- Tag results for Match
![]() | ಐಪಿಎಲ್ 2023 ಫೈನಲ್: ಶತಕದಂಚಿನಲ್ಲಿ ಮುಗ್ಗರಿಸಿದ ಸಾಯಿ ಸುದರ್ಶನ್, ಚೆನ್ನೈ ತಂಡಕ್ಕೆ ಗೆಲ್ಲಲು 215ರನ್ ಬೃಹತ್ ಗುರಿಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಕ್ರಿಕೆಟ್ ಟೂರ್ನಿಯ ಹದಿನಾರನೇ ಆವೃತ್ತಿಯ ಫೈನಲ್ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಗೆಲ್ಲಲು ಗುಜರಾತ್ ಟೈಟನ್ಸ್ ತಂಡ 215 ರನ್ ಗಳ ಬೃಹತ್ ಗುರಿ ನೀಡಿದೆ. |
![]() | ಐಪಿಎಲ್ 2023 ಫೈನಲ್: ಟಾಸ್ ಗೆದ್ದ ಚೆನ್ನೈ ಬೌಲಿಂಗ್ ಆಯ್ಕೆ, ಗುಜರಾತ್ ಗೆ ಉತ್ತಮ ಆರಂಭಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಕ್ರಿಕೆಟ್ ಟೂರ್ನಿಯ ಹದಿನಾರನೇ ಆವೃತ್ತಿಯ ಫೈನಲ್ ಪಂದ್ಯ ಆರಂಭವಾಗಿದ್ದು, ಟಾಸ್ ಗೆದ್ದ ಚೆನ್ನೈಸೂಪರ್ ಕಿಂಗ್ಸ್ ತಂಡ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. |
![]() | ಐಪಿಎಲ್ 2023 ಫೈನಲ್: ಬಿಗ್ ಸ್ಕ್ರೀನ್‌ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ರನ್ನರ್ ಅಪ್, ಅಭಿಮಾನಿಗಳ ಆಕ್ರೋಶ!ಐಪಿಎಲ್ 2023 ಫೈನಲ್ ಪಂದ್ಯಕ್ಕೆ ಮಳೆಕಾಟದ ನಡುವೆಯೇ ಆಯೋಜಕರು ಚೆನ್ನೈ ಸೂಪರ್ ಕಿಂಗ್ಸ್ ತಂಡದ ಅಭಿಮಾನಿಗಳ ಆಕ್ರೋಶಕ್ಕೆ ತುತ್ತಾದ ಘಟನೆ ನಡೆದಿದೆ. |
![]() | IPL–2023: ಸತತ ಮಳೆ; ಫೈನಲ್ ಪಂದ್ಯ ನಾಳೆಗೆ ಮುಂದೂಡಿಕೆ2023ರ ಐಪಿಎಲ್ ಟಿ20 ಕ್ರಿಕೆಟ್ ಟೂರ್ನಿಯ ಫೈನಲ್‌ಗೆ ಮಳೆ ಅಡ್ಡಿಪಡಿಸಿದ ಹಿನ್ನಲೆಯಲ್ಲಿ ಫೈನಲ್ ಪಂದ್ಯವನ್ನು ನಾಳೆಗೆ (ಸೋಮವಾರಕ್ಕೆ) ಮುಂದೂಡಲಾಗಿದೆ. |
![]() | ಐಪಿಎಲ್ ಫೈನಲ್ ಪಂದ್ಯದಲ್ಲಿ ಹಲವು ದಾಖಲೆಗಳನ್ನು ಬರೆಯಲು ಧೋನಿ ಸಜ್ಜು: ಈ ಸಾಧನೆ ಮಾಡಿದ ಮೊದಲ ಆಟಗಾರ!2023ರ ಐಪಿಎಲ್ ಫೈನಲ್ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಗುಜರಾತ್ ಟೈಟಾನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ಮುಖಾಮುಖಿಯಾಗಲಿವೆ. ನರೇಂದ್ರ ಮೋದಿ ಕ್ರೀಡಾಂಗಣ ಫೈನಲ್ ಪಂದ್ಯಕ್ಕೆ ಅದ್ದೂರಿ ಆತಿಥ್ಯ ವಹಿಸುತ್ತಿದ್ದು, ಈ ಬಾರಿ ಕಪ್ ಗೆಲ್ಲೋದ್ಯಾರು ಎನ್ನುವ ಕುತೂಹಲ ಹೆಚ್ಚಾಗಿದೆ. ಸಂಜೆ 7.30ಕ್ಕೆ ಪಂದ್ಯ ಆರಂಭವಾಗಲಿದೆ. |
