- Tag results for Match Fixing
![]() | 'ಭಾರತ ಮ್ಯಾಚ್ ಫಿಕ್ಸ್ ಮಾಡಿದೆ...', ಆಕ್ರೋಶಗೊಂಡ ಶೋಯೆಬ್ ಅಖ್ತರ್ ಹೇಳಿದ್ದೇನು? ವಿಡಿಯೋ ವೈರಲ್ಏಷ್ಯಾಕಪ್ನ ಸೂಪರ್-4ರಲ್ಲಿ ಭಾರತ ತಂಡವು ಶ್ರೀಲಂಕಾ ವಿರುದ್ಧ ತನ್ನ ಎರಡನೇ ಪಂದ್ಯದಲ್ಲಿ 41 ರನ್‌ಗಳಿಂದ ಗೆದ್ದಿತು. ಈ ಪಂದ್ಯದಲ್ಲಿ ಭಾರತದ ಬ್ಯಾಟಿಂಗ್ ತೀರಾ ಕಳಪೆಯಾಗಿತ್ತು. ಆದರೆ ಬೌಲರ್‌ಗಳು ತಂಡಕ್ಕೆ ಅದ್ಭುತ ಗೆಲುವು ತಂದುಕೊಟ್ಟರು. |
![]() | ವರುಣಾದಲ್ಲಿ ಬಿಜೆಪಿ- ಕಾಂಗ್ರೆಸ್ ಮ್ಯಾಚ್ ಫಿಕ್ಸಿಂಗ್: ಮೋದಿಯಂತಹ ಸ್ಟಾರ್ ನಟರ ಕೈಯಲ್ಲೇ ಅಟ್ರಾಕ್ಷನ್ ಮಾಡೋಕೆ ಆಗ್ತಿಲ್ಲ, ಸುದೀಪ್ ಏನ್ ಮಾಡ್ತಾರೆ?ವರುಣಾ ಕ್ಷೇತ್ರದಲ್ಲಿ ಕಾಂಗ್ರೆಸ್-ಬಿಜೆಪಿ ನಡುವೆ ಮೈತ್ರಿಯಾಗಿದೆ, ಹೀಗಾಗಿ ವರುಣ ಕ್ಷೇತ್ರದಲ್ಲಿ ಬಿಜೆಪಿ ಸಮರ್ಥ ಅಭ್ಯರ್ಥಿಯನ್ನು ಹಾಕುತ್ತಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ. |
![]() | ತಂದೆಯವರನ್ನು ವರುಣಾದಲ್ಲಿ ಸೋಲಿಸಲು ಬಿಜೆಪಿ, ಜೆಡಿಎಸ್ ಮ್ಯಾಚ್ ಫಿಕ್ಸಿಂಗ್ ಮಾಡುತ್ತಿದೆ: ಡಾ ಯತೀಂದ್ರ ಆರೋಪಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಅಳೆದು ತೂಗಿ ಕೊನೆ ಕ್ಷಣದಲ್ಲಿ ತಮಗೆ ಮುಖ್ಯಮಂತ್ರಿ ಭಾಗ್ಯ ಕಲ್ಪಿಸಿದ ತವರು ಜಿಲ್ಲೆ ಮೈಸೂರಿನ ವರುಣಾ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಣಕ್ಕಿಳಿದಿದ್ದಾರೆ.ಕಳೆದ ಬಾರಿ ಅವರ ಪುತ್ರ ಡಾ ಯತೀಂದ್ರ ಇಲ್ಲಿ ಚುನಾವಣೆಗೆ ನಿಂತು ಶಾಸಕರಾಗಿ ಆಯ್ಕೆಯಾಗಿ ಬಂದರು. |