• Tag results for May

ಕೇರಳದ ಈ ಇಬ್ಬರು ಮುಸ್ಲಿಂ ಯುವಕರ ರಾಮಾಯಣ ಜ್ಞಾನ ಅದ್ಭುತ: ರಸಪ್ರಶ್ನೆಯಲ್ಲಿ ಗೆದ್ದು ಬೆರಗು ಹುಟ್ಟಿಸಿದ ವಿದ್ಯಾರ್ಥಿಗಳು!

ರಾಮಾಯಣ ಹಿಂದೂಗಳ ಪವಿತ್ರ ಗ್ರಂಥ. ಹಾಗೆಂದು ಎಲ್ಲಾ ಹಿಂದೂ ಧರ್ಮದಲ್ಲಿಯೇ ಅನೇಕರಿಗೆ ರಾಮಾಯಣ ಬಗ್ಗೆ ತಿಳಿದಿದೆ ಎಂದು ಹೇಳಲು ಸಾಧ್ಯವಿಲ್ಲ.

published on : 6th August 2022

ಉಪ ರಾಷ್ಟ್ರಪತಿ ಚುನಾವಣೆ: ಎನ್‌ಡಿಎ ಅಭ್ಯರ್ಥಿ ಧಂಖರ್‌ಗೆ ಬೆಂಬಲ ಘೋಷಿಸಿದ ಮಾಯಾವತಿ

ಉಪ ರಾಷ್ಟ್ರಪತಿ ಚುನಾವಣೆಯಲ್ಲಿ "ದೊಡ್ಡ ಸಾರ್ವಜನಿಕ ಹಿತಾಸಕ್ತಿ ದೃಷ್ಟಿಯಿಂದ" ಎನ್ ಡಿಎ ಅಭ್ಯರ್ಥಿ ಜಗದೀಪ್ ಧಂಖರ್‌ ಅವರಿಗೆ ಬೆಂಬಲವುದಾಗಿ ಬಹುಜನ ಸಮಾಜ ಪಕ್ಷದ(ಬಿಎಸ್‌ಪಿ) ಮುಖ್ಯಸ್ಥೆ ಮಾಯಾವತಿ ಅವರು ಬುಧವಾರ ಘೋಷಿಸಿದ್ದಾರೆ.

published on : 3rd August 2022

ಉಪರಾಷ್ಟ್ರಪತಿ ಚುನಾವಣೆ: ಎನ್ ಡಿಎ ಅಭ್ಯರ್ಥಿ ಜಗದೀಪ್ ಧಂಕರ್ ಗೆ ಬಿಎಸ್ ಪಿ ಬೆಂಬಲ

ಉಪ ರಾಷ್ಟ್ರಪತಿ ಚುನಾವಣೆಯ ಎನ್ ಡಿಎ ಅಭ್ಯರ್ಥಿ ಜಗದೀಪ್ ಧಂಕರ್ ಅವರನ್ನು  ಬಿಎಸ್ ಪಿ ಪಕ್ಷ ಬೆಂಬಲಿಸಿದೆ ಎಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷೆ ಮಾಯಾವತಿ ಘೋಷಿಸಿದ್ದಾರೆ.

published on : 3rd August 2022

ಮೇಯರ್ ಗೆಲುವಿನೊಂದಿಗೆ ಮಧ್ಯಪ್ರದೇಶಕ್ಕೆ ಎಎಪಿ ಪದಾರ್ಪಣೆ!

ಸಿಂಗ್ರೌಲಿಯಲ್ಲಿ ನಡೆದ ಮೇಯರ್ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿ ರಾಣಿ ಅಗರವಾಲ್ 9,300 ಮತಗಳಿಂದ ಜಯಗಳಿಸುವುದರೊಂದಿಗೆ ಆಮ್ ಆದ್ಮಿ ಪಕ್ಷವು ಮಧ್ಯಪ್ರದೇಶ ರಾಜಕೀಯಕ್ಕೆ ಪ್ರವೇಶ ಮಾಡಿದೆ.

published on : 17th July 2022

'ಬನಾರಸ್' ಸಿನಿಮಾದಿಂದ ಹಾಡಾಗಿ ಹರಿದ 'ಮಾಯಾ ಗಂಗೆ': ಜೈದ್ ಖಾನ್ ನಟನೆಯ ಮೊದಲ ಸಾಂಗ್ ರಿಲೀಸ್

ಜಯತೀರ್ಥ ಅವರ ನಿರ್ದೇಶನದ 'ಬನರಾಸ್‌' ಚಿತ್ರದ 'ಮಾಯಾ ಗಂಗೆ' ಎಂಬ ಮೊದಲ ಹಾಡನ್ನು ಸೋಮವಾರ ಅಭಿಷೇಕ್‌ ಅಂಬರೀಷ್‌, ವಿನೋದ್ ಪ್ರಭಾಕರ್ ಹಾಗೂ ಶೈಲಜಾನಾಗ್ ಅವರು ಬಿಡುಗಡೆ ಮಾಡಿದ್ದಾರೆ.

