• Tag results for Masks

ಚೆನ್ನೈನಲ್ಲಿ ಜುಲೈ 6 ರಿಂದ ಮಾಸ್ಕ್ ಕಡ್ಡಾಯ, ನಿಯಮ ಉಲ್ಲಂಘಿಸುವವರಿಗೆ 500 ರೂ. ದಂಡ

ಚೆನ್ನೈನಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಹಾನಗರ ಪಾಲಿಕೆ ಮಂಗಳವಾರದಿಂದ ಎಲ್ಲಾ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಿದೆ.

published on : 5th July 2022

ಬೆಂಗಳೂರಿನಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಳ: ಮಾಸ್ಕ್ ಕಡ್ಡಾಯಗೊಳಿಸಿದ ಬಿಬಿಎಂಪಿ

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕೋವಿಡ್ -19 ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಕೋವಿಡ್ 4ನೇ ಅಲೆಯ ಆತಂಕದ ಹಿನ್ನೆಲೆಯಲ್ಲಿ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ)...

published on : 6th June 2022

ದೆಹಲಿಯಲ್ಲಿ ಮತ್ತೆ ಕೊರೋನಾ ಹೆಚ್ಚಳ: ಮಾಸ್ಕ್ ಕಡ್ಡಾಯ; ನಿಯಮ ಉಲ್ಲಂಘಿಸಿದರೆ 500 ರೂ. ದಂಡ

ರಾಷ್ಟ್ರ ರಾಜಧಾನಿಯಲ್ಲಿ ಮಹಾಮಾರಿ ಕೊರೋನಾ ವೈರಸ್ ಪ್ರಕರಣಗಳು ಮತ್ತೆ ಹೆಚ್ಚುತ್ತಿದ್ದು, ಅರವಿಂದ್ ಕೇಜ್ರಿವಾಲ್ ನೇತೃತ್ವದ ದೆಹಲಿ ಸರ್ಕಾರ ಬುಧವಾರ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಿದೆ...

published on : 20th April 2022

ಮಾಸ್ಕ್ ಧರಿಸುವುದು ಜನರ ಆಯ್ಕೆ; ತೆಲಂಗಾಣ ಸರ್ಕಾರ

ಕೋವಿಡ್ ಸಾಂಕ್ರಾಮಿಕ ರೋಗ ಹಿನ್ನೆಲೆಯಲ್ಲಿ ಕಳೆದ 2 ವರ್ಷದಿಂದ ಜಾರಿಯಲ್ಲಿದ್ದ ಕಡ್ಡಾಯ ಮಾಸ್ಕ್ ಧಾರಣೆ ನಿಯಮವನ್ನ ತೆಗೆದುಹಾಕಲು ತೆಲಂಗಾಣ ಸರ್ಕಾರ ನಿರ್ಧರಿಸಿದೆ.

published on : 1st April 2022

ಕಾರು ಸವಾರರಿಗೆ ನಿರಾಳ: ಒಬ್ಬರೇ ಇದ್ದಾಗ ಮಾಸ್ಕ್ ಕಡ್ಡಾಯ ನಿಯಮ ತೆರವುಗೊಳಿಸಲು ಸರ್ಕಾರ ಚಿಂತನೆ!

ಕಾರುಗಳಲ್ಲಿ ಒಂಟಿಯಾಗಿ ಪ್ರಯಾಣಿಸುವವರಿಗೆ ಮಾಸ್ಕ್ ಕಡ್ಡಾಯಗೊಳಿಸಿದ್ದ ನಿಯಮವನ್ನು ಶೀಘ್ರದಲ್ಲೇ ತೆರವುಗೊಳಿಸಲು ರಾಜ್ಯ ಸರ್ಕಾರ ಚಿಂತನೆ ನಡಸಿದೆ ಎಂದು ತಿಳಿದುಬಂದಿದೆ.

published on : 3rd March 2022

ಭಾರತೀಯ ವಿಜ್ಞಾನಿಗಳಿಂದ ಸ್ವಯಂ ಸೋಂಕುನಿವಾರಕ, ಬಯೋಡಿಗ್ರೆಡೆಬಲ್ ಮಾಸ್ಕ್ ತಯಾರಿಕೆ

ಕೊರೋನಾ, ಓಮಿಕ್ರಾನ್ ರೂಪಾಂತರಿಯ ವಿರುದ್ಧದ ಹೋರಾಟವನ್ನು ಮತ್ತಷ್ಟು ಪರಿಣಾಮಕಾರಿಯಾಗಿಸಲು ಬೆಂಗಳೂರಿನ ವಿಜ್ಞಾನಿಗಳು ಸ್ವಯಂ ಸೋಂಕುನಿವಾರಕ, ಬಯೋಡಿಗ್ರೆಡೆಬಲ್ ಮಾಸ್ಕ್ ನ್ನು ಅಭಿವೃದ್ಧಿಪಡಿಸಿದ್ದಾರೆ. 