![]() | ರಾಜಕೀಯ ಒತ್ತಡದ ನಡುವೆಯೂ ಐಪಿಎಲ್ ಮ್ಯಾಚ್ ವೀಕ್ಷಿಸಿದ ಸಿದ್ದರಾಮಯ್ಯ!ರಾಜಕೀಯ ಜಂಜಾಟಗಳ ನಡುವೆಯೂ ರಾಜ್ಯದ ನಿಯೋಜಿತ ಮುಖ್ಯಮಂತ್ರಿ ಸಿದ್ದರಾಮಯ್ಯಅವರು ತಾವೊಬ್ಬ ಅಪ್ಪಟ ಕ್ರಿಕೆಟ್ ಅಭಿಮಾನಿ ಎಂಬುದನ್ನು ಮತ್ತೊಮ್ಮೆ ಸಾಬೀತು ಪಡಿಸಿದ್ದಾರೆ. |
![]() | ಐಪಿಎಲ್ 2023: ಲಕ್ನೋ-ಸಿಎಸ್ ಕೆ ಪಂದ್ಯ ಮಳೆಗಾಹುತಿ, ಉಭಯ ತಂಡಗಳಿಗೆ ಅಂಕ ಹಂಚಿಕೆಹಾಲಿ ಐಪಿಎಲ್ ಟೂರ್ನಿಯ ಲಕ್ನೋ-ಸಿಎಸ್ ಕೆ ಇಂದಿನ ಮೊದಲ ಪಂದ್ಯ ಮಳೆಗಾಹುತಿಯಾಗಿದ್ದು, ಉಭಯ ತಂಡಗಳಿಗೆ ಅಂಕ ಹಂಚಿಕೆ ಮಾಡಲಾಗಿದೆ. |
![]() | IPL 2023: ಆರ್ ಸಿಬಿ ಮತ್ತು ಲಖನೌ ತಂಡಕ್ಕೆ ಮಳೆ ಅಡ್ಡಿ, ಪಂದ್ಯ ಸ್ಥಗಿತಐಪಿಎಲ್ 2023ರ 16ನೇ ಆವೃತ್ತಿಯಲ್ಲಿ ಆರ್ ಸಿಬಿ ಮತ್ತು ಲಖನೌ ತಂಡದ ನಡುವಿನ ಪಂದ್ಯಕ್ಕೆ ಮಳೆ ಅಡ್ಡಿಯಾಗಿದ್ದು ಪಂದ್ಯವನ್ನು ಸ್ಥಗಿತಗೊಳಿಸಲಾಗಿದೆ. |
![]() | ಒಡಿಶಾ: ಕ್ರಿಕೆಟ್ ಪಂದ್ಯದ ವೇಳೆ ಚಾಕುವಿನಿಂದ ಇರಿತ; ಮೂವರು ಕಾಲೇಜ್ ವಿದ್ಯಾರ್ಥಿಗಳಿಗೆ ಗಾಯಕಟಕ್ ಜಿಲ್ಲೆಯಲ್ಲಿ ಕ್ರಿಕೆಟ್ ಪಂದ್ಯದ ವೇಳೆ ಯುವಕನೊಬ್ಬನನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿದ ವಾರದ ನಂತರ, ಶನಿವಾರ ಇಲ್ಲಿನ ಬಕ್ಸಿ ಜಗಬಂಧು ಬಿದ್ಯಾಧರ್(ಬಿಜೆಬಿ) ಸ್ವಾಯತ್ತ ಕಾಲೇಜು ಮೈದಾನದಲ್ಲಿ ನಡೆದ ಕ್ರಿಕೆಟ್ ಪಂದ್ಯದ ವೇಳೆ... |
![]() | ವರುಣಾದಲ್ಲಿ ಬಿಜೆಪಿ- ಕಾಂಗ್ರೆಸ್ ಮ್ಯಾಚ್ ಫಿಕ್ಸಿಂಗ್: ಮೋದಿಯಂತಹ ಸ್ಟಾರ್ ನಟರ ಕೈಯಲ್ಲೇ ಅಟ್ರಾಕ್ಷನ್ ಮಾಡೋಕೆ ಆಗ್ತಿಲ್ಲ, ಸುದೀಪ್ ಏನ್ ಮಾಡ್ತಾರೆ?ವರುಣಾ ಕ್ಷೇತ್ರದಲ್ಲಿ ಕಾಂಗ್ರೆಸ್-ಬಿಜೆಪಿ ನಡುವೆ ಮೈತ್ರಿಯಾಗಿದೆ, ಹೀಗಾಗಿ ವರುಣ ಕ್ಷೇತ್ರದಲ್ಲಿ ಬಿಜೆಪಿ ಸಮರ್ಥ ಅಭ್ಯರ್ಥಿಯನ್ನು ಹಾಕುತ್ತಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ. |