published on : 29th June 2022

ಮೇ ತಿಂಗಳಲ್ಲಿ ಭಾರತದ ರಫ್ತು ಶೇ.20.55 ರಷ್ಟು ಏರಿಕೆ

ಮೇ ತಿಂಗಳಲ್ಲಿ ಭಾರತದ ರಫ್ತು ಶೇ.20.55 (38.94 ಬಿಲಿಯನ್ ಡಾಲರ್) ಗೆ ಏರಿಕೆಯಾಗಿದೆ.  ಆದರೆ ವ್ಯಾಪಾರದ ಕೊರತೆ ಮಾತ್ರ ದಾಖಲೆಯ 24.29 ಬಿಲಿಯನ್ ಡಾಲರ್ ಗೆ ತಲುಪಿದೆ. 

published on : 15th June 2022

ಮೇನಲ್ಲಿ ಚಿಲ್ಲರೆ ಹಣದುಬ್ಬರ ಶೇಕಡಾ 7.04ಕ್ಕೆ ಇಳಿಕೆ

ಮುಖ್ಯವಾಗಿ ಆಹಾರ ಪದಾರ್ಥಗಳ ಬೆಲೆ ಕಡಿಮೆಯಾದ ಪರಿಣಾಮ ಏಪ್ರಿಲ್ ನಲ್ಲಿ ಶೇಕಡಾ 7.79ರಷ್ಟಿದ್ದ ಚಿಲ್ಲರೆ ಹಣದುಬ್ಬರವು ಮೇ ತಿಂಗಳಲ್ಲಿ ಶೇ. 7.04ಕ್ಕೆ ಇಳಿದಿದೆ ಎಂದು ಸರ್ಕಾರಿ ಅಂಕಿ-ಅಂಶಗಳು ಸೋಮವಾರ ಮಾಹಿತಿ ನೀಡಿವೆ.

published on : 13th June 2022

ಮೇ ತಿಂಗಳಲ್ಲಿ ನಿರುದ್ಯೋಗ ದರ ಇಳಿಕೆ; ತಹಬದಿಗೆ ಬಂದ ನಿರುದ್ಯೋಗ ಬಿಕ್ಕಟ್ಟು! 

ಏಪ್ರಿಲ್ ನಲ್ಲಿ ಏರುಗತಿಯಲ್ಲಿದ್ದ ನಿರುದ್ಯೋಗ ಸಮಸ್ಯೆ ಮೇ ತಿಂಗಳಲ್ಲಿ ತಹಬದಿಗೆ ಬಂದಿದ್ದು, ಶೇ.7.83 ರಿಂದ ಶೇ.7.12 ಕ್ಕೆ ಅಲ್ಪ ಪ್ರಮಾಣದ ಕುಸಿತ ಕಂಡಿದೆ. 

published on : 2nd June 2022

ನಾಳೆ ಸಚಿವಾಲಯ ಬಂದ್‌ಗೆ ಕರೆ ಕೊಟ್ಟ ನೌಕರರು; ಪ್ರತಿಭಟನೆ ಕಾನೂನುಬಾಹಿರ ಎಂದ ಸರ್ಕಾರ

ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ಸಚಿವಾಲಯ ನೌಕರರ ಸಂಘ ಶುಕ್ರುವಾರ ಸಚಿವಾಲಯ ಬಂದ್ ಕರೆ ನೀಡಿದ್ದು, ಸಿಬ್ಬಂದಿಗಳ ಪ್ರತಿಭಟನೆ ಕಾನೂನು ಬಾಹಿರ ಎಂದು ರಾಜ್ಯ ಸರ್ಕಾರ ಎಚ್ಚರಿಕೆ ನೀಡಿದೆ.

published on : 26th May 2022

ಕೇರಳ: ಆತ್ಮಹತ್ಯೆಗೆ ಪ್ರಚೋದನೆ ನೀಡಿದ ವಿಸ್ಮಯಾ ಪತಿ ಕಿರಣ್ ಗೆ 10 ವರ್ಷ ಜೈಲು ಶಿಕ್ಷೆ

ಪತ್ನಿಯ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಕೇರಳದ ಮಾಜಿ ಸಹಾಯಕ ಮೋಟಾರು ವಾಹನ ನಿರೀಕ್ಷಕ ಕಿರಣ್ ಕುಮಾರ್‌ಗೆ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ಮಂಗಳವಾರ ಹತ್ತು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.

