- Tag results for Mathura
![]() | ಉತ್ತರಪ್ರದೇಶ: ಸಿಬ್ಬಂದಿ ಮೊಬೈಲ್ ನಲ್ಲಿ ಮಗ್ನ: ಹಳಿ ಬಿಟ್ಟು ಪ್ಲಾಟ್ ಫಾರಂ ಏರಿದ 'ಎಮು ರೈಲು'; 5 ಸಿಬ್ಬಂದಿ ಅಮಾನತುಹಳಿ ಬಿಟ್ಟು ಪ್ಲಾಟ್ ಫಾರಂ ಏರಿದ ರೈಲು ದುರಂತ ಪ್ರಕರಣಕ್ಕೆ ಮಹತ್ತರ ಟ್ವಿಸ್ಟ್ ದೊರೆತಿದ್ದು, ದುರಂತಕ್ಕೆ ರೈಲ್ವೇ ಸಿಬ್ಬಂದಿ ನಿರ್ಲಕ್ಷ್ಯವೇ ಕಾರಣ ಎಂದು ಹೇಳಲಾಗಿದೆ. |
![]() | ಕೃಷ್ಣ ಜನ್ಮಭೂಮಿ ಮಥುರಾದಲ್ಲಿ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆಗೆ ಸುಪ್ರೀಂ ಕೋರ್ಟ್ ತಡೆಉತ್ತರ ಪ್ರದೇಶದ ಮಥುರಾದ ಕೃಷ್ಣ ಜನ್ಮಭೂಮಿಯ ಬಳಿ ಅಕ್ರಮ ನಿರ್ಮಾಣಗಳನ್ನು ತೆರವುಗೊಳಿಸಲು ರೈಲ್ವೆ ಅಧಿಕಾರಿಗಳು ನಡೆಸುತ್ತಿರುವ ಒತ್ತುವರಿ ತೆರವು ಕಾರ್ಯಾಚರಣೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಬುಧವಾರ ತಡೆ ನೀಡಿದ್ದು ಯಥಾಸ್ಥಿತಿಗೆ ಆದೇಶಿಸಿದೆ. |
![]() | ಮಥುರಾದ ಬಂಕೆ ಬಿಹಾರಿ ದೇವಸ್ಥಾನದ ಬಳಿ ಗೋಡೆ ಕುಸಿದು ಐವರು ಸಾವು, ವಿಡಿಯೋ ವೈರಲ್!ಮಥುರಾದ ಬಂಕೆ ಬಿಹಾರಿ ದೇವಸ್ಥಾನದ ಬಳಿ ಮಂಗಳವಾರ ಭಾರೀ ಅಪಘಾತ ಸಂಭವಿಸಿದೆ. ಇಲ್ಲಿನ ದುಸೇಟ್ ಪ್ರದೇಶದಲ್ಲಿ ಮೂರು ಅಂತಸ್ತಿನ ಹಳೆಯ ಕಟ್ಟಡದ ಬಾಲ್ಕನಿ ಮತ್ತು ಗೋಡೆ ಕುಸಿದು ಐದು ಮಂದಿ ಸಾವನ್ನಪ್ಪಿದ್ದು ಸುಮಾರು 12 ಜನರು ಗಾಯಗೊಂಡಿದ್ದಾರೆ. |
![]() | ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುವುದಾದರೇ ಮಥುರಾದಿಂದ ಮಾತ್ರ: ಹೇಮಾ ಮಾಲಿನಿಮುಂದಿನ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿದ್ದರೇ ಮಥುರಾದಿಂದ ಮಾತ್ರ ಎಂದು ಬಿಜೆಪಿ ಸಂಸದೆ ಹೇಮಾ ಮಾಲಿನಿ ಸೋಮವಾರ ಹೇಳಿದ್ದಾರೆ. |
![]() | ಉತ್ತರ ಪ್ರದೇಶ: ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಹತ್ಯೆಗೈದ ವ್ಯಕ್ತಿಗೆ ಗಲ್ಲು, 15 ದಿನದಲ್ಲೇ ಶಿಕ್ಷೆ ಪ್ರಕಟಿಸಿದ ಕೋರ್ಟ್!ಒಂಬತ್ತು ವರ್ಷದ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಹತ್ಯೆ ಮಾಡಿದ ವ್ಯಕ್ತಿಗೆ ಮಥುರಾದ ಪೋಕ್ಸೊ ನ್ಯಾಯಾಲಯ ಸೋಮವಾರ ಗಲ್ಲು ಶಿಕ್ಷೆ ವಿಧಿಸಿದೆ ಎಂದು ಸರ್ಕಾರಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. |
![]() | ಮತ್ತೊಂದು ಹಿಟ್ ಅಂಡ್ ಡ್ರ್ಯಾಗ್ ಪ್ರಕರಣ; 10 ಕಿ.ಮೀ. ಗೂ ಹೆಚ್ಚು ದೂರ 'ವ್ಯಕ್ತಿಯ ದೇಹ' ಎಳೆದೊಯ್ದ ಕಾರು ಚಾಲಕ!ದೇಶದಲ್ಲಿ ಮತ್ತೊಂದು ಹಿಟ್ ಅಂಡ್ ಡ್ರ್ಯಾಗ್ ಪ್ರಕರಣ ಬೆಳಕಿಗೆ ಬಂದಿದ್ದು, ಉತ್ತರ ಪ್ರದೇಶದ ಮಥುರಾ ಬಳಿಯ ಯಮುನಾ ಎಕ್ಸ್‌ಪ್ರೆಸ್‌ವೇಯಲ್ಲಿ ಮಂಗಳವಾರ ಬೆಳಗಿನ ಜಾವ ಭೀಕರ ಅಪಘಾತ ಸಂಭವಿಸಿದೆ. ವೇಗವಾಗಿ ಬಂದ ಕಾರೊಂದು ಅಪರಿಚಿತ... |
![]() | ದೇವಸ್ಥಾನದ ಕಾರಿಡಾರ್ ವಿರೋಧಿಸಿ ಪ್ರಧಾನಿ, ಸಿಎಂಗೆ ರಕ್ತದಲ್ಲಿ ಬರೆದ ಪತ್ರ ಕಳುಹಿಸಿದ ಮಥುರಾ ನಿವಾಸಿಗಳುಮಥುರಾದಲ್ಲಿ ಬಂಕಿ ಬಿಹಾರಿ ದೇವಸ್ಥಾನದ ಕಾರಿಡಾರ್‌ನ ಉದ್ದೇಶಿತ ಅಭಿವೃದ್ಧಿಯ ವಿರುದ್ಧ ಪ್ರತಿಭಟನೆಗಳು ತೀವ್ರಗೊಳ್ಳುತ್ತಿದ್ದಂತೆ, ಸ್ಥಳೀಯ ನಿವಾಸಿಗಳು ಮತ್ತು ಅಂಗಡಿ ಮಾಲೀಕರು ಈಗ ರಕ್ತದಲ್ಲಿ ಬರೆದ ಪತ್ರವನ್ನು ಪ್ರಧಾನಿ ನರೇಂದ್ರ ಮೋದಿ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಕಳುಹಿಸಿದ್ದಾರೆ. |