- Tag results for Mary Kom
![]() | ಡಬ್ಲ್ಯುಎಫ್‌ಐ ಅಧ್ಯಕ್ಷರ ವಿರುದ್ಧ ಲೈಂಗಿಕ ಕಿರುಕುಳ ಆರೋಪ: ಮೇರಿ ಕೋಮ್ ನೇತೃತ್ವದಲ್ಲಿ ಮೇಲ್ವಿಚಾರಣಾ ಸಮಿತಿ ರಚನೆಭಾರತೀಯ ಕುಸ್ತಿ ಒಕ್ಕೂಟದ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧದ ಲೈಂಗಿಕ ಕಿರುಕುಳ ಆರೋಪದ ಕುರಿತು ತನಿಖೆ ನಡೆಸಲಿರುವ ಸಮಿತಿಗೆ ಬಾಕ್ಸಿಂಗ್ ಪಟು ಎಂಸಿ ಮೇರಿ ಕೋಮ್ ನೇತೃತ್ವದಲ್ಲಿ ಮೇಲ್ವಿಚಾರಣಾ ಸಮಿತಿ ರಚಿಸಲಾಗಿದೆ. |
![]() | ನಿಮ್ಮ ಆಶೀರ್ವಾದವಿಲ್ಲದೆ ಗೆಲುವು ಅಪೂರ್ಣ: ಮೇರಿ ಕೋಮ್ ಜೊತೆ ನಿಖತ್ ಜರೀನ್ ಫೋಟೋ ವೈರಲ್ಕಳೆದ ವಾರ ನಡೆದ ಮಹಿಳಾ ವಿಶ್ವ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನಲ್ಲಿ ನಿಖತ್ ಜರೀನ್ ಚಿನ್ನ ಗೆದ್ದು, ಪಂದ್ಯಾವಳಿಯ ಇತಿಹಾಸದಲ್ಲಿ ಚಿನ್ನದ ಪದಕವನ್ನು ಗಳಿಸಿದ ಐದನೇ ಭಾರತೀಯ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. |