published on : 24th May 2022

ಕೇರಳದ ವಿಸ್ಮಯಾ ಪ್ರಕರಣ: ವರದಕ್ಷಿಣೆ ಕಿರುಕುಳ, ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಪತಿಗೆ ಶಿಕ್ಷೆ ವಿಧಿಸಿದ ಕೋರ್ಟ್

ಕಳೆದ ವರ್ಷ ದೇಶಾದ್ಯಂತ ತೀವ್ರ ಸಂಚಲನ ಸೃಷ್ಟಿಸಿದ್ದ ಕೇರಳದ ನರ್ಸಿಂಗ್ ವಿದ್ಯಾರ್ಥಿನಿ ವಿಸ್ಮಯಾಳ ಸಾವಿನ ಪ್ರಕರಣದಲ್ಲಿ ಪತಿಯೇ ತಪ್ಪಿತಸ್ಥ ಎಂದು ಸೋಮವಾರ ಕೊಲ್ಲಂ ಕೋರ್ಟ್ ತೀರ್ಪು ನೀಡಿದೆ.

published on : 23rd May 2022

ರಷ್ಯಾ ನೇಮಿಸಿದ್ದ ಉಕ್ರೇನ್ ನ ಎನರ್ಹೋಡರ್‌ ನಗರದ ಮೇಯರ್ ಸ್ಫೋಟದಲ್ಲಿ ಗಾಯ- ವರದಿಗಳು

ರಷ್ಯಾದಿಂದ ನೇಮಕವಾಗಿದ್ದ ಯುರೋಪಿನ ಅತಿದೊಡ್ಡ ಪರಮಾಣು ವಿದ್ಯುತ್ ಸ್ಥಾವರದ ಸ್ಥಳವಾದ ಉಕ್ರೇನ್‌ನ ಎನರ್ಹೋಡರ್‌ ನಗರದ ಮೇಯರ್ ಸ್ಫೋಟದಲ್ಲಿ ಗಾಯಗೊಂಡಿದ್ದಾರೆ ಎಂದು ಉಕ್ರೇನಿಯನ್ ಅಧಿಕಾರಿ ಮತ್ತು ರಷ್ಯಾದ ನ್ಯೂಸ್ ಏಜೆನ್ಸಿಗಳು ಭಾನುವಾರ ತಿಳಿಸಿವೆ.

published on : 23rd May 2022

'ಸಾರಾ ವಜ್ರ'ದ ನಫೀಸಾ ಪಾತ್ರ ನಿದ್ದೆಯಿಲ್ಲದ ರಾತ್ರಿಗಳನ್ನು ನೀಡಿತು: ಅನು ಪ್ರಭಾಕರ್ ಮುಖರ್ಜಿ

ದಿವಂಗತ ಪುನೀತ್ ರಾಜ್‌ಕುಮಾರ್ ಅಭಿನಯದ ಜೇಮ್ಸ್ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದ ನಟ ಅನು ಪ್ರಭಾಕರ್ ಮುಖರ್ಜಿ ಸಾರಾ ವಜ್ರದಲ್ಲಿ ಲೀಡ್ ಪಾತ್ರದಲ್ಲಿ ಕಮ್ ಬ್ಯಾಕ್ ಮಾಡಿದ್ದಾರೆ.

published on : 19th May 2022

ಮೇ 20 ರಿಂದ ವೂಟ್ ಸೆಲೆಕ್ಟ್ ನಲ್ಲಿ 'ಹನಿಮೂನ್' ವೆಬ್ ಸಿರೀಸ್ ರಿಲೀಸ್!

ಹನಿಮೂನ್' ಎಂಬ ವೆಬ್ ಸಿರೀಸ್‌ ವೂಟ್ ಸೆಲೆಕ್ಟ್‌ನಲ್ಲಿ ತಮಾಷೆಯ ಜೊತೆ ಜೊತೆಗೆ ಮನಮುಟ್ಟುವ ಕತೆ ವೂಟ್ ಸೆಲೆಕ್ಟ್‌ನಲ್ಲಿ ರಿಲೀಸ್ ಆಗುತ್ತಿದೆ.

published on : 14th May 2022

ಎಸ್‌ಎಸ್‌ಎಲ್‌ಸಿ ಫಲಿತಾಂಶಕ್ಕೆ ಡೇಟ್‌ ಫಿಕ್ಸ್: ಶಿಕ್ಷಣ ಸಚಿವ ಬಿ ಸಿ ನಾಗೇಶ್‌ ಮಾಹಿತಿ

ಮೇ 19ರಂದು ಎಸ್‌ಎಸ್ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಿಸಲಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ  ಬಿ.ಸಿ. ನಾಗೇಶ್  ಹೇಳಿದ್ದಾರೆ.

published on : 13th May 2022
1 2 3 4 5 6 > 

ರಾಶಿ ಭವಿಷ್ಯ