• Tag results for Masood Azhar

ಜನವರಿ 18 ರೊಳಗೆ ಮಸೂದ್ ಅಜರ್ ಬಂಧಿಸುವಂತೆ ಪೊಲೀಸರಿಗೆ ಪಾಕ್ ಕೋರ್ಟ್ ಆದೇಶ

ಉಗ್ರರಿಗೆ ಆರ್ಥಿಕ ನೆರವು ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಷ್‌–ಎ– ಮೊಹಮ್ಮದ್ ಉಗ್ರ‌ ಸಂಘಟನೆಯ ಮುಖ್ಯಸ್ಥ ಮಸೂದ್‌ ಅಜರ್‌ ನನ್ನು ಜನವರಿ 18ರೊಳಗೆ ಬಂಧಿಸುವಂತೆ ಪಾಕಿಸ್ತಾನದ ಭಯೋತ್ಪಾದನಾ ನಿಗ್ರಹ ನ್ಯಾಯಾಲಯ ಶನಿವಾರ ಪೊಲೀಸರಿಗೆ ಆದೇಶಿಸಿದೆ.

published on : 9th January 2021

ಪಾಕ್ ಗೆ ಮತ್ತೆ ಜಾಗತಿಕ ಮಟ್ಟದಲ್ಲಿ ಮುಖಭಂಗ! 

ಪಾಕಿಸ್ತಾನಕ್ಕೆ ಮತ್ತೆ ಜಾಗತಿಕ ಮಟ್ಟದಲ್ಲಿ ಮುಖಭಂಗ ಉಂಟಾಗಿದ್ದು, ಉಗ್ರರ ಪೋಷಣೆ ನಿಲ್ಲಿಸುವಲ್ಲಿ ಪಾಕ್ ವಿಫಲವಾಗಿದೆ ಎಂದು ಅಂತಾರಾಷ್ಟ್ರೀಯ ಹಣಕಾಸು ಕ್ರಿಯಾ ಕಾರ್ಯಪಡೆ (Financial Action Task Force) ಹೇಳಿದೆ. 

published on : 24th October 2020

ದಾವೂದ್ ಪಾಕ್ ನಲ್ಲೇ ಇದ್ದಾನೆ, ಹಫೀಜ್ ಸಯ್ಯೀದ್, ಮಸೂದ್ ಅಜರ್ ಸೇರಿದಂತೆ 88 ಉಗ್ರರ ಮೇಲಿನ ನಿರ್ಬಂಧ ಹೆಚ್ಚಳ: ಫತ್ಫ್ ಕಪ್ಪು ಪಟ್ಟಿ ಭೀತಿ ಬೆನ್ನಲ್ಲೇ ಪಾಕ್ ಹೇಳಿಕೆ

ಭಾರತದ ಮೋಸ್ಟ್ ವಾಂಟೆಡ್ ಕ್ರಿಮಿನಲ್ ಹಾಗೂ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಪಾಕಿಸ್ತಾನದಲ್ಲೇ ಇದ್ದು, ಹಫೀಜ್ ಸಯ್ಯೀದ್, ಮಸೂದ್ ಅಜರ್ ಸೇರಿದಂತೆ 88 ಉಗ್ರರ ಮೇಲಿನ ನಿರ್ಬಂಧ ಹೆಚ್ಚಳ ಮಾಡಲಾಗಿದೆ ಎಂದು ಪಾಕಿಸ್ತಾನ ಸರ್ಕಾರ ಶನಿವಾರ ಹೇಳಿದೆ.

published on : 22nd August 2020

ಉಗ್ರ ಅಜರ್ ನನ್ನು ಪಾಕಿಸ್ತಾನಕ್ಕೆ ಕಳುಹಿಸಿದ್ದು ಯಾರು? ಲಾಹೋರ್ ನಲ್ಲಿ ಬಿರಿಯಾನಿ ತಿಂದಿದ್ದು ಯಾರು?

