ್ರುವ ಸರ್ಜಾ ಇದೀಗ ಮಾರ್ಟಿನ್ ಮೂಲಕ ಎಂಟ್ರಿ ಕೊಡಲು ಸಜ್ಜಾಗಿದ್ದಾರೆ. |
![]() | ಐದನೇ ತಲೆಮಾರಿನ ಜೆಟ್ಗಳಿಂದ ಭಾರತದ ಸೇನೆಗೆ ಏನು ಲಾಭ?ತಲೆಮಾರುಗಳ ಜತೆಗೆ ತಂತ್ರಜ್ಞಾನಗಳೂ ಬದಲಾಗುತ್ತವೆ, ಸುಧಾರಣೆಯಾಗುತ್ತವೆ. ಈಗ ಉತ್ಪಾದನಾ ಹಂತದಲ್ಲಿರುವ ಐದನೇ ತಲೆಮಾರಿನ ಯುದ್ಧವಿಮಾನಗಳ ಬಗ್ಗೆ ಭಾರತವು ಹೆಮ್ಮೆಯಿಂದ ಮಾತನಾಡುತ್ತಿದೆ. |
![]() | ಕಾಶ್ಮೀರದ ಚಳಿಯಲ್ಲಿ ಧ್ರುವ ಸರ್ಜಾ ನಟನೆಯ 'ಮಾರ್ಟಿನ್' ಸಿನಿಮಾ ಶೂಟಿಂಗ್ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ, ನಿರ್ದೇಶಕ ಎ.ಪಿ. ಅರ್ಜುನ್, ನಾಯಕಿ ವೈಭವಿ ಶಾಂಡಿಲ್ಯ ಮತ್ತು ಮಾರ್ಟಿನ್ ಟೀಮ್ ಕಾಶ್ಮೀರದಲ್ಲಿ 7 ಡಿಗ್ರಿ ತಾಪಮಾನದಲ್ಲಿ ಸಿನಿಮಾ ಚಿತ್ರೀಕರಣ ನಡೆಸುತ್ತಿದೆ. |
![]() | ಧ್ರುವ ಸರ್ಜಾ ನಟನೆಯ 'ಮಾರ್ಟಿನ್' ಚಿತ್ರದಲ್ಲಿ ಸುಕೃತಾ ವಾಗ್ಲೆ ಪ್ರಮುಖ ಪಾತ್ರಮಹಿಳಾ ಪ್ರಧಾನ ಚಿತ್ರಗಳಲ್ಲಿ ಸಾಮಾನ್ಯವಾಗಿ ಅಭಿನಯಿಸುವ ಸುಕೃತಾ ವಾಗ್ಲೆ ಧ್ರುವ ಸರ್ಜಾ ನಟನೆಯ ಮಾರ್ಟಿನ್ ಚಿತ್ರಕ್ಕೆ ಬಣ್ಣ ಬಚ್ಚಲು ಸಜ್ಜಾಗಿದ್ದಾರೆ. ಎ ಪಿ ಅರ್ಜುನ್ ನಿರ್ದೇಶನದ ಮಾರ್ಟಿನ್ ಚಿತ್ರಕ್ಕೆ ಉದಯ್ ಕೆ ಮೆಹ್ತ ಬಂಡವಾಳ ಹೂಡುತ್ತಿದ್ದು ಸುಕೃತಾ ವಾಗ್ಲೆ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. |
![]() | ಮಾರ್ಟಿನ್ ಸಿನಿಮಾದಲ್ಲಿ ದ್ವಿಪಾತ್ರದಲ್ಲಿ ನಟಿಸುತ್ತಿಲ್ಲ: ಧ್ರುವ ಸರ್ಜಾಎಪಿ ಅರ್ಜುನ್ ನಿರ್ದೇಶನದ ಮಾರ್ಟಿನ್ ಸಿನಿಮಾ ಶೂಟಿಂಗ್ ಕಡೆ ನಟ ಧ್ರುವ ಸರ್ಜಾ ಗಮನ ಹರಿಸುತ್ತಿದ್ದಾರೆ. ಉದಯ್ ಕೆ ಮೆಹ್ತಾ ನಿರ್ಮಾಣದ ಸಿನಿಮಾ ಆಗಸ್ಟ್ ನಲ್ಲಿ ಸೆಟ್ಟೇರಿತ್ತು. |
