- Tag results for Massive fire
![]() | ಬೆಂಗಳೂರು ಬಸ್ ಗ್ಯಾರೇಜ್ ನಲ್ಲಿ ಅಗ್ನಿ ಅವಘಡ: 20ಕ್ಕೂ ಹೆಚ್ಚು ಬಸ್ ಭಸ್ಮ, ಡಿಸಿಎಂ ಡಿಕೆಶಿ, ಸಚಿವ ರಾಮಲಿಂಗಾ ರೆಡ್ಡಿ ಭೇಟಿಬೆಂಗಳೂರಿನ ಬಸ್ ಗ್ಯಾರೇಜ್ ನಲ್ಲಿ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ 20ಕ್ಕೂ ಹೆಚ್ಚು ಬಸ್ ಗಳು ಬೆಂಕಿಗಾಹುತಿಯಾಗಿದ್ದು, ಘಟನಾ ಸ್ಥಳಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಮತ್ತು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. |
![]() | ನಗರದಲ್ಲಿನ ಕಟ್ಟಡಗಳಲ್ಲಿ ಅಗ್ನಿಶಾಮಕ ಸುರಕ್ಷತೆಯು ‘ಬ್ರಾಂಡ್ ಬೆಂಗಳೂರು’ ಭಾಗವಾಗಿರಬೇಕು: ಬಿಯಾಂಡ್ ಕಾರ್ಲ್ಟನ್ಬಿಯಾಂಡ್ ಕಾರ್ಲ್ಟನ್ (BC) ಎಂಬ ಎನ್‌ಜಿಒ, ನಗರದಲ್ಲಿ ಇತ್ತೀಚೆಗೆ ಸಂಭವಿಸಿದ ಅಗ್ನಿ ದುರಂತಗಳ ಹಿನ್ನೆಲೆಯಲ್ಲಿ ಅಗ್ನಿ ಸುರಕ್ಷತಾ ಕ್ರಮಗಳನ್ನು ಅಳವಡಿಸುವಂತೆ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ಗೆ ಶಿಫಾರಸು ಮಾಡಿತ್ತು. |
![]() | ಬೆಂಗಳೂರಿನ ಸರ್ಜಾಪುರ ರಸ್ತೆಯಲ್ಲಿ ಭಾರಿ ಅಗ್ನಿ ಅವಘಡ; ಹೊತ್ತಿ ಉರಿದ ಕರ್ಲಾನ್ ಶಾಪ್ಬೆಂಗಳೂರಿನ ಸರ್ಜಾಪುರ ರಸ್ತೆಯ ದೊಡ್ಡಕನೇಲಿಯಲ್ಲಿ ಗುರುವಾರ ಬೆಳಗ್ಗೆ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, ಕ್ಷಣಾರ್ಧದಲ್ಲೇ ಕರ್ಲಾನ್ ಹಾಸಿಗೆ ಮಳಿಗೆ ಹೊತ್ತಿ ಉರಿದಿದೆ. |
![]() | ಜಾಖಂಡ್ ನ ಧನ್ಬಾದ್ ನಲ್ಲಿ ಬಹುಮಹಡಿ ಕಟ್ಟಡದಲ್ಲಿ ಬೆಂಕಿ; 14 ಮಂದಿ ಸಾವು!ಜಾರ್ಖಂಡ್ ನ ಧನ್ಬಾದ್ ನಲ್ಲಿ ಬಹುಮಹಡಿ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು 14 ಮಂದಿ ಬೆಂಕಿಗೆ ಆಹುತಿಯಾಗಿದ್ದಾರೆ. |