- Tag results for Mayawati
![]() | ಬಿಎಸ್ ಪಿಗೆ ರಾಜಕೀಯ ಉತ್ತರಾಧಿಕಾರಿಯನ್ನು ಘೋಷಿಸಿದ ಮಾಯಾವತಿ!ಬಹುಜನ ಸಮಾಜ ಪಕ್ಷದ ಮುಖ್ಯಸ್ಥೆ ಮಾಯಾವತಿ ಭಾನುವಾರ ತಮ್ಮ ಸೋದರಳಿಯ ಆಕಾಶ್ ಆನಂದ್ ಅವರನ್ನು ರಾಜಕೀಯ ಉತ್ತರಾಧಿಕಾರಿ ಎಂದು ಘೋಷಿಸಿದ್ದಾರೆ ಎಂದು ಪಕ್ಷದ ಪದಾಧಿಕಾರಿಯೊಬ್ಬರು ತಿಳಿಸಿದ್ದಾರೆ. |
![]() | ಮಹಿಳಾ ಮೀಸಲಾತಿ ಮಸೂದೆ: ನಿಬಂಧನೆಗಳನ್ನು ಕೈಬಿಟ್ಟು, ಕ್ಷಿಪ್ರ ಅನುಷ್ಠಾನಕ್ಕೆ ಮಾಯಾವತಿ ಆಗ್ರಹಮಹಿಳಾ ಮೀಸಲಾತಿ ಮಸೂದೆಯನ್ನು ಜನಗಣತಿ ಮತ್ತು ಡಿಲಿಮಿಟೇಶನ್ ನಿಂದ ಬೇರ್ಪಡಿಸಿ, "ತಕ್ಷಣ" ಜಾರಿಗೊಳಿಸಬೇಕು ಎಂದು ಬಿಎಸ್ಪಿ ನಾಯಕಿ ಮಾಯಾವತಿ ಅವರು ಬುಧವಾರ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ. |
![]() | ಮಹಿಳಾ ಮೀಸಲಾತಿಯಲ್ಲಿ OBC, SC, ST ಮಹಿಳೆಯರಿಗೆ ಪ್ರತ್ಯೇಕ ಕೋಟಾ ಖಚಿತಪಡಿಸಿಕೊಳ್ಳಿ: ಮಾಯಾವತಿಬಹು ನಿರೀಕ್ಷಿತ ಮಹಿಳಾ ಮೀಸಲಾತಿ ಮಸೂದೆಯನ್ನು ಮಂಗಳವಾರ ಸಂಸತ್ತಿನಲ್ಲಿ ಮಂಡಿಸಲಾಗಿದ್ದು, ಈ ಬಗ್ಗೆ ಪ್ರತಿಕ್ರಿಯಿಸಿದ ಬಹುಜನ ಸಮಾಜ ಪಕ್ಷದ(ಬಿಎಸ್‌ಪಿ) ಮುಖ್ಯಸ್ಥೆ ಮಾಯಾವತಿ ಅವರು, ಮೀಸಲಾತಿಯಲ್ಲಿ ಒಬಿಸಿ, ಎಸ್‌ಸಿ ಮತ್ತು... |
![]() | ಪಕ್ಷ ವಿರೋಧಿ ಚಟುವಟಿಕೆ: ಬಿಎಸ್ ಪಿಯಿಂದ ಇಮ್ರಾನ್ ಮಸೂದ್ ಉಚ್ಛಾಟಿಸಿದ ಮಾಯಾವತಿಪಕ್ಷ ವಿರೋಧಿ ಚಟುವಟಿಕೆ ಆರೋಪದ ಮೇಲೆ ಬಿಎಸ್ ಪಿ ನಾಯಕ ಇಮ್ರಾನ್ ಮಸೂದ್ ಅವರನ್ನು ಮಂಗಳವಾರ ಪಕ್ಷದಿಂದ ಉಚ್ಚಾಟಿಸಲಾಗಿದೆ. |
![]() | ಲೋಕಸಭಾ ಚುನಾವಣೆ: ಬಿಎಸ್‌ಪಿ ಏಕಾಂಗಿ ಹೋರಾಟ, ಎನ್‌ಡಿಎ; INDIA ಒಕ್ಕೂಟಗಳು ದಲಿತ ವಿರೋಧಿ ಎಂದ ಮಾಯಾವತಿ2024ರ ಲೋಕಸಭೆ ಚುನಾವಣೆ ಹಾಗೂ ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್‌ಗಢ ಮತ್ತು ತೆಲಂಗಾಣದಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಗಳಲ್ಲಿ ತಮ್ಮ ಪಕ್ಷ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ ಬುಧವಾರ ಘೋಷಿಸಿದ್ದಾರೆ. |