![]() | ಧ್ರುವ ಸರ್ಜಾ- ಎ.ಪಿ ಅರ್ಜುನ್ ಕಾಂಬಿನೇಷನ್ ಸಿನಿಮಾ 'ಮಾರ್ಟಿನ್'ಗೆ ವೈಭವಿ ಶಾಂಡಿಲ್ಯ ನಾಯಕಿಮರಾಠಿ, ತೆಲುಗು, ತಮಿಳು ಸಿನಿಮಾಗಳಲ್ಲಿ ಹೆಸರು ಮಾಡಿರುವ ವೈಭವಿ, 'ರಾಜ್ ವಿಷ್ಣು' ಸಿನಿಮಾ ಮೂಲಕ ಸ್ಯಾಂಡಲ್ ವುಡ್ ಗೆ ಪಾದಾರ್ಪಣೆ ಮಾಡಿದ್ದರು. |
![]() | 'ಮೋದಿ ಸರ್ವಾಧಿಕಾರಿಯಲ್ಲ' ಎಂಬ ಅಮಿತ್ ಶಾ ಹೇಳಿಕೆ ಒಂದು ಜೋಕ್: ಟೆನಿಸ್ ದಂತಕಥೆ ಮಾರ್ಟಿನಾಪ್ರಧಾನಿ ನರೇಂದ್ರ ಮೋದಿ 'ಸರ್ವಾಧಿಕಾರಿಯಲ್ಲ', ಅವರು ದೇಶಕಂಡ ಅತ್ಯುತ್ತಮ "ಪ್ರಜಾಪ್ರಭುತ್ವ ನಾಯಕ" ಎಂದು ಕೇಂದ್ರ ಗೃಹ ಸಚಿವ ಅಮಿತ್ ಹಾಡಿ ಹೊಗಳುವುದು ಒಂದು ಜೋಕ್ ಎಂದು ಟೆನಿಸ್ ದಂತಕಥೆ ಮಾರ್ಟಿನಾ.... |
![]() | ಹುಟ್ಟುಹಬ್ಬದ ದಿನದಂದೂ 'ಮಾರ್ಟಿನ್' ಶೂಟಿಂಗ್ ನಲ್ಲಿ ತೊಡಗಿಕೊಂಡ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾಮಾರ್ಟಿನ್ ಸಿನಿಮಾವನ್ನು ಎ.ಪಿ ಅರ್ಜುನ್ ಅವರು ನಿರ್ದೇಶಿಸುತ್ತಿದ್ದಾರೆ. ಅದ್ಧೂರಿ ಸಿನಿಮಾ ನಂತರ ನಿರ್ದೇಶಕ ಅರ್ಜುನ್ ಮತ್ತು ಧ್ರುವ ಸರ್ಜಾ ಮಾರ್ಟಿನ್ ಮೂಲಕ ಮತ್ತೆ ಒಂದಾಗಿದ್ದಾರೆ. |
![]() | ಧ್ರುವ ಸರ್ಜಾ ಅಭಿನಯದ 'ಮಾರ್ಟಿನ್' ಗೆ ಎಪಿ ಅರ್ಜುನ್ ಡೈರೆಕ್ಷನ್! ಕನ್ನಡದಲ್ಲಿ ಮತ್ತೊಂದು ಪ್ಯಾನ್ ಇಂಡಿಯಾ ಸಿನಿಮಾಅದ್ಧೂರಿ ಸಿನಿಮಾ ಹೀರೋ ಮತ್ತು ಡೈರೆಕ್ಟರ್ ಮತ್ತೆ ಒಂದಾಗಿದ್ದು, ಮಾರ್ಟಿನ್ ಶೀರ್ಷಿಕೆಯ ಸಿನಿಮಾಗೆ ಎಪಿ ಅರ್ಜುನ್ ನಿರ್ದೇಶನ ಮಾಡುತ್ತಿದ್ದಾರೆ. |
![]() | ಅಮೃತ ಮಹೋತ್ಸವದಂದು ಶುಭ ಸುದ್ದಿ ನೀಡಿದ ಆ್ಯಕ್ಷನ್ ಪ್ರಿನ್ಸ್; ಹೊಸ ಚಿತ್ರದ ಟೈಟಲ್ ಲಾಂಚ್, ವಿಡಿಯೋ!ದೇಶದ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದಂದು ಸ್ಯಾಂಡಲ್ ವುಡ್ ಪ್ರೇಕ್ಷಕರಿಗೆ ನಟ ಧ್ರುವ ಸರ್ಜಾ ಶುಭ ಸುದ್ದಿ ಕೊಟ್ಟಿದ್ದಾರೆ. |