![]() | ತಂದೆಯವರನ್ನು ವರುಣಾದಲ್ಲಿ ಸೋಲಿಸಲು ಬಿಜೆಪಿ, ಜೆಡಿಎಸ್ ಮ್ಯಾಚ್ ಫಿಕ್ಸಿಂಗ್ ಮಾಡುತ್ತಿದೆ: ಡಾ ಯತೀಂದ್ರ ಆರೋಪಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಅಳೆದು ತೂಗಿ ಕೊನೆ ಕ್ಷಣದಲ್ಲಿ ತಮಗೆ ಮುಖ್ಯಮಂತ್ರಿ ಭಾಗ್ಯ ಕಲ್ಪಿಸಿದ ತವರು ಜಿಲ್ಲೆ ಮೈಸೂರಿನ ವರುಣಾ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಣಕ್ಕಿಳಿದಿದ್ದಾರೆ.ಕಳೆದ ಬಾರಿ ಅವರ ಪುತ್ರ ಡಾ ಯತೀಂದ್ರ ಇಲ್ಲಿ ಚುನಾವಣೆಗೆ ನಿಂತು ಶಾಸಕರಾಗಿ ಆಯ್ಕೆಯಾಗಿ ಬಂದರು. |
![]() | ಐಪಿಎಲ್ ಪಂದ್ಯ: ಈ ದಿನಗಳಂದು ನಮ್ಮ ಮೆಟ್ರೊ ರೈಲು ಸಂಚಾರ ಅವಧಿ ವಿಸ್ತರಣೆರಾಜಧಾನಿ ಬೆಂಗಳೂರಿನಲ್ಲಿ ಐಪಿಎಲ್ ಸೀಸನ್ 16ರ ಪಂದ್ಯಗಳು ನಡೆಯಲಿರುವುದರಿಂದ ಕ್ರಿಕೆಟ್ ಅಭಿಮಾನಿಗಳು, ಪ್ರಯಾಣಿಕರ ಅನುಕೂಲಕ್ಕಾಗಿ ಏಪ್ರಿಲ್ ತಿಂಗಳ ಈ ದಿನಗಳಲ್ಲಿ ಮೆಟ್ರೊ ರೈಲು ಸಂಚಾರ ಸೇವೆಯ ಅವಧಿಯನ್ನು ವಿಸ್ತರಿಸಲಾಗಿದೆ. |
![]() | ಭಾರತ-ಆಸ್ಟ್ರೇಲಿಯಾ 4ನೇ ಪಂದ್ಯ ನೀರಸ ಡ್ರಾನಲ್ಲಿ ಅಂತ್ಯ; ಟೀಂ ಇಂಡಿಯಾ ವಶಕ್ಕೆ ಟೆಸ್ಟ್ ಸರಣಿ!ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಬಾರ್ಡರ್-ಗವಾಸ್ಕರ್ ಟ್ರೋಫಿಯ 4ನೇ ಹಾಗೂ ಅಂತಿಮ ಟೆಸ್ಟ್ ಪಂದ್ಯ ನೀರಸ ಡ್ರಾದಲ್ಲಿ ಅಂತ್ಯವಾಗಿದ್ದು, 4 ಪಂದ್ಯಗಳ ಟೆಸ್ಟ್ ಸರಣಿಯನ್ನು ಟೀಂ ಇಂಡಿಯಾ 2-1 ಅಂತರದಲ್ಲಿ ಕೈವಶ ಮಾಡಿಕೊಂಡಿದೆ. |
![]() | ಭಾರತ vs ಆಸ್ಟ್ರೇಲಿಯಾ 4ನೇ ಟೆಸ್ಟ್: ಆಸಿಸ್ ಪಿಎಂ ಜೊತೆ ಕ್ರಿಕೆಟ್ ಪ್ರಧಾನಿ ಮೋದಿ ಪಂದ್ಯ ವೀಕ್ಷಣೆಭಾರತ ಮತ್ತು ಆಸ್ಟ್ರೇಲಿಯಾ ನಡುವಿನ 4ನೇ ಟೆಸ್ಟ್ ಪಂದ್ಯವನ್ನು ಪ್ರಧಾನಿ ನರೇಂದ್ರ ಮೋದಿ ಮತ್ತು ಆಸ್ಟ್ರೇಲಿಯಾ ಪ್ರಧಾನಿ ಆಂಥೋನಿ ಅಲ್ಬನೀಸ್ ಜಂಟಿಯಾಗಿ ವೀಕ್ಷಣೆ ಮಾಡಲಿದ್ದಾರೆ ಎಂದು ತಿಳಿದುಬಂದಿದೆ. |
![]() | ಮಹಾಕಾಳೇಶ್ವರ ದೇವಾಲಯದಲ್ಲಿ ವಿರಾಟ್, ಅನುಷ್ಕಾ ಶರ್ಮಾ ವಿಶೇಷ ಪೂಜೆ!ಮಧ್ಯಪ್ರದೇಶದ ಉಜ್ಜಯಿನಿ ಜಿಲ್ಲೆಯಲ್ಲಿರುವ ಪ್ರಸಿದ್ಧ ಬಾಬಾ ಮಹಾಕಾಳೇಶ್ವರ ದೇವಾಲಯಕ್ಕೆ ಶನಿವಾರ ಭೇಟಿ ನೀಡಿದ ಕ್ರಿಕೆಟಿಗ ವಿರಾಟ್ ಕೊಹ್ಲಿ ಮತ್ತು ಅವರ ಪತ್ನಿ ಅನುಷ್ಕಾ ಶರ್ಮಾ ವಿಶೇಷ ಪೂಜೆ ಸಲ್ಲಿಸಿದರು. |