![]() | 2024ರ ಲೋಕಸಭೆ ಚುನಾವಣೆ: ಮಾಯಾವತಿ ಅವರನ್ನು ಪ್ರಧಾನಿ ಅಭ್ಯರ್ಥಿಯಾಗಿ ಬಿಂಬಿಸಲು ಬಿಎಸ್ಪಿ ನಿರ್ಧಾರಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ತನ್ನ ಪಕ್ಷದ ಮುಖ್ಯಸ್ಥೆ ಮಾಯಾವತಿ ಅವರನ್ನು 2024ರ ಲೋಕಸಭೆ ಚುನಾವಣೆಗೆ ಪ್ರಧಾನಿ ಅಭ್ಯರ್ಥಿಯನ್ನಾಗಿ ಬಿಂಬಿಸಲು ನಿರ್ಧರಿಸಿದೆ. |
![]() | 2024ರಲ್ಲಿ ಉತ್ತರ ಪ್ರದೇಶದ ಎಲ್ಲಾ 80 ಲೋಕಸಭಾ ಸ್ಥಾನಗಳಲ್ಲಿ ಬಿಎಸ್‌ಪಿ ಸ್ಪರ್ಧಿಸಲಿದೆ: ಮಾಯಾವತಿಬಹುಜನ ಸಮಾಜ ಪಕ್ಷದ ಅಧ್ಯಕ್ಷೆ ಮಾಯಾವತಿ ಅವರು 2024 ರ ಸಾರ್ವತ್ರಿಕ ಚುನಾವಣೆಯಲ್ಲಿ ತಮ್ಮ ಪಕ್ಷವು ಎಲ್ಲಾ 80 ಲೋಕಸಭಾ ಸ್ಥಾನಗಳಲ್ಲಿ ಸ್ಪರ್ಧಿಸಲಿದೆ ಎಂದು ಗುರುವಾರ ಇಲ್ಲಿ ಘೋಷಿಸಿದರು. |
![]() | ಗಾಂಧಿನಗರ ಬಿಜೆಪಿ ಬಂಡಾಯ ಅಭ್ಯರ್ಥಿ ಕೃಷ್ಣಯ್ಯ ಶೆಟ್ಟಿ ಮತ್ತು 'ಅಖಂಡ' ಪರ ಮಾಯಾವತಿ ಪ್ರಚಾರ!ಬಿಜೆಪಿ ಬಂಡಾಯ ಅಭ್ಯರ್ಥಿ ಕೃಷ್ಣಯ್ಯ ಶೆಟ್ಟಿ ಗಾಂಧಿ ನಗರದಿಂದ ಹಾಗೂ ಕಾಂಗ್ರೆಸ್ ಬಂಡಾಯ ನಾಯಕ ಅಖಂಡ ಶ್ರೀನಿವಾಸ್ ಮೂರ್ತಿ ಪುಲಕೇಶಿನಗರ ವಿಧಾನಸಭಾ ಚುನಾವಣೆಯಲ್ಲಿ ಕಣಕ್ಕಿಳಿದಿದ್ದಾರೆ. |
![]() | ಹೆಸರು ಬದಲಾಯಿಸುವುದರಿಂದ ದೇಶದ ಸಮಸ್ಯೆಗಳಿಗೆ ಪರಿಹಾರ ಸಿಗುವುದಿಲ್ಲ: ಮಾಯಾವತಿರಾಷ್ಟ್ರಪತಿ ಭವನದ ಪ್ರಸಿದ್ಧ ‘ಮೊಘಲ್ ಉದ್ಯಾನ’ವನ್ನು 'ಅಮೃತ್ ಉದ್ಯಾನ' ಎಂದು ಮರುನಾಮಕರಣ ಮಾಡಿದ ಒಂದು ದಿನದ ನಂತರ, ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ ಭಾನುವಾರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, 'ಹೆಸರುಗಳನ್ನು ಬದಲಾಯಿಸುವ ಮೂಲಕ ದೇಶದ ಮತ್ತು ಅದರ ಜನರ 'ಸಮಸ್ಯೆಗಳು' ನಿವಾರಣೆಯಾಗುತ್ತವೆಯೇ ಎಂದು ಕೇಳಿದರು. |