published on : 6th February 2022

ಚೆನ್ನೈ: ಕಾರು ನಿಲ್ಲಿಸಿ, ಜನರಿಗೆ ಮಾಸ್ಕ್ ವಿತರಿಸಿದ ಮುಖ್ಯಮಂತ್ರಿ ಸ್ಟಾಲಿನ್- ವಿಡಿಯೋ

ತಮಿಳುನಾಡಿನಲ್ಲಿ ಕೊರೋನಾವೈರಸ್ ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಇಂದು ಚೆನ್ನೈನ ಬೀದಿಗಳಲ್ಲಿ ಸಾರ್ವಜನಿಕರಿಗೆ ಮಾಸ್ಕ್ ವಿತರಿಸಿದ್ದಾರೆ. 

published on : 4th January 2022

ಕಾರ್ಯಕ್ರಮಗಳಲ್ಲಿ ಪ್ರಧಾನಿ ಮೋದಿ ಮಾಸ್ಕ್ ಧರಿಸುವುದಿಲ್ಲ; ನಾನೂ ಅವರನ್ನೇ ಅನುಸರಿಸುತ್ತೇನೆ: ಸಂಜಯ್ ರಾವುತ್

ಮಾಸ್ಕ್ ಧರಿಸುವ ವಿಷಯದಲ್ಲಿ ತಾವು ಪ್ರಧಾನಿ ನರೇಂದ್ರ ಮೋದಿ ಅವರನ್ನೇ ಅನುಸರಿಸುವುದಾಗಿ ಶಿವಸೇನೆಯ ಮುಖಂಡ ಸಂಜಯ್ ರಾವುತ್ ಹೇಳಿದ್ದಾರೆ. 

published on : 30th December 2021

2-3 ವಾರ ಕಾಲ ಒಂದೇ ಮಾಸ್ಕ್ ಬಳಸಿದ್ರೂ 'ಬ್ಲ್ಯಾಕ್ ಫಂಗಸ್' ಸೋಂಕು; ಉದ್ದುದ್ದ ಗಡ್ಡದಿಂದಲೂ ಅಪಾಯ: ತಜ್ಞರ ಎಚ್ಚರಿಕೆ

2 ರಿಂದ ಮೂರು ವಾರಗಳ ಕಾಲ ಒಂದೇ ಮಾಸ್ಕ್ ಅನ್ನು ನಿರಂತರವಾಗಿ ಬಳಕೆ ಮಾಡುತ್ತಿದ್ದರೂ 'ಬ್ಲ್ಯಾಕ್ ಫಂಗಸ್' ಸೋಂಕು ತಗುಲುವ ಸಾಧ್ಯತೆ ಇದೆ ಎಂದು ತಜ್ಞರು ಹೇಳಿದ್ದಾರೆ.

published on : 23rd May 2021

'ಕೋವಿಡ್ ನ್ಯುಮೋನಿಯಾ'; ಕೊರೋನಾ ವೈರಸ್ 2ನೇ ಅಲೆ ಮಕ್ಕಳಿಗೂ ಅತ್ಯಂತ ಅಪಾಯ: ವೈದ್ಯರ ಎಚ್ಚರಿಕೆ

ಭಾರತ ದೇಶಾದ್ಯಂತ ಮಾರಣಾಂತಿಕವಾಗಿ ವ್ಯಾಪಿಸುತ್ತಿರುವ ಕೊರೋನಾ ಸೋಂಕು 2ನೇ ಅಲೆ ಹಿರಿಯರು, ವಯಸ್ಕರು ಮಾತ್ರವಲ್ಲದೇ ಮಕ್ಕಳಿಗೂ ಅತ್ಯಂತ ಅಪಾಯ ಎಂದು ವೈದ್ಯರು ಎಚ್ಚರಿಕೆ ನೀಡಿದ್ದಾರೆ.

published on : 27th April 2021

ಕೋವಿಡ್-19: 'ಒಬ್ಬ ಸೋಂಕಿತ 406 ಮಂದಿಗೆ ಸೋಂಕು ಅಂಟಿಸಬಹುದು; ಸಾಮಾಜಿಕ ಅಂತರ ಪಾಲನೆ ಮಾಡದಿದ್ದರೆ ದೊಡ್ಡ ದುರಂತ ಕಾದಿದೆ'

ಒಬ್ಬ ಕೊರೋನಾ ಸೋಂಕಿತ ವ್ಯಕ್ತಿ ಕೇವಲ 30 ದಿನಗಳ ಅಂತರದಲ್ಲಿ ಬರೊಬ್ಬರಿ 406 ಮಂದಿಗೆ ಸೋಂಕು ಪ್ರಸರಣ ಮಾಡಬಹುದು.. ಕೋವಿಡ್ ನಿಯಮಗಳನ್ನು ಪಾಲಿಸದೇ ಇದ್ದರೇ ದೊಡ್ಡ ದುರಂತಕ್ಕೆ ಎಡೆ ಮಾಡಿಕೊಟ್ಟಂತೆ ಎಂದು ಕೇಂದ್ರ ಸರ್ಕಾರ ಎಚ್ಚರಿಕೆ ನೀಡಿದೆ.

published on : 27th April 2021

ರಾಶಿ ಭವಿಷ್ಯ