ಪಾಕಿಸ್ತಾನದ ಉಗ್ರ ಮಸೂದ್ ಅಜರ್ ನನ್ನು ಕಂದಹಾರ್ ಗೆ ಬಿಟ್ಟು ಬಂದವರು ಯಾರು " ನೀವು ನಮಗೆ ದೇಶ ಪ್ರೇಮದ ಬಗ್ಗೆ ಪಾಠ ಮಾಡುತ್ತೀರಾ ಎಂದು ಕೆಪಿಸಿಸಿ ಅಧ್ಯಕ್ಷ, ಕಾಂಗ್ರೆಸ್ ಶಾಸಕ ದಿನೇಶ್ ಗುಂಡೂರಾವ್ ವಿಧಾನಸಭೆಯಲ್ಲಿಂದು ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದರು.

published on : 18th February 2020

ಮಸೂದ್ ಅಜರ್ ಗೆ ಜಾಗತಿಕ ಉಗ್ರ ಪಟ್ಟಕ್ಕೆ ಪ್ರತೀಕಾರ? 4 ಭಾರತೀಯರನ್ನು ಜಾಗತಿಕ ಉಗ್ರರ ಪಟ್ಟಿಗೆ ಸೇರಿಸಲು ಪಾಕ್ ಯತ್ನ

ಪಾಕಿಸ್ತಾನ ಮೂಲದ ಜೈಷ್‌–ಎ–ಮೊಹಮ್ಮದ್‌ (ಜೆಇಎಂ) ಉಗ್ರ ಸಂಘಟನೆ ಮುಖ್ಯಸ್ಥ ಮಸೂದ್‌ ಅಜರ್‌ನನ್ನು ಜಾಗತಿಕ ಉಗ್ರ ಎಂದು ವಿಶ್ವಸಂಸ್ಥೆಯಿಂದ ಘೋಷಿಸಲು ಭಾರತ ಯಶಸ್ವಿಯಾದ ನಂತರ...

published on : 21st November 2019

ಪಾಕ್ ಜೈಲಿನಿಂದ ಮಸೂದ್ ಅಜರ್ ಸದ್ದಿಲ್ಲದೆ ಬಿಡುಗಡೆ: ಗುಪ್ತಚರ ಮಾಹಿತಿ

ಭಾರತ ವಿರುದ್ಧ ಪಾಕಿಸ್ತಾನ ಭಾರಿ ಸಂಚು ರೂಪಿಸುತ್ತಿದ್ದು,  ಇದಕ್ಕಾಗಿ ಜಾಗತಿಕ ಉಗ್ರ ಹಣೆಪಟ್ಟಿಯ ಜೆಇಎಂ ಉಗ್ರ  ಸಂಘಟನೆ ಮುಖ್ಯಸ್ಥ ಮಸೂದ್ ಅಜರ್ ನನ್ನು  ರಹಸ್ಯವಾಗಿ ಬಿಡುಗಡೆ ಮಾಡಿದೆ ಎಂದು ಗುಪ್ತಚರ ಇಲಾಖೆ ಕೇಂದ್ರ ಸರ್ಕಾರಕ್ಕೆ ಮಾಹಿತಿ ನೀಡಿದೆ.

published on : 9th September 2019

ದಾವೂದ್ ಇಬ್ರಾಹಿಂ, ಹಫೀಜ್ ಸಯೀದ್, ಮಸೂದ್ ಅಜರ್ ವೈಯಕ್ತಿಕ ನಿಷೇಧಿತ ಉಗ್ರರು; ಕೇಂದ್ರ ಘೋಷಣೆ

ತಿದ್ದುಪಡಿಯಾದ ಕಾನೂನುಬಾಹಿರ ಚಟುವಟಿಕೆಗಳ ನಿಗ್ರಹ ಕಾಯ್ದೆಯಡಿ ಉಗ್ರ ಮೌಲಾನ ಮಸೂದ್ ಅಜರ್, ದಾವೂದ್ ಇಬ್ರಾಹಿಂ, ಝಾಕಿ ಉರ್ ರೆಹಮಾನ್ ಲಖ್ವಿ ಹಾಗೂ ಹಫೀಜ್ ಸಯೀದ್ ಅವರನ್ನು ನಿಷೇಧಿತ ಉಗ್ರರು ಎಂದು ಕೇಂದ್ರ ಸರ್ಕಾರ ಘೋಷಿಸಿದೆ. 

published on : 4th September 2019