![]() | ವಿಧಾನಸಭೆ, ಲೋಕಸಭೆ ಚುನಾವಣೆಯಲ್ಲಿ ಯಾರೊಂದಿಗೂ ಮೈತ್ರಿ ಮಾಡಿಕೊಳ್ಳಲ್ಲ: ಮಾಯಾವತಿ2023ರಲ್ಲಿ ನಾಲ್ಕು ರಾಜ್ಯಗಳಿಗೆ ನಡೆಯಲಿರುವ ವಿಧಾನಸಭೆ ಚುನಾವಣೆ ಮತ್ತು ನಂತರ 2024ರ ಲೋಕಸಭೆ ಚುನಾವಣೆಯಲ್ಲಿ ಯಾವುದೇ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ಅಧ್ಯಕ್ಷೆ ಮಾಯಾವತಿ ಘೋಷಿಸಿದ್ದಾರೆ. |
![]() | ಉತ್ತರ ಪ್ರದೇಶ: ಭಾರತ್ ಜೋಡೋ ಯಾತ್ರೆಗೆ ಅಖಿಲೇಶ್ ಯಾದವ್, ಮಾಯಾವತಿ, ಜಯಂತ್ ಚೌಧರಿ ಗೈರುಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಭಾರತ್ ಜೋಡೋ ಯಾತ್ರೆ ಉತ್ತರ ಪ್ರದೇಶಕ್ಕೆ ಪ್ರವೇಶಿಸಿ ಒಂದು ದಿನದ ನಂತರವೂ, ಯಾವುದೇ ಪ್ರಮುಖ ವಿರೋಧ ಪಕ್ಷದ ನಾಯಕರು ಯಾತ್ರೆಯಲ್ಲಿ ಹೆಜ್ಜೆ ಹಾಕಲು ಬಂದಿಲ್ಲ. |
![]() | ಭಾರತ್ ಜೋಡೋ ಯಾತ್ರೆಗೆ ಆಹ್ವಾನ: ರಾಹುಲ್ ಗಾಂಧಿಗೆ ಧನ್ಯವಾದ ಹೇಳಿದ ಮಾಯಾವತಿಭಾರತ್ ಜೋಡೋ ಯಾತ್ರೆಯಲ್ಲಿ ಭಾಗವಹಿಸುವಂತೆ ಆಹ್ವಾನ ನೀಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಬಹುಜನ ಸಮಾಜ ಪಕ್ಷದ ಮುಖ್ಯಸ್ಥೆ ಮಾಯಾವತಿ ಅವರು ಸೋಮವಾರ ಧನ್ಯವಾದ ಅರ್ಪಿಸಿದ್ದಾರೆ. |
![]() | ಮುಸ್ಲಿಮರು ಬಿಎಸ್ ಪಿಗೆ ಮತ ಹಾಕಿದ್ದರೆ ಬಿಜೆಪಿ ಗೆಲ್ಲುತ್ತಿರಲಿಲ್ಲ: ಮಾಯಾವತಿಮುಸ್ಲಿಮರು ಬಿಎಸ್ ಪಿಗೆ ಮತ ಹಾಕಿದ್ದರೆ ಬಿಜೆಪಿ ಗೆಲ್ಲುತ್ತಿರಲಿಲ್ಲ ಎಂದು ಬಹುಜನ ಸಮಾಜ ಪಕ್ಷದ ಅಧಿನಾಯಕಿ ಮಾಯಾವತಿ ಅಸಮಾಧಾನ ಹೊರಹಾಕಿದ್ದಾರೆ. |
![]() | ಒಂದು ಕಾಲದಲ್ಲಿ ಉತ್ತರ ಪ್ರದೇಶವನ್ನು ಆಳಿದ್ದ ಬಿಎಸ್ ಪಿಗೆ ಇಂದು ಅಸ್ತಿತ್ವದ ಕೊರತೆ: ಕೇವಲ 3 ಕ್ಷೇತ್ರಗಳಲ್ಲಿ ಮುನ್ನಡೆಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಬಹುಜನ ಸಮಾಜವಾದಿ ಪಕ್ಷ ಅಚ್ಚರಿ ಮೂಡಿಸಲಿದೆ ಎಂದು ನಾಯಕಿ ಮಾಯಾವತಿ ಅವರು ಚುನಾವಣಾ ಪೂರ್ವ ಹೇಳಿಕೆ ನೀಡಿದ್ದರೂ, ರಾಜ್ಯದಲ್ಲಿನ 403 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಪಕ್ಷವು ಕೇವಲ ಮೂರು ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. |